ಕೃಷಿ ಉದ್ಯಮಿ ತರಬೇತಿಗೆ ಅರ್ಜಿ

Varta Mitra News

ಬಾಗಲಕೋಟೆ:  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಕೃಷಿ ಉದ್ಯಮಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿ 10 ದಿನಗಳಾಗಿದ್ದು, ಊಟ, ವಸತಿ ಸಹಿತ ಉಚಿತವಾಗಿರುತ್ತದೆ. ಆಸಕ್ತಿ ಇರುವ 18 ರಿಂದ 45 ವರ್ಷದೊಳಗಿನವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ (ರಿ), ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ ದೂಸಂ.9483485489, 9482188780 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ