ಅಕ್ರಮವಾಗಿ ರಾಜ್ಯಕ್ಕೆ ಶಸ್ತ್ರಾಸ್ತ್ರಗಳು ನುಸುಳುತ್ತಿವೆ – ಗೃಹ ಸಚಿವ ರಾಮಲಿಂಗಾರೆಡ್ಡಿ
ಮೈಸೂರು, ಮಾ.3-ರಾಜ್ಯಕ್ಕೆ ಅಕ್ರಮವಾಗಿ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಶಸ್ತ್ರಾಸ್ತ್ರಗಳು ನುಸುಳುತ್ತಿವೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ. [more]




