ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೇಸ್ ಅಧಿಕಾರಕ್ಕೆ ಬರದಂತೆ ಪರ್ಯಾಯವಾಗಿ ಶಕ್ತಿಯನ್ನು ನಿರ್ಮಿಸುವುದೇ ನಮ್ಮ ಉದ್ದೇಶ : ಸಿಪಿಐ
ಬೆಂಗಳೂರು,ನ.20- ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರದಂತೆ ರಾಜಕೀಯದ ಪರ್ಯಾಯವಾಗಿ ಶಕ್ತಿಯನ್ನು ನಿರ್ಮಿಸುವುದೇ 11ನೇ ಅಧಿವೇಶನದ ಉದ್ದೇಶವಾಗಿದೆ ಎಂದು ಸಿಪಿಐ(ಎಂಎಲ್)ನ ಅಧ್ಯಕ್ಷ ಡಿ.ಎಚ್.ಪೂಜಾರ್ [more]




