
ಭಾರತ ಭಯೋತ್ಪಾದನೆ ನಿಗ್ರಹ ಪಾಲುದಾರ – ಅಮೆರಿಕ
ವಾಷಿಂಗ್ಟನ್, ಮಾ.1-ಭಾರತವನ್ನು ಮೌಲ್ಯಯುತ ಹಾಗೂ ನಿಕಟ ಭಯೋತ್ಪಾದನೆ ನಿಗ್ರಹ ಪಾಲುದಾರ ಎಂದು ಬಣ್ಣಿಸಿರುವ ಅಮೆರಿಕ, ಈ ಪಿಡುಗು ನಿವಾರಣೆಗೆ ಉಭಯ ದೇಶಗಳ ದ್ವಿಪಕ್ಷೀಯ ಸಹಕಾರದಿಂದ ಉಜ್ವಲ ಭವಿಷ್ಯವಿದೆ [more]
ವಾಷಿಂಗ್ಟನ್, ಮಾ.1-ಭಾರತವನ್ನು ಮೌಲ್ಯಯುತ ಹಾಗೂ ನಿಕಟ ಭಯೋತ್ಪಾದನೆ ನಿಗ್ರಹ ಪಾಲುದಾರ ಎಂದು ಬಣ್ಣಿಸಿರುವ ಅಮೆರಿಕ, ಈ ಪಿಡುಗು ನಿವಾರಣೆಗೆ ಉಭಯ ದೇಶಗಳ ದ್ವಿಪಕ್ಷೀಯ ಸಹಕಾರದಿಂದ ಉಜ್ವಲ ಭವಿಷ್ಯವಿದೆ [more]
ವಾಷಿಂಗ್ಟನ್, ಮಾ.1-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿರುವವರ ರಾಜೀನಾಮೆ ಪ್ರಹಸನ ಮುಂದುವರಿದಿದೆ. ಶ್ವೇತಭವನದ ಮಾಹಿತಿ ನಿರ್ದೇಶಕಿ ಹಾಗೂ ಟ್ರಂಪ್ ಪರಮಾಪ್ತೆ ಹೋಪ್ ಹಿಕ್ಸ್ ತಮ್ಮ [more]
ನವದೆಹಲಿ/ಅಬುಧಾಬಿ, ಮಾ.1-ಪ್ರಧಾನಿ ನರೇಂದ್ರ ಮೋದಿ ಅವರು ಸಂಯುಕ್ತ ಅರಬ್ ಗಣರಾಜ್ಯಕ್ಕೆ(ಯುಎಇ) ಭೇಟಿ ನೀಡಿದ ಎರಡು ವಾರಗಳ ಬಳಿಕ ಮಹತ್ವದ ಬೆಳವಣಿಗೆಯೊಂದರಲ್ಲಿ ಬಂಧಿತರಾದ ಭಾರತೀಯ ಮೂಲದ ಐವರು ಇಸ್ಲಾಮಿಕ್ [more]
ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಶಾಸಕ ಎನ್.ಎ.ಹ್ಯಾರೀಸ್ ಬೆಂಗಳೂರು,ಮಾ.1-ಪ್ರತಿಯೊಬ್ಬರು ಉತ್ತಮ ಮನುಷ್ಯರಾಗಬೇಕು. ತಪ್ಪು ಯಾರೇ ಮಾಡಿದರೂ ತಪ್ಪೇ. ಕಾನೂನಿಗಿಂತ ಯಾರೂ ದೊಡ್ಡವರಲ್ಲ.ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು ಎಂದು ಶಾಸಕ [more]
ನವದೆಹಲಿ:ಮಾ-1:ಐಎನ್‌ಎಕ್ಸ್ ಮೀಡಿಯಾ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರನ್ನು ಐದು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ. ದೆಹಲಿಯ ಪಟಿಯಾಲ ಹೌಸ್‌ನಲ್ಲಿರುವ ಸಿಬಿಐ ವಿಶೇಷ [more]
ವಿದ್ಯಾರ್ಥಿಗಳು ಹೆದರದೇ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು,ಮಾ.1-ಇಂದಿನಿಂದ ಆರಂಭವಾಗಿರುವ ದ್ವಿತೀಯ ವರ್ಷದ ಪದವಿಪೂರ್ವ ಪರೀಕ್ಷೆ ಬರುತ್ತಿರುವ ವಿದ್ಯಾರ್ಥಿಗಳು ಹೆದರದೇ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಎಂದು [more]
ಒಂಟಿ ಮನೆ ನಿರ್ಮಾಣದ ಬಿಲ್ ಕೇಳಿದ ಮಹಿಳೆಗೆ ಮಂಚಕ್ಕೆ ಆಹ್ವಾನ: ಬಿಬಿಎಂಪಿ ಅಧಿಕಾರಿ ವಿರುದ್ಧ ಗಂಭೀರ ಆರೋಪ ಬೆಂಗಳೂರು,ಮಾ.1- ಶಾಸಕ ಮುನಿರತ್ನ ಕ್ಷೇತ್ರ ಆರ್.ಆರ್.ನಗರದಲ್ಲಿ ಲಂಚಾವತಾರದ ಜೊತೆಗೆ [more]
ಬಿಜೆಪಿ ಮಹತ್ವದ ಸಭೆ ಬೆಂಗಳೂರು,ಮಾ.1- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಹಾನಗರದಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಲೇಬೇಕೆಂದು ತೀರ್ಮಾನಿಸಿರುವ ಬಿಜೆಪಿ ಇಂದು ಸಂಘಪರಿವಾರದ ಪ್ರಮುಖರೊಂದಿಗೆ ಮಹತ್ವದ ಸಭೆ ನಡೆಸಿತು. ಬಸವನಗುಡಿಯ [more]
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥ ಹೇಳಿಕೆ: ಜನರಿಗೆ ಟೋಪಿ ಹಾಕುವ ಹೇಳಿಕೆ- ಎಚ್.ಡಿ.ಕುಮಾರಸ್ವಾಮಿ ಕಿಡಿ. ಹುಬ್ಬಳ್ಳಿ, ಮಾ.1-ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ [more]
ಮೈಸೂರು,ಮಾ.1- ಇಂದಿನಿಂದ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಇದೇ ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ [more]
ಚಾರ್ಮುಡಿ ಘಾಟ್‍ನ ಶೋಲಾ ಅರಣ್ಯಕ್ಕೆ ಬೆಂಕಿ: ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ ಚಿಕ್ಕಮಗಳೂರು,ಮಾ.1- ಚಾರ್ಮುಡಿ ಘಾಟ್‍ನ ಶೋಲಾ ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿರುವ ಕಾಡ್ಗಿಚ್ಚಿನಿಂದ ನೂರಾರು [more]
ನವದೆಹಲಿ, ಮಾ.1-ನಿಷ್ಠೆ, ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಕಸ್ನಿ 34 ವರ್ಷಗಳ ಸೇವೆ ನಂತರ ನಿವೃತ್ತರಾಗಿದ್ದಾರೆ. ತಮ್ಮ ಸೇವಾವಧಿಯಲ್ಲಿ 71 ಬಾರಿ ವರ್ಗಾವಣೆಯಾಗಿದ್ದ [more]
ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ತುಮಕೂರು, ಮಾ.1- ವಿಶ್ವದ ಅತಿ ದೊಡ್ಡ ಶಕ್ತಿ ಸ್ಥಳ ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. [more]
ನವದೆಹಲಿ/ಬೆಂಗಳೂರು, ಮಾ.1-ದೇಶದ ಪ್ರತಿಷ್ಠಿತ ವಾಣಿಜ್ಯೋದ್ಯಮ ಸಂಸ್ಥೆಗಳಿಂದಲೇ ಬ್ಯಾಂಕುಗಳಿಗೆ ಭಾರೀ ಪ್ರಮಾಣದ ವಂಚನೆ ಮತ್ತು ಅವ್ಯವಹಾರಗಳು ಬೆಳಕಿಗೆ ಬರುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್(ಆರ್‍ಬಿಐ) ಅಕ್ರಮಗಳಿಗೆ [more]
ಮೈಸೂರು, ಮಾ.1- ನಗರದ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ನಗರಕ್ಕೆ ಸಮೀಪದ ಕಳಸ್ತವಾಡಿಯಲ್ಲಿ ಬೆಳಗ್ಗೆ ದೇಹ ಪತ್ತೆಯಾಗಿದ್ದು, ಜನರಲ್ಲಿ ತೀವ್ರ [more]
ಬೆಂಗಳೂರು, ಮಾ.1- ಮನೆ ಖಾಲಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಲೀಕ ಹಾಗೂ ಮಹಿಳೆ ನಡುವೆ ಜಗಳ ನಡೆದು ಮಹಿಳೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೆÇಲೀಸ್ ಠಾಣೆ [more]
ನವದೆಹಲಿ, ಮಾ.1- ಭಾರತೀಯ ಸೇನೆಯನ್ನು ಮತ್ತಷ್ಟ ಬಲಿಷ್ಟ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬರೊಬ್ಬರಿ 41 ಸಾವಿರ ಲೈಟ್ ಮಷಿನ್ ಗನ್ ಗಳನ್ನು [more]
ಬೆಂಗಳೂರು, ಮಾ.1- ನಗರದಲ್ಲಿ ಚಾಕು ತೋರಿಸಿ ಬೆದರಿಸಿ ದರೋಡೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕ್ಯಾಬ್ ಚಾಲಕ ಸೇರಿದಂತೆ ನಾಲ್ವರು ದರೋಡೆಕೋರರ ಹಾವಳಿಗೆ ಸಿಕ್ಕಿ ಹಣ, ಮೊಬೈಲ್ ಹಾಗೂ [more]
ವಿಜಯಪುರ,ಮಾ.1-ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ಝಳಕಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂಡಿ ತಾಲ್ಲೂಕಿನ ಝಳಕಿ ಗ್ರಾಮದಲ್ಲಿ ನಿನ್ನೆ ಸಂಜೆ 15 [more]
ಮೈಸೂರು, ಮಾ.1-ಯುವತಿಯೊಬ್ಬಳು ಮರ್ಯಾದಾ ಹತ್ಯೆಗೆ ಬಲಿಯಾಗಿದ್ದಾಳೆಂಬ ಮಾಹಿತಿ ಮೇರೆಗೆ ಪೆÇಲೀಸರು ಯುವತಿಯ ತಂದೆ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯ ಎಚ್‍ಡಿ ಕೋಟೆ ತಾಲೂಕಿನ [more]
ಉಡುಪಿ, ಮಾ.1- ಕುಖ್ಯಾತ ರೌಡಿ ನವೀನ್ ಡಿಸೋಜಾನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಡುಬಿದ್ರೆ ಬಳಿ ಇಂದು ಮುಂಜಾನೆ ನಡೆದಿದೆ. [more]
ಬೆಂಗಳೂರು, ಮಾ.1- ಸಿಲಿಕಾನ್ ಸಿಟಿಯಲ್ಲಿ ಕೊಲೆ, ದರೋಡೆ ಇನ್ನಿತರ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ನಗರದ ಜನತೆಯಲ್ಲಿ ಭೀತಿ ಸೃಷ್ಟಿಸಿದೆ. ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲೇ ಮನೆಗೆ [more]
ಬೆಂಗಳೂರು, ಮಾ.1- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಲೈಂಗಿಕ ಕಿರುಕುಳವೆಸಗಿದ್ದ ಆರೋಪಿಗೆ ಸಿಸಿಎಚ್-54ನೆ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಕನಕಪುರ ಟೌನ್ ನಿವಾಸಿ ಆನಂದ್ [more]
ಹಾಸನ:ಮಾ-1: ಓವೈಸಿಯವರ ಎಐಎಂಐಎಂ ಪಕ್ಷದ ಜೊತೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಯಾವುದೇ ಖಚಿತ ಅಭಿಪ್ರಾಯಕ್ಕೆ ಬಂದಿಲ್ಲ, ಬಿಎಸ್ಪಿ, ಸಿಪಿಐಎಂ,ಎನ್ಸಿಪಿ ಜೊತೆ ಈಗಾಗಲೇ ಹೊಂದಾಣಿಕೆ [more]
– ಬೆಂಗಳೂರಿನ ನಾಗರಿಕರು ಇಂತಹ ಅಪರಾಧ ಕೃತ್ಯಗಳ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ – ಅಪರಾಧ ಕೃತ್ಯಗಳ ವಿರುದ್ಧದ ಹೋರಾಟಕ್ಕೆ “ಭಯಮುಕ್ತ ಬೆಂಗಳೂರು’’ ಅಭಿಯಾನಕ್ಕೆ ಚಾಲನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ