ರಾಷ್ಟ್ರೀಯ

ಅಂತಾರಾಷ್ಟ್ರೀಯ ಗಡಿ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಭಯೋತ್ಪಾದಕರು

ಜಮ್ಮು, ಫೆ.26-ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿ(ಐಬಿ) ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಮೂಲದ ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಯೋಧರು ಹಿಮ್ಮೆಟ್ಟಿಸಿದ್ದಾರೆ. ರಾಮ್‍ಗಢ್ [more]

ತುಮಕೂರು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ತುಮಕೂರು, ಫೆ.26-ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಹೊನ್ನಗೌರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಿಪಟೂರಿನ [more]

ಮತ್ತಷ್ಟು

ರಾಷ್ಟ್ರೀಯ ಮಟ್ಟದಲ್ಲಿ ಬ್ರಾಹ್ಮಣ ನಿಗಮದವಿದೆ: ಸಚಿವ ಅನಂತ್‍ಕುಮಾರ್

ಬೆಂಗಳೂರು, ಫೆ.26- ದೇಶದ ಏಳು ರಾಜ್ಯಗಳಷ್ಟೇ ಅಲ್ಲ ರಾಷ್ಟ್ರೀಯ ಮಟ್ಟದಲ್ಲಿ ಬ್ರಾಹ್ಮಣ ನಿಗಮದ ಅವಶ್ಯಕತೆಯಿದ್ದು, ಈ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯುವುದಾಗಿ ಕೇಂದ್ರ ಸಚಿವ ಅನಂತ್‍ಕುಮಾರ್ [more]

ಬೆಂಗಳೂರು

ಹಾಡಹಗಲೇ ಕಳ್ಳರು ಬೀಗ ಒಡೆದು ಹಣ ಹಾಗೂ ಆಭರಣ ಲೂಟಿ

ಬೆಂಗಳೂರು, ಫೆ.26- ನಗರದಲ್ಲಿ ಆಗಿಂದಾಗ್ಗೆ ಮನೆಗಳ್ಳತನ ಪ್ರಕರಣಗಳು ನಡೆಯುತ್ತಲೇ ಇದ್ದು, ಹಾಡಹಗಲೇ ಕಳ್ಳರು ಮನೆಯೊಂದರ ಬೀಗ ಒಡೆದು ಒಳನುಗ್ಗಿ 2.35 ಲಕ್ಷ ರೂ. ಹಣ ಹಾಗೂ 214 [more]

ರಾಷ್ಟ್ರೀಯ

ಭದ್ರತಾ ಪಡೆಗಳ ಜೊತೆ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ

ರಾಂಚಿ, ಫೆ.26- ನಕ್ಸಲ್ ಹಾವಳಿ ಪೀಡಿತ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು [more]

ಹಳೆ ಮೈಸೂರು

ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ ಪ್ರಕಾಶ್ ರೈ

ಮೈಸೂರು, ಫೆ.26-ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ವೋಟು ಹಾಕಬೇಡಿ ಅಥವಾ ಕಾಂಗ್ರೆಸ್‍ಗೆ ವೋಟು ಹಾಕಿ ಎಂದು ಯಾವ ಪಕ್ಷದ ಪರವಾಗಿಯೂ ನಾನು ಮಾತನಾಡುವುದಿಲ್ಲ ಎಂದು [more]

ಹೈದರಾಬಾದ್ ಕರ್ನಾಟಕ

ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಚರ್ಚೆ

ಬೆಂಗಳೂರು, ಫೆ.26- ಅತ್ಯಂತ ಹಿಂದುಳಿದ ಪ್ರದೇಶಗಳು ಎಂದು ಗುರುತಿಸಲಾಗಿರುವ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ನೀತಿ ಆಯೋಗ ಮುಂದಾಗಿದ್ದು, ಈ ಕುರಿತು ನೀಲನಕ್ಷೆ [more]

ಬೆಂಗಳೂರು ನಗರ

ರಾತ್ರಿ ಸರಗಳ್ಳರು ಸರ ಅಪಹರಿಸಿ ಮತ್ತೊಬ್ಬ ಮಹಿಳೆಯ ವಿಫಲಯತ್ನ

ಬೆಂಗಳೂರು, ಫೆ.26- ರಾತ್ರಿ ಒಂದೇ ಕಡೆ ಬೈಕ್‍ನಲ್ಲಿ ಸುತ್ತಾಡಿದ ಸರಗಳ್ಳರು ಮಹಿಳೆಯೊಬ್ಬರ 65 ಗ್ರಾಂ ಸರ ಅಪಹರಿಸಿ, ಮತ್ತೊಬ್ಬ ಮಹಿಳೆಯ ಸರ ಎಗರಿಸಲು ವಿಫಲಯತ್ನ ನಡೆಸಿರುವ ಘಟನೆ [more]

ರಾಜ್ಯ

ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ: ಪ್ರಕಾಶ್ ರೈ

ಮೈಸೂರು:ಫೆ-26: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ [more]

ರಾಷ್ಟ್ರೀಯ

ಸ್ವದೇಶಿ ನಿರ್ಮಿತ ರುಸ್ತುಂ-2 ಡ್ರೋನ್ ಪರೀಕ್ಷೆ ಯಶಸ್ವಿ

ನವದೆಹಲಿ:ಫೆ-26: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸ್ವದೇಶಿ ನಿರ್ಮಿತ ರುಸ್ತುಂ-2 ಡ್ರೋನ್ನ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಕರ್ನಾಟಕದ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ರುಸ್ತುಂ-2 [more]

ಮನರಂಜನೆ

ನಟಿ ಶ್ರೀದೇವಿಯವರಿಗೆ ಹೃದಯ ಸಂಬಂಧಿ ಸಮಸ್ಯೆಗಳೇ ಇರಲಿಲ್ಲ

ಮುಂಬೈ:ಫೆ-26: ನಟಿ ಶ್ರೀದೇವಿಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳಿರಲ್ಲಿಲ್ಲ ಎಂದು ಶ್ರೀದೇವಿ ಕುಟುಂಬ ಸದಸ್ಯರು ಹೇಳಿದ್ದಾರೆ. ದುಬೈನಲ್ಲಿ ಸಂಬಂಧಿಯೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ನಟಿ [more]

ಕ್ರೀಡೆ

ರಾಹುಲ್ ದ್ರಾವಿಡ್ ಒತ್ತಾಯಕ್ಕೆ ಮಣಿದ ಬಿಸಿಸಿಐ: ಅಂಡರ್ 19 ವಿಶ್ವಕಪ್ ಗೆದ್ದ ತಂಡದ ಸದಸ್ಯರಿಗೆ ಸಮಾನ ಬಹುಮಾನ ಘೋಷಣೆ

ನವದೆಹಲಿ:ಫೆ-26: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಒತ್ತಾಯಕ್ಕೆ ಮಣಿದ ಬಿಸಿಸಿಐ ಕೊನೆಗೂ ಅಂಡರ್ 19 ಕ್ರಿಕೆಟ್ [more]

ರಾಷ್ಟ್ರೀಯ

ಒಂದು ರಾಜ್ಯಸಭೆ ಸೀಟನ್ನಾದರೂ ನಮ್ಮ ಪಕ್ಷಕ್ಕೆ ನೀಡಬೇಕು: ಬಿಹಾರ ಮಾಜಿ ಸಿಎಂ ಜಿತನ್ ರಾಂ ಮಾಂಜಿ ಷರತ್ತು

ಗಯಾ:ಫೆ-೨೬: ಬಿಹಾರದಲ್ಲಿರುವ 6 ರಾಜ್ಯಸಭೆ ಸೀಟುಗಳ ಪೈಕಿ ಒಂದನ್ನು ನಮ್ಮ ಪಕ್ಷಕ್ಕೆ ನೀಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಗಳಲ್ಲಿ ನಮ್ಮ ಪಕ್ಷ ಬಿಜೆಪಿ [more]

ರಾಷ್ಟ್ರೀಯ

ಭಾರತೀಯ ಸೇನೆಗೆ ಮತ್ತೆ ನಾಲ್ಕು ಯುದ್ಧನೌಕೆಗಳು ಶೀಘ್ರ ಸೇರ್ಪಡೆ

ನವದೆಹಲಿ:ಫೆ-೨೬: ಭಾರತೀಯ ಸೇನೆ ತನ್ನ ನೌಕಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಮತ್ತೆ ನಾಲ್ಕು ಯುದ್ಧನೌಕೆಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. ಮಾಸ್ಕೋ ಮತ್ತು ದೆಹಲಿ ನಡುವಿನ ಈ ಹಿಂದಿನ ಒಪ್ಪಂದ [more]

ರಾಷ್ಟ್ರೀಯ

ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಪರಿಕ್ಕರ್

ನವದೆಹಲಿ:ಫೆ-26: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಗೋವಾ ಸಿಎಂ ಮನೋಹರ ಪರ್ರಿಕರ್ಗೆ ಪುನಃ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಮತ್ತು ರಕ್ತದೊತ್ತಡ ಕಂಡುಬಂದ ಕಾರಣ ಪಣಜಿಯ [more]

ರಾಷ್ಟ್ರೀಯ

ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ: ಬಂಧಿತ ಉಗ್ರನ ಸಾವು; ಓರ್ವ ಪೊಲೀಸ್ ಪೇದೆಗೆ ಗಾಯ

ಶ್ರೀನಗರ:ಫೆ-26: ದಕ್ಷಿಣ ಕಾಶ್ಮೀರದ ಟ್ರಾಲ್ ಪಟ್ಟಣದಲ್ಲಿ ಉಗ್ರರು ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾರೆ ಮತ್ತು ಓರ್ವ ಪೊಲೀಸ್ ಸಿಬ್ಬಂದಿ [more]

ರಾಷ್ಟ್ರೀಯ

ಟಿಎಂಸಿ ಗೆ ರಾಜೀನಾಮೆ ನೀಡಿದ ಫುಟ್ಬಾಲ್ ತಂಡದ ಮಾಜಿ ಆಟಗಾರ ಬೈಚುಂಗ್ ಭುಟಿಯಾ

ನವದೆಹಲಿ:ಫೆ-26: ಭಾರತೀಯ ಫುಟ್ಬಾಲ್ ತಂಡದ ಮಾಜಿ ಆಟಗಾರ ಬೈಚುಂಗ್ ಭುಟಿಯಾ ಅವರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಟಿಎಂಸಿಯ ಸದಸ್ಯತ್ವ ಮತ್ತು ಪಕ್ಷದ ಎಲ್ಲ [more]

ರಾಷ್ಟ್ರೀಯ

ಶಾಲಾ ಮಕ್ಕಳ ಮೇಲೆ ಹರಿದ ವಾಹನ: 9 ಮಕ್ಕಳು ಸಾವು; ಬಿಜೆಪಿ ನಾಯಕನ ವಿರುದ್ಧ ಎಫ್ ಐ ಆರ್ ದಾಖಲು

ಪಾಟ್ನಾ:ಫೆ-26: ಬಿಹಾರದ ಬಿಜೆಪಿ ನಾಯಕ ಮನೋಜ್ ಬೈತಾ ಚಲಾಯಿಸುತ್ತಿದ್ದ ಬೊಲೆರೋ ವಾಹನ ಶಾಲಾ ಮಕ್ಕಳ ಮೇಲೆ ಹರಿದ ಪರಿಣಾಮ 9 ಶಾಮಕ್ಕಳು ಸಾವನ್ನಪ್ಪಿರುವ ಘಟನೆ ಮುಜಾಫರ್ ಪುರ್ [more]

ರಾಷ್ಟ್ರೀಯ

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಆರೋಪ ಹಿನ್ನಲೆ: ಅಧಿಕಾರಿಗಳೊಂದಿಗಿನ ಸಭೆಯನ್ನು ನೇರ ಪ್ರಸಾರ ಮಾಡಲು ದೆಹಲಿ ಸರ್ಕಾರ ನಿರ್ಧಾರ

ನವದೆಹಲಿ:ಫೆ-26: ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಮೇಲೆ ಆಮ್‌ ಆದ್ಮಿ ಪಕ್ಷದ(ಎಎಪಿ) ಶಾಸಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಇನ್ಮುಂದೆ ಅಧಿಕಾರಿಗಳೊಂದಿಗಿನ ಸಭೆಗಳನ್ನು ನೇರಪ್ರಸಾರ ಮಾಡಲು [more]

ಧರ್ಮ - ಸಂಸ್ಕೃತಿ

ದಿ.28 ರಂದು ರೇಣುಕಾಚಾರ್ಯ ಹಾಗೂ ಕುಮಾರೇಶ್ವರ ಜಯಂತಿ ಆಚರಣೆ

ಬಾಗಲಕೋಟ : ವೀರಶೈವ ಧರ್ಮ ಸಂಸ್ಥಾಪಕರಾದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪಕರಾದ ಹಾನಗಲ್ಲ ಕುಮಾರೇಶ್ವರ ಶಿವಯೋಗಿಗಳ 150 ನೇ [more]

ಬೀದರ್

ನೂತನ ಪಡಿತರ ಚೀಟಿಯಲ್ಲಿನ ಗೊಂದಲ ನಿವಾರಿಸಿ

ನೂತನ ಪಡಿತರ ಚೀಟಿಯಲ್ಲಿನ ಗೊಂದಲ ನಿವಾರಿಸಿ ಬೀದರ್. ಫೆ.26: ರಾಜ್ಯ ಸರ್ಕಾರ ಇತ್ತಿಚೆಗೆ ಆದೇಶಿಸಿ, ಹೊಸದಾಗಿ ಪಡಿತರ ಚೀಟಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದರೇ ಶಿಘ್ರವೇ ನೂತನ ಪಡಿತರ [more]

ಬೀದರ್

ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ

ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ ಬೀದರ,:- ನಗರದ ಆದರ್ಶ ಕಾಲೋನಿಯಲ್ಲಿ ನಗರಸಭೆಯಿಂದ ಕೈಗೊಂಡಿರುವ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕರು ಮತ್ತು ರಾಜ್ಯ ಉಗ್ರಾಣ ನಿಗಮದ [more]

ರಾಷ್ಟ್ರೀಯ

ಹಾರ್ಟ್ ಅಟ್ಯಾಕ್ ನಿಂದಲೇ ನಟಿ ಶ್ರೀದೇವಿ ಸಾವು: ದುಬೈನ ಫೋರೆನ್ಸಿಕ್ ಲ್ಯಾಬ್ ಸ್ಪಷ್ಟನೆ

ದುಬೈ:ಫೆ-26; ಸಂಬಂಧಿಕರ ವಿವಾಹ ಸಮಾರಂಭಕ್ಕೆ ದುಬೈಗೆ ತೆರಳಿದ್ದ ನಟಿ ಶ್ರೀದೇವಿ ಸಾವಿನ ಬಗ್ಗೆ ಹಲವಾರು ಊಹಾಪೂಹಗಳು ಹರಡುತ್ತಿರುವ ನಡುವೆಯೇ ವಿಧಿ ವಿಜ್ನಾನ ಪ್ರಯೋಗಾಲಯ ಹೃದಯಾಘಾತದಿಂದಲೇ ಶ್ರೀದೇವಿ ಸಾವನ್ನಪ್ಪಿದ್ದಾರೆ [more]

ಬೀದರ್

90ನೆಯ ಸಾಹಿತ್ಯ ಸಂಸ್ಕøತಿ ಚಿಂತನೆಯ ಮಾಸಿಕ ಕಾರ್ಯಕ್ರಮ

ಬುದ್ಧನೊಲುಮೆಯ ಕವಿ : ಭೀಮಶೇನ ಎಂ. ಗಾಯಕವಾಡ ಬೀದರ್: ಬುದ್ಧ ಬಸವ ಅಂಬೇಡ್ಕರರ ವೈಚಾರಿಕ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವ ಚಿಂತನೆಗಳಿಂದ ಪ್ರಭಾವಿತಗೊಂಡು ವೃತ್ತಿಯೊಂದಿಗೆ ಸಾಹಿತ್ಯ [more]

ಬೆಳಗಾವಿ

ರಾಹುಲ್ ಗಾಂಧಿ ಭೇಟಿ ನೀಡಿದ ಸ್ಥಳವನ್ನು ಗೋಮೂತ್ರಹಾಕಿ ಶುದ್ಧೀಕರಣಗೊಳಿಸಿದ ಬಿಜೆಪಿ ಕಾರ್ಯಕರ್ತರು

ಬಾಗಲಕೋಟೆ:ಫೆ-26: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿಯವರು ಭೇಟಿ ಕೊಟ್ಟ ಬಾಗಲಕೋಟೆಯ ಮುಚಖಂಡಿ ಕ್ರಾಸ್​ ಬಳಿ ಬಿಜೆಪಿ ಕಾರ್ಯಕರ್ತರು ಶುದ್ಧೀಕರಣ ಕಾರ್ಯ ನಡೆಸಿದರು. ಗೋಮಾತೆಗೆ [more]