ಬೆಂಗಳೂರು

ನಗರದಲ್ಲಿ ಕನ್ನಡ ಭಾಷೆ ಮಾಯ, ವಾಟಾಳ್ ನಾಗರಾಜ್

ಬೆಂಗಳೂರು, ಅ.24-ನಗರದಲ್ಲಿ ಕನ್ನಡ ಭಾಷೆ ಮಾಯವಾಗುತ್ತಿದೆ. ನಮ್ಮ ಭಾಷೆ ಉಳಿಸಲು ಹೋರಾಟ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]

ಬೆಂಗಳೂರು

ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಪಕ್ಷಗಳಿಂದ ಭರ್ಜರಿ ಪ್ರಚಾರ

ಬೆಂಗಳೂರು, ಅ.24- ಸ್ಥಳೀಯ ನಾಯಕರ ಮುನಿಸು, ಪರಸ್ಪರ ಒಬ್ಬರನ್ನೊಬ್ಬರು ನೋಡಲಾಗದಂತಹ ಸ್ಥಿತಿಯ ನಡುವೆಯೇ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಇಂದು [more]

ಬೆಂಗಳೂರು

ಪಕ್ಷದ ಅನುಮತಿ ಇಲ್ಲದೆ ಪ್ರಚಾರ ಮಾಡದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಹೈಕಮಾಂಡ್ ಸೂಚನೆ

ಬೆಂಗಳೂರು, ಅ.24-ಒಂದು ವೇಳೆ ಬಳ್ಳಾರಿಗೆ ಕಾಲಿಡಲು ನ್ಯಾಯಾಲಯ ಅನುಮತಿ ನೀಡಿದರೂ ಪಕ್ಷದ ಅನುಮತಿ ಇಲ್ಲದೆ ಪ್ರಚಾರ ನಡೆಸಬಾರದೆಂದು ಮಾಜಿ ಸಚಿವ, ಗಣಿ ಧಣಿ ಜನಾರ್ಧನರೆಡ್ಡಿಗೆ ಹೈಕಮಾಂಡ್ ಕಟ್ಟುನಿಟ್ಟಿನ [more]

ಬೆಂಗಳೂರು

ಬಿಜೆಪಿಯಿಂದ ಮಾಜಿ ಅಂತರಾಷ್ಟ್ರೀಯ ಕ್ರಿಕೇಟ್ ಆಟಗಾರ ಜಾವಗಲ್ ಶ್ರೀನಾಥ್‍ಗೆ ಗಾಳ

ಬೆಂಗಳೂರು, ಅ.24-ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೊಸ ಪ್ರಯೋಗಗಳನ್ನು ಮಾಡುವ ಮೂಲಕ ಹೆಚ್ಚಿನ ಸ್ಥಾನ ಗಳಿಸಲು ಮುಂದಾಗಿರುವ ಬಿಜೆಪಿ ಭಾರತದ ಮಾಜಿ ಕ್ರಿಕೆಟ್ ಆಟಗಾರ ಮೈಸೂರು ಎಕ್ಸ್‍ಪ್ರೆಸ್ [more]

ರಾಷ್ಟ್ರೀಯ

ಸತತ ಏಳನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಸತತ ಏಳನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದೆಹಲಿಯಲ್ಲಿ ಪೆಟ್ರೋಲ್ 0.09 ಪೈಸೆ ಇಳಿಕೆಯಾಗಿದ್ದು, 81.25 ರೂ.ಗೆ ಇಳಿದಿದೆ. ಡೀಸೆಲ್ ಬೆಲೆ 74.85 ರೂ.ಗೆ ಕುಸಿದಿದೆ. [more]

ರಾಷ್ಟ್ರೀಯ

ಭಯೋತ್ಪಾದನೆ ಮತ್ತು ಮಾತುಕತೆ ಎರಡು ಒಟ್ಟಿಗೆ ಸಾಗಲು ಸಾಧ್ಯವಿಲ್ಲ; ರಾಜನಾಥ್ ಸಿಂಗ್

ಶ್ರೀನಗರ: ಕೇಂದ್ರ ಸರ್ಕಾರವು ಪಾಕಿಸ್ತಾನ ಸೇರಿ ಯಾರ ಜೊತೆಗಾದರೂ ಮಾತುಕತೆ ನಡೆಸಲು ಸಿದ್ದವಿದೆ ಆದರೆ ಭಯೋತ್ಪಾದನೆ ಮತ್ತು ಮಾತುಕತೆ ಎರಡು ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ [more]

ರಾಷ್ಟ್ರೀಯ

ಪ್ರಾರ್ಥನೆ ಹಕ್ಕು ಎಂದರೆ ಅಪವಿತ್ರಗೊಳಿಸುವ ಹಕ್ಕಲ್ಲ: ಕೇಂದ್ರ ಸಚಿವ ಸ್ಮೃತಿ ಇರಾನಿ

ಮುಂಬೈ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಕೇರಳ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿರುವಂತೆಯೇ,  [more]

ರಾಷ್ಟ್ರೀಯ

ಎಲೆಕ್ಟ್ರಾನಿಕ್ಸ್ ಉತ್ಪಾದಕರು ಮತ್ತು ಐಟಿ ಉದ್ಯಮ ನಾಯಕರೊಂದಿಗೆ ಇಂದು ಪ್ರಧಾನಿ ಸಂವಹನ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದಾದ್ಯಂತ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದಕರು ಮತ್ತು ಪ್ರಮುಖ ಉದ್ಯಮ ನಾಯಕರೊಂದಿಗೆ ಬುಧವಾರ ಸಂವಹನ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ [more]

ರಾಷ್ಟ್ರೀಯ

ಸರ್ಕಾರದ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ

ನವದೆಹಲಿ: ತನಿಖಾ ಸಂಸ್ಥೆ ಸಿಬಿಐನ ಆಂತರಿಕ ಯುದ್ಧ ಈಗ ನ್ಯಾಯಾಲಯಕ್ಕೆ ತಲುಪಿದೆ. ಹಠಾತ್ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿ [more]

ರಾಷ್ಟ್ರೀಯ

ಇತಿಹಾಸದಲ್ಲೇ ಮೊದಲು; ಸಿಬಿಐನ ಟಾಪ್‌ 3 ಅಧಿಕಾರಿಗಳಿಗೆ ರಜೆ !

ಹೊಸದಿಲ್ಲಿ: ಸಿಬಿಐನ ಇಬ್ಬರು ಮುಖ್ಯ ಅಧಿಕಾರಿಗಳ ಗುದ್ದಾಟ ತೀವ್ರಗೊಂಡ ವೇಳೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ ಸಂಸ್ಥೆಯ ಪ್ರಮುಖ ಮೂವರು ಅಧಿಕಾರಿಗಳಿಗೆ ರಜೆ ನೀಡಲಾಗಿದೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿಗೆ ಪ್ರತಿಷ್ಠಿತ ಸಿಯೋಲ್​ ಶಾಂತಿ ಪುರಸ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸಿಯೋಲ್​ ಶಾಂತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ 14ನೇ ಗಣ್ಯರು ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. ವಿದೇಶಾಂಗ [more]

ರಾಷ್ಟ್ರೀಯ

JIO Diwali Offer: ಗ್ರಾಹಕರಿಗೆ ಸಿಗುತ್ತೆ 100% ಕ್ಯಾಶ್ ಬ್ಯಾಕ್, 1 ವರ್ಷ ಎಲ್ಲಾ ಉಚಿತ

ನವದೆಹಲಿ: ಈ ಬಾರಿ ರಿಲಯನ್ಸ್ ಜಿಯೋ(Reliance Jio) ದೀಪಾವಳಿ ಕೊಡುಗೆಗಳನ್ನು ಪರಿಚಯಿಸಿದ್ದು, ತನ್ನ ಬಳಕೆದಾರರಿಗೆ ಸುದೀರ್ಘವಾದ ಕೊಡುಗೆಗಳನ್ನು ನೀಡುತ್ತಿದೆ. ಕಂಪನಿಯ ಪರವಾಗಿ ಈ ಕೊಡುಗೆಯನ್ನು ‘Recharge this Diwali and [more]

ಬೆಂಗಳೂರು

ದುಡ್ಡು ಉಳಿಸಲು ಬಿಎಂಟಿಸಿ `ಐಡಿಯಾ’; ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಲ್ಲಿ ಶಿಫ್ಟ್ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಇದರಿಂದ ಬೆಳಗ್ಗೆ ಬೇಗ ಎದ್ದು ಬಸ್‍ನಲ್ಲಿ ಹೋಗೋರಿಗೆ ಶಾಕ್ ಕಾದಿದ್ದು, [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿವಾದ: ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು…?

ಮುಂಬೈ: ನಮಗೆ ದೇವಸ್ಥಾನದಲ್ಲಿ ಪ್ರಾರ್ಥನೆಗೊಳಿಸುವ ಹಕ್ಕಿದೆ ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕಿಲ್ಲ ಎಂದು ಹೇಳಿರುವ ಸಚಿವೆ ಸ್ಮೃತಿ ಇರಾನಿ, ನಾನೊಬ್ಬ ಕೇಂದ್ರ ಸಚಿವೆಯಾಗಿ ಸುಪ್ರೀಂ ಕೋರ್ಟ್ ತೀರ್ಪಿನ [more]

ಬೆಂಗಳೂರು

ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಸ್ಥಗಿತ: ಸದ್ಯದಲ್ಲೇ ಸರಿಪಡಿಸಲಾಗುವುದು: ಸಿಎಂ ಭರವಸೆ

ಬೆಂಗಳೂರು, ಅ.23-ಕಲ್ಲಿದ್ದಲು ಕೊರತೆಯಿಂದ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದ್ದು, ಸದ್ಯದಲ್ಲೇ ಸರಿಪಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟ [more]

ಬೆಂಗಳೂರು

ಇನ್ಫೋಸಿಸ್ ನಿಂದ ಆರೋಹಣಾ ಸೋಷಿಯಲ್ ಇನ್ನೋವೇಷನ್ ಪ್ರಶಸ್ತಿ

ಬೆಂಗಳೂರು, ಅ.23-ಸಮಾಜದ ಬಗೆಗೆ ಉತ್ತಮ ಉದ್ದೇಶ ಹೊಂದಿರುವ ವ್ಯಕ್ತಿ ಹಾಗೂ ಎನ್‍ಜಿಒಗಳಿಗೆ ಬೆಂಬಲ ನೀಡುವ ಮತ್ತು ಅವರ ಆಲೋಚನೆಗಳನ್ನು ಕ್ರಿಯೆಗಳನ್ನಾಗಿ ಮಾರ್ಪಡಿಸುವಲ್ಲಿ ನೆರವಾಗುವ ಪ್ರಯತ್ನವಾಗಿ ಇನ್ಫೋಸಿಸ್ ಪ್ರತಿಷ್ಠಾನದಿಂದ [more]

ಬೆಂಗಳೂರು

ಲಿಂಗೈಕ್ಯರಾದ ಗದಗ ತೋಂಟದಾರ್ಯ ಶ್ರೀಗಳಿಗೆ ಶ್ರದ್ಧಾಂಜಲಿ, ನುಡಿನಮನ, ಗೀತನಮನ

ಬೆಂಗಳೂರು, ಅ.23-ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಯಲು ಪರಿಷತ್ ವತಿಯಿಂದ ಇತ್ತೀಚೆಗೆ ಲಿಂಗೈಕ್ಯರಾದ ಕನ್ನಡ ಜಂಗಮ ಜಗದ್ಗುರು ಗದಗ ತೋಂಟದಾರ್ಯ ಸಂಸ್ಥಾನ ಮಠದ [more]

No Picture
ಬೆಂಗಳೂರು

ಉಪ ವಲಯ ಅರಣ್ಯಾಧಿಕಾರಿ ರಾಧಾಕೃಷ್ಣ ವಿರುದ್ಧ ಇಲಾಖಾ ವಿಚಾರಣೆ ಆರು ತಿಂಗಳೊಳಗೆ ವರದಿ ಸಲ್ಲಿಸಲು ಆದೇಶ

ಬೆಂಗಳೂರು, ಅ.23- ಎರಡು ಕಾಡುಮರ ತೆರವುಗೊಳಿಸಲು ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ವಲಯ ಅರಣ್ಯಾಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಆರು ತಿಂಗಳೊಳಗೆ [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ ಖಾಲಿ ಜಾಗಗಳನ್ನು ಸುಂದರೀಕರಣಗೊಳಿಸಲು ಆಯುಕ್ತರಿಗೆ ಪತ್ರ

ಬೆಂಗಳೂರು, ಅ.23- ಬಿಬಿಎಂಪಿ ವ್ಯಾಪ್ತಿಯ ರೈಲ್ವೆ ಇಲಾಖೆ ಅಕ್ಕಪಕ್ಕದ ಖಾಲಿ ಜಾಗಗಳನ್ನು ಸುಂದರೀಕರಣಗೊಳಿಸಲು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಡಳಿತ ಪಕ್ಷದ ನಾಯಕ [more]

ಬೆಂಗಳೂರು

ಅ.26 ರಿಂದ ಬೆಂಗಳೂರು ಉತ್ಸವ

ಬೆಂಗಳೂರು,ಅ.23- ದೀಪಾವಳಿ ಪ್ರಯುಕ್ತ ಒಂದೇ ವೇದಿಕೆಯಡಿ ಹಬ್ಬಕ್ಕೆ ಬೇಕಾದ ಎಲ್ಲ ವಸ್ತುಗಳನ್ನು ಕೊಂಡುಕೊಳ್ಳಲು ಅವಕಾಶ ನೀಡುವ ಬೆಂಗಳೂರು ಉತ್ಸವ ಅ.26 ರಿಂದ ನ.4ರ ವರೆಗೆ ಚಿತ್ರಕಲಾ ಪರಿಷತ್‍ನಲ್ಲಿ [more]

ಬೆಂಗಳೂರು

ಆಂಗ್ಲ ಸಾಮ್ರಾಜ್ಯದ ವಿರುದ್ಧ ಧ್ವನಿ ಎತ್ತಿದ ನಮ್ಮ ಹೆಮ್ಮೆಯ ಧೃವತಾರೆ ರಾಣಿ ಚೆನ್ನಮ್ಮ

ಬೆಂಗಳೂರು, ಅ.23- ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬೆಳ್ಳಿ ಚುಕ್ಕಿ ಇದ್ದಂತೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಬಣ್ಣಿಸಿದ್ದಾರೆ. ಕನ್ನಡ [more]

ಬೆಂಗಳೂರು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಬೆಂಗಳೂರು, ಅ.23- ಪ್ರಸಕ್ತ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆಮಾಡಲಾಗಿದೆ. ನ್ಯಾಯಮೂರ್ತಿ ಎಚ್.ಎಂ.ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯ್ಕೆ ಸಮಿತಿ ದೇವೇಗೌಡ ಅವರನ್ನು [more]

No Picture
ಬೆಂಗಳೂರು

ಭ್ರಷ್ಟಾಚಾರದ ವಿರುದ್ಧ ಜಾಗೃತಿಗಾಗಿ ಜಾಗೃತಿ ಸಪ್ತಾಹ

ಬೆಂಗಳೂರು, ಅ.23- ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 29ರಿಂದ ನವೆಂಬರ್ 3ರವರೆಗೆ ಜಾಗೃತಿ ಸಪ್ತಾಹ ಆಚರಿಸಲು ಕೇಂದ್ರ ವಿಚಕ್ಷಣಾ ಆಯೋಗ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಕೇಂದ್ರ [more]

ಬೆಂಗಳೂರು

ಸ್ಥಾಯಿ ಸಮಿತಿಗಳು ಸುಸೂತ್ರವಾಗಿ ಸಭೆಗಳನ್ನು ನಡೆಸಲು ಸ್ಪೀಕರ್ ರಮೇಶ್ ಕುಮಾರ್ ಸೂಚನೆ

ಬೆಂಗಳೂರು, ಅ.23- ರಾಜ್ಯ ವಿಧಾನಮಂಡಲ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳು ನಿಯಮಿತವಾಗಿ ಮತ್ತು ಸುಸೂತ್ರವಾಗಿ ಸಭೆಗಳನ್ನು ನಡೆಸಲು ಅನುಕೂಲವಾಗುವಂತೆ ವಿಧಾನಸಭೆಯ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದ್ದಾರೆ. [more]

ಬೆಂಗಳೂರು

ಬಿಬಿಎಂಪಿಯ ಇಬ್ಬರು ಆರೋಗ್ಯ ಇನ್ಸ್‍ಪೆಕ್ಟರ್‍ಗಳು ಎಸಿಬಿ ಬಲೆಗೆ

ಬೆಂಗಳೂರು, ಅ.23- ಹೋಟೆಲ್ ಒಂದರ ಪರವಾನಿಗೆ ನವೀಕರಣಕ್ಕೆ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿಯ ಇಬ್ಬರು ಆರೋಗ್ಯ ಇನ್ಸ್‍ಪೆಕ್ಟರ್‍ಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟೆ [more]