ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜ್ಯಾತ್ಯತೀತ ನಾಯಕರಾಗಿದ್ದಾರೆ – ಪಿ.ಜಿ.ಆರ್.ಸಿಂಧ್ಯಾ
ಬೆಂಗಳೂರು, ಫೆ.18-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜ್ಯಾತ್ಯತೀತ ನಾಯಕರಾಗಿದ್ದು, ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ [more]