ಬೆಂಗಳೂರು

ಕುಮಾರಸ್ವಾಮಿ-ಸಿದ್ದರಾಮಯ್ಯರಿಂದ ಸಮಯ ಸಾಧಕತನದ ರಾಜಕಾರಣ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ

ಬೆಂಗಳೂರು, ಅ.25-ವಿಧಾನಸಭೆ ಚುನಾವಣೆಗೂ ಮುನ್ನ ಪರಸ್ಪರ ಹಾವು-ಮುಂಗುಸಿಯಂತಿದ್ದ ಕುಮಾರಸ್ವಾಮಿ-ಸಿದ್ದರಾಮಯ್ಯ ಈಗ ಒಂದಾಗುವ ಮೂಲಕ ಸಮಯ ಸಾಧಕತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದರು. [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಉಪಮುಖ್ಯಮಂತ್ರಿ

ಬೆಂಗಳೂರು, ಅ.25- ನಗರದಲ್ಲಿ ರಸ್ತೆಗುಂಡಿ ಮುಚ್ಚದಿರುವುದು ಕಸ ವಿಲೇವಾರಿಯಲ್ಲಿನ ವೈಫಲ್ಯತೆ. ವೈಟ್ ಟಾಪಿಂಗ್ ಸಮಸ್ಯೆ ಸೇರಿದಂತೆ ಇನ್ನೂ ಹಲವು ವಿಚಾರಗಳ ಬಗ್ಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ [more]

ರಾಷ್ಟ್ರೀಯ

ಏರ್ಸೆಲ್ ಮಾಕ್ಸಿಸ್ ಪ್ರಕರಣದಲ್ಲಿ ಪಿ.ಚಿದಂಬರಂ ನಂಬರ್ 1 ಆರೋಪಿ: ಇಡಿ

ನವದೆಹಲಿ: ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ದಾಖಲಿಸಿದೆ. ಪ್ರಕರಣದಲ್ಲಿ ಚಿದಂಬರಂ ನಂಬರ್ [more]

ರಾಷ್ಟ್ರೀಯ

ಮೂರು ಮಕ್ಕಳನ್ನು ಹೊಂದಿರುವ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹ: ಸುಪ್ರೀಂ

ನವದೆಹಲಿ: ಮೂರು ಮಕ್ಕಳನ್ನು ಹೊಂದಿರುವ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರಾಗಿದ್ದ ಮೀನಾಸಿಂಗ್ ಮಾಜ್ಹಿ [more]

ರಾಷ್ಟ್ರೀಯ

2024 ರಲ್ಲಿ ಭಾರತ ವಿಶ್ವದ 3ನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆ !

ನವದೆಹಲಿ: ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ಸಮೀಕ್ಷೆಯಂತೆ ಅಮೆರಿಕಾದ ನಂತರ ಭಾರತವು ವಿಶ್ವದ ಮೂರನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಲಿದೆ ಎಂದು ತಿಳಿದುಬಂದಿದೆ.ಮೂರನೇ ಸ್ಥಾನದಲ್ಲಿರುವ ಬ್ರಿಟನ್ ನ್ನು ಹಿಂದಿಕ್ಕಿ [more]

ರಾಷ್ಟ್ರೀಯ

ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ಜಗನ್‌ ಮೋಹನ್‌ ರೆಡ್ಡಿಗೆ ಚಾಕು ಇರಿದ ಯುವಕ

ಹೈದರಾಬಾದ್: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಯುವಕನೊಬ್ಬ ಚಾಕು ಇರಿದಿರುವ ಘಟನೆ ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಸೆಲ್ಫಿ [more]

ವಾಣಿಜ್ಯ

ಏರ್‌ ಇಂಡಿಯಾದಲ್ಲಿ ತಿಗಣೆ ಕಾಟ

ಮುಂಬೈ: ಪ್ರತಿಷ್ಠಿತ ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದಲ್ಲಿ ಮತ್ತೆ ತಿಗಣೆ ಕಾಟ ಆರಂಭವಾಗಿದ್ದು, ಪ್ರಯಾಣಿಕರು ರೋಸಿಹೋಗಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಕನೋರ್ವನಿಗೆ ತಿಗಣೆ ಕಚ್ಚಿರುವ ಬಗ್ಗೆ ಸಮಾಜಿಕ [more]

ರಾಷ್ಟ್ರೀಯ

ದೀಪಾವಳಿಗೆ ಕಂಪನಿ ಉದ್ಯೋಗಿಗಳಿಗೆ ಕಾರ್ ಗಿಫ್ಟ್ ನೀಡಿದ ಸೂರತ್ ವಜ್ರದ ವ್ಯಾಪಾರಿ

ಸೂರತ್: ಸೂರತ್‌ನ ವಜ್ರದ ವ್ಯಾಪಾರಿಯಾಗಿರುವ ಸಾವ್ಜಿ ಡೋಲಾಕಿಯಾ ಅವರು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಉಡುಗೊರೆಯಾಗಿ ಕಾರ್ ಗಳನ್ನು ನೀಡಿದ್ದಾರೆ. ಶ್ರೀ ಹರಿ [more]

ರಾಜ್ಯ

ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

ಬೆಂಗಳೂರು: ಮೀಟೂ ಅಭಿಯಾನದ ಅಡಿಯಲ್ಲಿ ನಟಿ ಶೃತಿ ಹರಿಹರನ್ ಪರ ಬ್ಯಾಟ್ ಮಾಡಿದ್ದ ಬಹುಭಾಷಾ ನಟ ಪ್ರಕಾಶ್ ರೈ ಈಗ ಅರ್ಜುನ್ ಸರ್ಜಾ ಅವರನ್ನು ಹೊಗಳುವ ಮೂಲಕ ಉಲ್ಟಾ [more]

ಮನರಂಜನೆ

ನಿರ್ದೇಶಕನ ವಿರುದ್ಧ ನಟಿ ಅಮಲಾ ಪೌಲ್ ಮಿ ಟೂ ಆರೋಪ

ಚೆನ್ನೈ: ದೇಶಾದ್ಯಂತ ಈಗ ಮಿ ಟೂ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಚಿತ್ರರಂಗದಲ್ಲಂತೂ ಮಿ ಟೂ ಅಭಿಯಾನ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ನಡುವೆ ದಕ್ಷಿನ [more]

ರಾಜ್ಯ

ಜಮಖಂಡಿಯಲ್ಲಿ ಕಾಂಗ್ರೆಸ್ ಗೆಲ್ಲುವ ಪೂರಕ ವಾತಾವರಣ: ಡಿಸಿಎಂ

ಬೆಂಗಳೂರು: ಜಮಖಂಡಿ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ಮೂರ್ನಾಲ್ಕು ದಿನದಿಂದ ಪ್ರಚಾರ ನಡೆಸಿದ್ದೇನೆ. ಕಾಂಗ್ರೆಸ್‌ ಮತ್ತೊಮ್ಮೆ ಗೆಲ್ಲುವ ಪೂರಕ ವಾತಾವರಣ ಅಲ್ಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿಪರಮೇಶ್ವರ್ ತಿಳಿಸಿದ್ದಾರೆ. ಸಿದ್ದು [more]

ರಾಜ್ಯ

ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಬಡತನದ ಹಿನ್ನೆಲೆ ಹೊಂದಿರುವ ಕುಟುಂಬದಿಂದ ಬಂದು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಇಸ್ಕಾನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನವನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬಿಡಿಎ [more]

ರಾಷ್ಟ್ರೀಯ

ಎಂಟನೇ ದಿನವೂ ಇಳಿಕೆಯತ್ತ ಮುಖಮಾಡಿದ ಪೆಟ್ರೋಲ್-ಡೀಸೆಲ್

ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಮುಂಬೈ, ಕೊಲ್ಕತಾ ಮತ್ತು ಚೆನ್ನೈನಲ್ಲಿ ಸತತ ಎಂಟನೇ ದಿನವಾದ ಇಂದೂ ಸಹ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ  ಕುಸಿತ ಕಂಡಿದೆ. ದೆಹಲಿಯಲ್ಲಿ, ಹಿಂದಿನ ದಿನಕ್ಕಿಂತ [more]

ರಾಷ್ಟ್ರೀಯ

18 ಶಾಸಕರ ಅನರ್ಹತೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಎಐಎಡಿಎಂಕೆಯ 18 ಶಾಸಕರ ಅನರ್ಹತೆ ಕುರಿತು ತೀರ್ಪು ಪ್ರಕಟಿಸಿರುವ ಮದ್ರಾಸ್ ಹೈಕೋರ್ಟ್ ಶಾಸಕರ ಅನರ್ಹತೆ ಕ್ರಮವನ್ನು ಎತ್ತಿಹಿಡಿದಿದ್ದು, ಟಿಟಿವಿ ದಿನಕರನ್ ಬಣಕ್ಕೆ ಭಾರೀ ಹಿನ್ನಡೆಯಾದಂತಾಗಿದೆ. ತಮಿಳುನಾಡಿನ ಮಾಜಿ [more]

ರಾಜ್ಯ

ವಿಶ್ವ ದಾಖಲೆ ಬರೆದ ಕೈಗಾ ಅಣು ಸ್ಥಾವರ

ಕಾರವಾರ: ದೇಶದ ಪ್ರತಿಷ್ಠೆ ಉತ್ತುಂಗಕ್ಕೇರಿಸಿ ಕರ್ನಾಟಕಕ್ಕೂ ಹೆಸರು ತಂದ ಕೈಗಾ ಅಣು ವಿದ್ಯುತ್ ಸ್ಥಾವರದ 1ನೇ ಘಟಕವು ಸತತ 895 ದಿನಗಳ ಕಾಲ ನಿರಂತರವಾಗಿ ವಿದ್ಯುತ್ ಉತ್ಪಾದನೆ ಮಾಡುವ [more]

ರಾಷ್ಟ್ರೀಯ

ವಿ ವಿ ಮಿನರಲ್ಸ್ ಹಾಗೂ ಮಾಲೀಕ ಎಸ್‌. ವೈಕುಂಡರಾಜನ್‌ ಗೆ ಸೇರಿದ 100ಕ್ಕೂ ಅಧಿಕ ಸ್ಥಳಗಳ ಮೇಲೆ ಐಟಿ ದಾಳಿ

ಚೆನ್ನೈ: ವಿವಿ ಮಿನರಲ್ಸ್‌ ಹಾಗೂ ಅದರ ನಾಲ್ಕು ಶಾಖೆಗಳು ಮತ್ತು ಮಾಲೀಕ ಎಸ್‌. ವೈಕುಂಡರಾಜನ್‌ ಗೆ ಸೇರಿದ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು [more]

ರಾಜ್ಯ

ಬಿಜೆಪಿಯಲ್ಲಿ 105 ಶಾಸಕರಾದ ಬಳಿಕ ರಾಜ್ಯದ ಚಿತ್ರಣವೇ ಬದಲಾಗಲಿದೆ: ಶೋಭಾ ಕರಂದ್ಲಾಜೆ ಭವಿಷ್ಯ

ಗದಗ: ನಾವು ಆಪರೇಷನ್ ಕಮಲ ಮಾಡಲ್ಲ. ಆದರೆ ಬಿಜೆಪಿಯಲ್ಲಿ 105 ಶಾಸಕಾರದ ಮೇಲೆ ರಾಜ್ಯದ ಚಿತ್ರಣವೇ ಬದಲಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮನೆ ಎದುರು ಬೇಹುಗಾರಿಕೆ ಸಂಶಯ, ಕೇಂದ್ರ ಗುಪ್ತಚರ ದಳದ ನಾಲ್ವರ ಬಂಧನ

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ಅಲೋಕ್​ ವರ್ಮಾ ಅವರ ದೆಹಲಿಯ ಮನೆ ಎದುರು ಗುರುವಾರ ಬೆಳಗ್ಗೆ ಸಂಶಯಾಸ್ಪದವಾಗಿ ಸುತ್ತಾಡುತ್ತಾ, ಬೇಹುಗಾರಿಕೆ ನಡೆಸುತ್ತಿದ್ದ ನಾಲ್ವರನ್ನು ಭದ್ರತಾ ಸಿಬ್ಬಂದಿ [more]

ಮತ್ತಷ್ಟು

ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ ಹೊಸ ತಂತ್ರ : ನಾಳೆ ಸಿಬಿಐ ಕಚೇರಿ ಎದುರು ಭಾರಿ ಪ್ರತಿಭಟನೆ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ ಹೊಸ ತಂತ್ರ ರೂಪಿಸಿದೆ. ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕ ಅಲೋಕ್​ ವರ್ಮಾ ಹಾಗೂ [more]

ಕ್ರೀಡೆ

ವೇಗದ ಹತ್ತು ಸಾವಿರ ರನ್ ಮೈಲುಗಲ್ಲು ಮುಟ್ಟಿದ ವಿರಾಟ್ ಕೊಹ್ಲಿ

ವಿಶಾಖಪಟ್ಟಣ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ 81 ರನ್ ಗಳಿಸುವ ಮೂಲಕ ಏಕದಿನ ಕ್ರಿಕೆಟ್‍ನಲ್ಲಿ ಅತಿ ವೇಗದ ಶತಕ ಬಾರಿಸಿದ ವಿಶ್ವದ [more]

ಕ್ರೀಡೆ

ಟೀಂ ಇಂಡಿಯಾ, ವಿಂಡೀಸ್ ಪಂದ್ಯ ರೋಚಕ ಟೈ

ವಿಶಾಖಪಟ್ಟಣ: ಟೀಂ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯ ಕಂಡಿತು. 322 ರನ್‍ಗಳ ಬಿಗ್ ಟಾರ್ಗೆಟ್ ಬೆನ್ನತ್ತಿದ ವೆಸ್ಟ್ [more]

ಅಂತರರಾಷ್ಟ್ರೀಯ

ಪಾಕಿಸ್ತಾನಕ್ಕೆ 300 ಕೋಟಿ ಸಾಲದ ನೆರವು ನೀಡಲು ಸೌದಿ ಅರೇಬಿಯಾದ ಸಮ್ಮತಿ ಪಾಕ್ ಪ್ರಧಾನಿ

ಇಸ್ಲಾಮಾಬಾದ್,ಅ.24- ಪಾಕಿಸ್ತಾನಕ್ಕೆ 300 ಕೋಟಿ ಡಾಲರ್ ಸಾಲದ ನೆರವು ನೀಡಲು ಸೌದಿ ಅರೇಬಿಯಾ ಸಮ್ಮತಿಸಿದ್ದು, ಈ ವಿಷಯವನ್ನು ಪಾಕ್ ಪ್ರಧಾನಿ ದೃಢೀಕರಿಸಿದ್ದಾರೆ. ರಿಯಾದ್‍ನಲ್ಲಿ ಸೌದಿ ದೊರೆ ಸಲ್ಮಾನ್ [more]

ಮತ್ತಷ್ಟು

ಮುಂದಿನ 10 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ನಿಲ್ಲುವುದಿಲ್ಲ, ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕೀಶೋರ್

ಪಟನಾ ,ಅ.24- ತಾವು ಮುಂದಿನ 10 ವರ್ಷದ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಹಾರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ತಮ್ಮ ಗುರಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ [more]

ರಾಷ್ಟ್ರೀಯ

ನವೆಂಬರ್ 1ರಿಂದ ಮುಂಗಡವಲ್ಲದ ರೈಲ್ವೆ ಟಿಕೆಟ್ ಖರೀದಿಸಲು ಆನ್ಲೈನ್ ವ್ಯವಸ್ಥೆ

ನವದೆಹಲಿ,ಅ.24- ಮುಂಗಡವಲ್ಲದ ರೈಲ್ವೆ ಟಿಕೆಟ್‍ಗಳನ್ನು ಆನ್‍ಲೈನ್‍ನಲ್ಲೇ ಖರೀದಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ದೇಶಾದ್ಯಂತ ಜಾರಿ ಮಾಡಲಾಗುತ್ತಿದೆ. ಭಾರತೀಯ ರೈಲ್ವೆ ಇಲಾಖೆಯ ಯುಟಿಎಸ್ ಮೊಬೈಲ್ ಆಪ್ ಮೂಲಕ ಪ್ರಯಾಣಿಕರು [more]

ರಾಷ್ಟ್ರೀಯ

ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕುಮುಕಿಯಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ,ಅ.24-ಕಣಿವೆ ರಾಜ್ಯದ ನೌಗಾಮ್‍ನಲ್ಲಿ ಉಗ್ರರು ಮತ್ತು ಭಾರತೀಯ ಸೇನೆಪಡೆ ನಡುವೆ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಶ್ರೀನಗರ ಹೊರವಲಯವಾದ ನೌಗಾಮ್ ಸೂತು ಎಂಬ ಪ್ರದೇಶದಲ್ಲಿ ಉಗ್ರರು [more]