ವಾಣಿಜ್ಯ

ಕರ್ನಾಟಕ ಬಜೆಟ್ 2018 – ವೆಚ್ಚ ಅಂದಾಜು-ರೂಪಾಯಿ ಯಾವ ಭಾಗಕ್ಕೆ ಎಷ್ಟೇಷ್ಟು

ಕರ್ನಾಟಕ ಬಜೆಟ್ 2018 – ವೆಚ್ಚ ಅಂದಾಜು-ರೂಪಾಯಿ ಯಾವ ಭಾಗಕ್ಕೆ ಎಷ್ಟೇಷ್ಟು. ವಿವರಗಳು ಹೀಗಿವೆ

ವಾಣಿಜ್ಯ

ಕರ್ನಾಟಕ ಬಜೆಟ್ 2018 – ಒಟ್ಟಾರೆ ಬಜೆಟ್ ಹಂಚಿಕೆಯ ವಿವರಗಳು (ಕೋಟಿ ರೊಗಳಲ್ಲಿ)

ಕರ್ನಾಟಕ ಬಜೆಟ್ 2018 – ಒಟ್ಟಾರೆ ಬಜೆಟ್ ಹಂಚಿಕೆಯ ವಿವರಗಳು (ಕೋಟಿ ರೊಗಳಲ್ಲಿ) ಶಿಕ್ಷಣ – 26,864 (12%) ಜಲಸಂಪನ್ಮೂಲ – 18,112 (8%) ನಗರಾಭಿವೃದ್ದಿ – [more]

ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ 13ನೇ ಬಜೆಟ್ ಮಂಡನೆಯ ಮುಖ್ಯಾಂಶಗಳು

ಬೆಂಗಳೂರು, ಫೆ: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ಬಜೆಟ್ ಮಂಡನೆ. ಭಾಷಣದಲ್ಲಿ ಹಲವಾರು ಯೋಜನೆಗಳ ಘೋಷಣೆ. ವಿವರಗಳು ಹೀಗಿವೆ * 2016-17 ರ ಅವಧಿಯಲ್ಲಿ ಒಟ್ಟಾರೆ ರಾಜ್ಯ [more]

ರಾಷ್ಟ್ರೀಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್‌ ಮೋದಿ, ಮೆಹುಲ್ ಚೋಕ್ಸಿಗೆ ಇಡಿ ಸಮನ್ಸ್ ಜಾರಿ

ಮುಂಬೈ :ಫೆ-16: ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ಗೆ 11,400 ಕೋಟಿ ರೂ.ವಂಚಿಸಿರುವ ಪ್ರಕರಣದಲ್ಲಿ ಮುಖ್ಯ ಆರೋಪಿ ಉದ್ಯಮಿ ನೀರವ್‌ ಮೋದಿ ಮತ್ತು ಅವರ ಉದ್ಯಮ ಪಾಲುದಾರ ಮೆಹುಲ್‌ ಚೋಕ್ಸಿ [more]

ರಾಜ್ಯ

ರಾಜ್ಯ ಬಜೆಟ್: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕೃಷಿ ವಲಯಕ್ಕೆ [more]

ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇದು 13ನೇ ಬಜೆಟ್ ಮಂಡನೆಯಾಗಿದೆ. ಬಜೆಟ್ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ ನಾನು [more]

ರಾಜ್ಯ

ರಾಜ್ಯ ಬಜೆಟ್-2018-19

ಬೆಂಗಳೂರು:ಫೆ-16: ವಿಧಾನಸಭೆ ಚುನಾವಣೆ ಈ ಸದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದು, ಬಜೆಟ್ ನತ್ತ ರಾಜ್ಯದ ಜನತೆಯ ಚಿತ್ತ ನೆಟ್ಟಿದೆ. ಇದು ರಾಜ್ಯ [more]

ರಾಜ್ಯ

ಸುಪ್ರೀಂನಿಂದ ಐತಿಹಾಸಿಕ ತೀರ್ಪು ಪ್ರಕಟ: ಕರ್ನಾಟಕಕ್ಕೆ ಕಾವೇರಿ ಜಯ

ಹೊಸದಿಲ್ಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ ಮಹತ್ವದ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆ 14.5 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಹಂಚಿಕೆ ಮಾಡಿದೆ. ಇನ್ನು ತಮಿಳುನಾಡಿಗೆ [more]

ರಾಜ್ಯ

ಕಾವೇರಿ ಅಂತಿಮ ತೀರ್ಪಿಗೆ ಕ್ಷಣಗಣನೆ: ರಾಜ್ಯದಲ್ಲಿ ಬಿಗಿಭದ್ರತೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಕೆಆರ್ ಎಸ್, ಮಂಡ್ಯ, ಬೆಂಗಳೂರು ಮತ್ತು ತಮಿಳುನಾಡು ಗಡಿ ಪ್ರದೇಶದಲ್ಲಿ ಪೊಲೀಸ್ [more]

ರಾಜ್ಯ

2018-19ರ ಮುಂಗಡ ಪತ್ರ ಮಂಡನೆಗೆ ಕ್ಷಣಗಣನೆ: ಚುನಾವಣೆ ಹಿನ್ನೆಲೆ ಜನಪ್ರಿಯ ಬಜೆಟ್ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 13ನೇ ಹಾಗೂ ಕಾಂಗ್ರೆಸ್ ಸರ್ಕಾರದ ಅಂತಿಮ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ ಹಣಕಾಸು ಇತಿಮಿತಿ ಮಧ್ಯೆಯೂ ಮತದಾರರನ್ನು ಓಲೈಸುವ [more]

ಬೆಂಗಳೂರು

ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಮೇಯರ್ 

ಬೆಂಗಳೂರು:ಫೆ-15: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ [more]

ಬೆಂಗಳೂರು

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು

ಬೆಂಗಳೂರು:ಫೆ-15: ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ.   [more]

ಉತ್ತರ ಕನ್ನಡ

ಆಸ್ತಿ ವಿವಾದದ ಜಗಳ, ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ

ಕಾರವಾರ, ಫೆ.15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ತಾಲೂಕಿನ ಕನಗೋಡು ಗ್ರಾಮದಲ್ಲಿ ಇಂದು [more]

ಮುಂಬೈ ಕರ್ನಾಟಕ

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ರಮೇಶ್ ಜಿಗಜಿಣಗಿಯ ತಿರುಗೇಟು

ವಿಜಯಪುರ,ಫೆ.15-ದಲಿತರ ಬಗ್ಗೆ ಹೇಳಿಕೆ ನೀಡಿದ್ದ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಅವರು, ಕಾಂಗ್ರೆಸ್‍ನಲ್ಲಿರುವ ದಲಿತರು [more]

ಹೈದರಾಬಾದ್ ಕರ್ನಾಟಕ

ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ವೇಳೆ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಗಲಾಟೆ

ಯಾದಗಿರಿ, ಫೆ.15-ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ವೇಳೆ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಗಲಾಟೆ ನಡೆದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಜಿಲ್ಲೆಯ [more]

ಹೈದರಾಬಾದ್ ಕರ್ನಾಟಕ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಯೋಜನೆಯಲ್ಲ – ದಗ್ಗುಬಾಟಿ ಪುರಂದರೇಶ್ವರಿ

ಬಳ್ಳಾರಿ, ಫೆ.15-ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಯೋಜನೆಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ದಗ್ಗುಬಾಟಿ ಪುರಂದರೇಶ್ವರಿ ಹೇಳಿದ್ದಾರೆ. [more]

ಧಾರವಾಡ

ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ

ಹುಬ್ಬಳ್ಳಿ, ಫೆ.15-ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಹದಾಯಿ ಯೋಜನೆ ಜಾರಿಗಾಗಿ ನಡೆಯುತ್ತಿರುವ ಹೋರಾಟದ ವೇಳೆ ಸರ್ಕಾರದ ಆಸ್ತಿ-ಪಾಸ್ತಿ ಹಾನಿಯಾದ ಹಿನ್ನೆಲೆ ಹೋರಾಟಗಾರರ [more]

ಮಧ್ಯ ಕರ್ನಾಟಕ

ಚುನಾವಣೆ ಸಮೀಪಿಸುತ್ತಿದ್ದಂತೆ ಮೊಳಕಾಲ್ಮ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ

ಚಳ್ಳಕೆರೆ, ಫೆ.15- ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರೇಷ್ಮೆ ಸೀರೆಗೆ ಪ್ರಸಿದ್ಧಿ ಪಡೆದಿರುವ ಮೊಳಕಾಲ್ಮ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ ಶುರುವಾಗಿದೆ. ವಿಧಾನಪರಿಷತ್ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ [more]

ಚಿಕ್ಕಮಗಳೂರು

ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆ ಕಾಲು ಜಾರಿಬಿದ್ದು ಸಾವು

ಚಿಕ್ಕಮಗಳೂರು,ಫೆ.15-ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆಯೊಬ್ಬಳು ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ಶೃಂಗೇರಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೆಣಸೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಡುಬೈಲಿನ ಚಂದ್ರವತಿ(40) [more]

ತುಮಕೂರು

ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟ

ತುರುವೇಕೆರೆ, ಫೆ.15-ಆಕಸ್ಮಿಕ ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮಾದೀಹಳ್ಳಿ ಗ್ರಾಮದ ಕೆಂಪೇಗೌಡ [more]

ರಾಜ್ಯ

ಕರ್ನಾಟಕ ಆರ್ಯ ವೈಶ್ಯ ಸಮಾಜದ ಬೇಡಿಕೆಗಳ ಈಡೇರಿಕೆಗೆ ರಾಜ್ಯಸರ್ಕಾರದ ಗಮನ ಸೆಳೆಯಲು 18 ರಂದು ಬೃಹತ್ ಸಮಾವೇಶ

ಬೆಂಗಳೂರು, ಫೆ.15-ಕರ್ನಾಟಕ ಆರ್ಯ ವೈಶ್ಯ ಸಮಾಜದ ಮೀಸಲಾತಿ, ಅಭಿವೃದ್ಧಿ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಸರ್ಕಾರದ ಗಮನ ಸೆಳೆಯಲು ಇದೇ 18 ರಂದು [more]

ರಾಜಕೀಯ

ಐಟಿ ದಾಳಿ ಸಂದರ್ಭದಲ್ಲಿ ನಾನು ಯಾವುದೇ ದಾಖಲೆ ಗಳನ್ನು ಹರಿದುಹಾಕಿಲ್ಲ – ಡಿ.ಕೆ.ಶಿ

ಬೆಂಗಳೂರು, ಫೆ.15-ಐಟಿ ದಾಳಿ ಸಂದರ್ಭದಲ್ಲಿ ನಾನು ಯಾವುದೇ ದಾಖಲೆ ಗಳನ್ನು ಹರಿದುಹಾಕಿಲ್ಲ. ಇಲಾಖೆಯಿಂದ ನನಗೆ ಯಾವುದೇ ನೋಟೀಸ್ ಕೂಡ ಬಂದಿಲ್ಲ ಎಂದು ಇಂಧನ ಸಚಿವ, ಕೆಪಿಸಿಸಿ ಪ್ರಚಾರ [more]

ರಾಜ್ಯ

ಹತ್ತು ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯ ಜನಾಕರ್ಷಕವಾಗುವ ರಾಜ್ಯ ಬಜೆಟ್ ನಾಳೆ ಮಂಡನೆಯಾಗಲಿದೆ

ಬೆಂಗಳೂರು, ಫೆ.15- ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಸಂಪೂರ್ಣ ಮನ್ನಾ, ಸರ್ಕಾರಿ ನೌಕರರ ವೇತನ ಹೆಚ್ಚಳ, ಸಾರ್ವತ್ರಿಕ ಆರೋಗ್ಯ ವಿಮೆ, ಹಿರಿಯ ನಾಗರಿಕರ ಪಿಂಚಣಿ [more]

ಕ್ರೈಮ್

ವಿದ್ಯಾರ್ಥಿಗಳ ಜತೆ ಅನುಚಿತವಾಗಿ ವರ್ತಿಸುವುದರ ಜತೆಗೆ ಶೋಷಣೆ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಅಮಾನತು

ಬೆಂಗಳೂರು, ಫೆ.15- ವಿದ್ಯಾರ್ಥಿಗಳ ಜತೆ ಅನುಚಿತವಾಗಿ ವರ್ತಿಸುವುದರ ಜತೆಗೆ ಶೋಷಣೆ ಮಾಡುತ್ತಿದ್ದ ಬಿಬಿಎಂಪಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಅಮಾನತುಗೊಂಡಿದ್ದಾರೆ. ಲಕ್ಕಸಂದ್ರ ವಾರ್ಡ್‍ನಲ್ಲಿರುವ ಪಾಲಿಕೆ ಪ್ರಾಥಮಿಕ ಶಾಲಾ [more]