ರಾಜ್ಯ

ಯದುವೀರ-ತ್ರಿಷಿಕಾ ದಂಪತಿ ಪುತ್ರನ ನಾಮಕರಣ

ಬೆಂಗಳೂರು: ಮೈಸೂರು ಮಹಾ ರಾಜ ಯದುವೀರ ಮತ್ತು ತ್ರಿಷಿಕಾ ದಂಪತಿಯ ಪುತ್ರನಿಗೆ  ನಗರದ ಅರಮನೆಯಲ್ಲಿ ಆದ್ಯ ವೀರ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಯಿತು. ನಾಮಕರಣ ಶಾಸ್ತ್ರಕ್ಕೆ [more]

ಬೀದರ್

ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದರೆ ಮಹದಾಯಿ ವಿವಾದ ಇತ್ಯರ್ಥ: ಅಮಿತ್ ಶಾ ಭರವಸೆ

ಕಲಬುರಗಿ:ಫೆ-26: ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. [more]

ರಾಷ್ಟ್ರೀಯ

5ಜಿ ತಂತ್ರಜ್ನಾನ ಅನುಷ್ಠಾನ ಬೇಡ; ಇದು ಮಾನವನ ಆರೋಗ್ಯ ಹಾಗೂ ಪರಿಸದ ಮೇಲೆ ದುಷ್ಪರಿಣಾಮ ಬೀರಲಿದೆ: ನಟಿ ಜ್ಯೂಹಿ ಚಾವ್ಲಾ ಆಗ್ರಹ

ಮುಂಬೈ:ಫೆ-26: 5ಜಿ ತಂತ್ರಜ್ನಾನ ಅನುಷ್ಠಾನ ಬೇಡ ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ವಿಕಿರಣ ಜಾಗೃತಿ ಅಭಿಯಾನದ ಕಾರ್ಯಕರ್ತೆ, ನಟಿ ಜ್ಯೂಹಿ ಚಾವ್ಲಾ ಒತ್ತಾಯಿಸಿದ್ದಾರೆ. [more]

ರಾಷ್ಟ್ರೀಯ

ಇಂದು ಸಂಜೆ ಮುಂಬೈಗೆ ಶ್ರೀದೇವಿ ಪಾರ್ಥಿವ ಶರೀರ

ಮುಂಬೈ: ನಟಿ ಶ್ರೀದೇವಿ ಪಾರ್ಥಿವ ಶರೀರ ಇಂದು ಸಂಜೆ ಮುಂಬೈ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಮ್ಮ ಕುಟುಂಬದವರ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ದುಬೈ [more]

ಮತ್ತಷ್ಟು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಲವು ದೇವಸ್ಥಾನಗಳಿಗೆ ಭೇಟಿ ಬಳಿಕ ರೈತರ ಜೊತೆ ಸಂವಾದ

ಬೀದರ್: ಜಿಲ್ಲೆ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದರು. ಬಳಿಕ ರೈತರ ಜೊತೆ ಸಂವಾದªನ್ನು ನಡೆಸಿದರು. ನಿನ್ನೆ ರಾತ್ರಿ 8.15ರ [more]

ಹಳೆ ಮೈಸೂರು

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಗಮ ಶಾಸ್ತ್ರದ ನಿಯಮದಂತೆ ಪೂಜಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮಾಡಬೇಕು

ಮೈಸೂರು, ಫೆ.25-ನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಗಮ ಶಾಸ್ತ್ರದ ನಿಯಮದಂತೆ ಪೂಜಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮಾಡಬೇಕೆಂದು ಉಪಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿನ ದೇವಸ್ಥಾನದ ಬಗ್ಗೆ [more]

ರಾಜ್ಯ

ಪೊಲೀಸ್ ಆರೋಗ್ಯ ಭಾಗ್ಯ ಯೋಜನೆಯಡಿ 12.28 ಕೋಟಿ ರೂ. ಬಿಡುಗಡೆ

ಬೆಂಗಳೂರು, ಫೆ.25-ರಾಜ್ಯದ ಪೊಲೀಸ್ ಅಧಿಕಾರಿ ಹಾಗೂ ಅವರ ಅವಲಂಬಿತ ಸದಸ್ಯರಿಗಾಗಿ ಜಾರಿಗೆ ತಂದಿರುವ ಆರೋಗ್ಯ ಭಾಗ್ಯ ಯೋಜನೆಯಡಿ 12.28 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ [more]

ಮುಂಬೈ ಕರ್ನಾಟಕ

ಪೊಲೀಸರು ಇದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತ

ವಿಜಯಪುರ, ಫೆ.25-ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಮಹಿಳಾ ಕಾನ್‍ಸ್ಟೆಬಲ್‍ಗಳು ಸೇರಿದಂತೆ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಬಲೇಶ್ವರ ಬಳಿ ನಡೆದಿದೆ. [more]

ಮತ್ತಷ್ಟು

ಆರ್.ಆರ್.ನಗರ ಕ್ಷೇತ್ರದಲ್ಲಿ ಸ್ಪರ್ದಿಸಲು ಪ್ರಜ್ವಲ್ ರೇವಣ್ಣ, ಕಾರ್ಯಕರ್ತರು ಪ್ರತಿಭಟನೆ

ಬೆಂಗಳೂರು, ಫೆ.25- ಆರ್.ಆರ್.ನಗರ ಕ್ಷೇತ್ರದಲ್ಲಿ ಸ್ಪರ್ದಿಸಲು ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. [more]

ಬೆಳಗಾವಿ

ಕ್ಷುಲ್ಲಕ ವಿಚಾರಕ್ಕೆ ಮಗನಿಂದನೇ ತಂದೆಯ ಕೊಲೆ

ಬೆಳಗಾವಿ, ಫೆ.25-ಕ್ಷುಲ್ಲಕ ವಿಚಾರಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೈನಾಪುರ ಗ್ರಾಮದ ನಿವಾಸಿ ರಾಮಸಿದ್ದ ಖೋತ(55) [more]

ಮತ್ತಷ್ಟು

ಯುಗಾದಿ ನಂತರ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ

ಬೆಂಗಳೂರು, ಫೆ.25-ಯುಗಾದಿ ನಂತರ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ [more]

ಹಳೆ ಮೈಸೂರು

ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಡಿಕ್ಕಿಯಲ್ಲಿ ಮೂವರು ಸಾವು

ಮಳವಳ್ಳಿ, ಫೆ.25-ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಪಿಳ್ಳೆ ಕೊಪ್ಪಲು ಗ್ರಾಮದ ಬಳಿ ಇಂದು ಮುಂಜಾನೆ [more]

ಬೆಂಗಳೂರು

ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಕೊಲೆಗೆ ಯತ್ನ

ಬೆಂಗಳೂರು, ಫೆ.25- ರೈಲಿನಿಂದ ಇಳಿದು ನಡೆದು ಹೋಗುತ್ತಿದ್ದ ಕಲಬುರ್ಗಿಯ ವ್ಯಕ್ತಿಯನ್ನು ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಆರ್‍ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು [more]

ತುಮಕೂರು

ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಇಬ್ಬರು ಸಾವು

ತುಮಕೂರು, ಫೆ.25- ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೋಬಳಾಪುರ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ಇಬ್ಬರು ಮತ್ತೊಂದು [more]

ಕೋಲಾರ

ಸ್ಫೋಟಕ ವಸ್ತುಗಳನ್ನು ಸಾಗಾಟ ಇಬ್ಬರನ್ನು ಪೊಲೀಸರು ಬಂಧಿಸಲಾಯಿತು

ಕೋಲಾರ, ಫೆ.25- ಸ್ಫೋಟಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ನಂಗಲಿ ಪೊಲೀಸರು ಬಂಧಿಸಿ ಸುಮಾರು 5,25000ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ಅಮರನಾಥನಾಯ್ಡು, ಮದನ್‍ಪಲ್ಲಿಯ [more]

ಮುಂಬೈ ಕರ್ನಾಟಕ

ನುಡಿದಂತೆ ನಡೆಯದ ತಮಗೆ ಬಸವಣ್ಣನವರ ಹೆಸರೇಳುವ ಯಾವ ನೈತಿಕತೆಯೂ ಇಲ್ಲ – ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಜಮಖಂಡಿ, ಫೆ.25- ನುಡಿದಂತೆ ನಡೆಯದ ತಮಗೆ ಬಸವಣ್ಣನವರ ಹೆಸರೇಳುವ ಯಾವ ನೈತಿಕತೆಯೂ ಇಲ್ಲ. ಮೊದಲು ತಾವು ಭರವಸೆ ನೀಡಿದಂತೆ ಯುವಕರಿಗೆ 2ಕೋಟಿ ಉದ್ಯೋಗ ನೀಡಿ, ಪ್ರತಿಯೊಬ್ಬರ ಖಾತೆಗೆ [more]

ಮುಂಬೈ ಕರ್ನಾಟಕ

ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಯೇ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಫೆ.25- ಸ್ವತಂತ್ರ ಭಾರತದ ನಂತರ ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಕ್ಕಪಡಸಲಗಿ ಗ್ರಾಮದಲ್ಲಿ [more]

ರಾಜ್ಯ

ದೇಶಕ್ಕೆ ಸಮಗ್ರ ಕಲ್ಪನೆ ಕೊಡುವ ನಿಟ್ಟಿನಲ್ಲಿ ಕೌಶಲ್ಯ ಭಾರತ ಆಂದೋಲನ -ಅನಂತ್‍ಕುಮಾರ್ ಹೆಗಡೆ

ಬೆಂಗಳೂರು, ಫೆ.25- ದೇಶಕ್ಕೆ ಬೇಕಾದ ಸಮಗ್ರ ಕಲ್ಪನೆ ಕೊಡುವ ನಿಟ್ಟಿನಲ್ಲಿ ಕೌಶಲ್ಯ ಭಾರತ ಆಂದೋಲನವನ್ನು ಆರಂಭಿಸಲಾಗಿದೆ ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗಡೆ ತಿಳಿಸಿದರು. [more]

ರಾಷ್ಟ್ರೀಯ

ಲೈಂಗಿಕ ಕಿರುಕುಳದಿಂದ ಬೇಸತ್ತು ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ವಾರಣಾಸಿ, ಫೆ.25-ಹಿರಿಯ ವಿದ್ಯಾರ್ಥಿ ಲೈಂಗಿಕ ಕಿರುಕುಳದಿಂದ ಬೇಸತ್ತು ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ವಾರಣಾಸಿಯ ಪುರಾ ಗ್ರಾಮದಲ್ಲಿ ನಡೆದಿದೆ. ಮಿರ್ಜಾಪುರದ 11ನೇ ತರಗತಿಯ [more]

ರಾಷ್ಟ್ರೀಯ

ಕದನವಿರಾಮ ಉಲ್ಲಂಘಿಸಿ ಪಾಕಿಸ್ತಾನ ಮತ್ತೊಂದು ಭಾರೀ ಆಕ್ರಮಣಕ್ಕೆ ಹುನ್ನಾರ

ಶ್ರೀನಗರ/ಇಸ್ಲಾಮಾಬಾದ್, ಫೆ.25-ಕಣಿವೆ ರಾಜ್ಯ ಕಾಶ್ಮೀರದ ಗಡಿ ಭಾಗಗಳ ಮೇಲೆ ಕದನವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿಗಳನ್ನು ನಡೆಸುತ್ತಿರುವ ಪಾಕಿಸ್ತಾನ ಮತ್ತೊಂದು ಭಾರೀ ಆಕ್ರಮಣಕ್ಕೆ ಹುನ್ನಾರ ನಡೆಸಿದೆ. ಇದಕ್ಕೆ ಪುಷ್ಟಿ [more]

ಪ್ರಧಾನಿ ಮೋದಿ

ಭಾರತವು ವನಿತೆಯರ ನೇತೃತ್ವದ ಪ್ರಗತಿಯತ್ತ ದಾಪುಗಾಲು – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಫೆ.25-ಭಾರತವು ಈಗ ಮಹಿಳಾ ಅಭಿವೃದ್ದಿ ಪರಿಕಲ್ಪನೆಯಿಂದ ವನಿತೆಯರ ನೇತೃತ್ವದ ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಪ್ರತಿ ತಿಂಗಳ ಕೊನೆ ಭಾನುವಾರದಂದು [more]

ರಾಷ್ಟ್ರೀಯ

ವಿಮಾನ ನಿಲ್ದಾಣದಲ್ಲಿ ಚೀನಿ ಚಿನ್ನದ ಕಳ್ಳಸಾಗಣೆ, ಕಸ್ಟಮ್ಸ್ ವಶ

ನವದೆಹಲಿ, ಫೆ.25- ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಿ ಪ್ರಜೆಯೊಬ್ಬರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಆತ ಕಳ್ಳಸಾಗಣೆ ಮಾಡುತ್ತಿದ್ದ 92 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು [more]

ಮುಂಬೈ ಕರ್ನಾಟಕ

ದೊಡ್ಡಸಾಬಣ್ಣ ಓಣಿಯ ಮಹಿಳೆಯರು-ಯುವಕರು ಕಾಂಗ್ರೆಸ್ ಸೇರ್ಪಡೆ

ಬಾಗಲಕೋಟ,25- ನಗರದ ದೊಡ್ಡಸಾಬಣ್ಣ ಓಣಿಯ ಮಹಿಳೆಯರು, ಅಧಿಕ ಸಂಖ್ಯೆಯ ಯುವಕರು ಕಾಂಗ್ರೆಸ್ ಸರಕಾರದ ಪಕ್ಷದ ಸಾಧನೆಗಳು, ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಮೆಚ್ಚಿ ಶಾಸಕ ಎಚ್.ವೈ.ಮೇಟಿ ಅವರ ಸಮ್ಮುಖದಲ್ಲಿ ಬಿಜೆಪಿ [more]

ಬೀದರ್

ಬಿಜೆಪಿ ರೈತನ ಮನೆಗೆ ಹೋಗಿ ಒಂದು ಹಿಡಿ ಅಕ್ಕಿ ಸಂಗ್ರಹಿಸಿ ರೈತರ ಹಿತ ಕಾಪಾಡುವ ಶಪತ

ಬೀದರ್ ಫೆ25 –  ದೇಶದಲ್ಲಿ ಇಟ್ಟಿಗೆ ಸಂಗ್ರಹಿಸಿ ರಾಮ ಮಂದಿರ ನಿರ್ಮಾಣದ ಕಲ್ಪಣೆ ಇಟ್ಟಕೊಂಡು ಭಾರಿ ಜನಮತ ಪಡೆದಿದ್ದ ಬಿಜೆಪಿ ಈಗ ರೈತನ ಮನೆ ಮನೆಗೆ ಹೋಗಿ [more]