ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ ಯೋಗ ಗುರು ರಾಮದೇವ್
ಬೆಂಗಳೂರು, ಜ.22- ಶಿವೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಯೋಗಗುರು ಬಾಬಾ ರಾಮ್‍ದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. [more]
ಬೆಂಗಳೂರು, ಜ.22- ಶಿವೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಯೋಗಗುರು ಬಾಬಾ ರಾಮ್‍ದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. [more]
ಬೆಂಗಳೂರು, ಜ.22- ನಡೆದಾಡುವ ದೇವರ ಅಂತಿಮ ದರ್ಶನ ಪಡೆಯಲು ಕಲ್ಪತರು ನಾಡಿಗೆ ಜನಸಾಗರವೇ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್.ರಾಜು [more]
ಬೆಂಗಳೂರು, ಜ.22-ಮತ್ತೆ ಬೆಂಗಳೂರನ್ನು ಉದ್ಯಾನನಗರಿಯನ್ನಾಗಿ ಮಾಡಲು ಶಾಲಾ-ಕಾಲೇಜು ಆವರಣ, ರಸ್ತೆ ಬದಿ ಸರ್ಕಾರಿ ಹಾಗೂ ಮಿಲಿಟರಿ ಪ್ರದೇಶಗಳಲ್ಲಿ ಲಕ್ಷಾಂತರ ಗಿಡ ನೆಡಲು ಪಾಲಿಕೆ ಪಣ ತೊಟ್ಟಿತ್ತು. ಆದರೆ, [more]
ಬೆಂಗಳೂರು, ಜ.22- ಲಿಂಗೈಕ್ಯರಾದ ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ನಾಡಿನಾದ್ಯಂತ ಶ್ರದ್ಧಾಂಜಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೀದರ್‍ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ಜನ ಸಿದ್ಧಗಂಗಾ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು. [more]
ಬೆಂಗಳೂರು,ಜ.22- ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲೇ ಸಮಾಜ ಕಲ್ಯಾಣ ಇಲಾಖೆ ಇಂದು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಶ್ರೀಗಳ ನಿಧನದಿಂದಾಗಿ ರಾಜ್ಯ [more]
ಬೆಂಗಳೂರು, ಜ.22- ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನಲೆಯಲ್ಲಿ ಮಠದ ಮಕ್ಕಳು ಶ್ರೀಗಳು ಇಲ್ಲದ ರಾತ್ರಿಯನ್ನು ಒಬ್ಬರಿಗೊಬ್ಬರು ಸಂತೈಸಿ ಕೊಳ್ಳುತ್ತಿರುವ ದೃಶ್ಯ ಮನ ಕಲುಕುವಂತೆ ಇತ್ತು. ಶ್ರೀಗಳು ಶಿವೈಕ್ಯರಾದ [more]
ಬೆಂಗಳೂರು, ಜ.22- ಕರುಣೆಯ ಮೇರು ಪರ್ವತ, ದಯೆಯ ಸಾಕಾರಮೂರ್ತಿ, ಲಕ್ಷಾಂತರ ಮನೆಗಳಲ್ಲಿ ಅಕ್ಷರ ದೀಪ ಹಚ್ಚಿದ ಮಾತೃಹೃದಯಿ ಕರ್ನಾಟಕ ರತ್ನ, ಅಭಿನವ ಬಸವಣ್ಣ, ಭಕ್ತರ ಪಾಲಿನ ನಡೆದಾಡುವ [more]
ಬೆಂಗಳೂರು, ಜ.22- ಕೋಟಿ ಕೋಟಿ ಜನ ಮಾನಸದಲ್ಲಿ ಆವರಿಸಿರುವ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಎಲ್ಲರಲ್ಲೂ ಅನಾಥ ಪ್ರಜ್ಞೆಕವಿದಿದೆ ಎಂದು ಶ್ರೀ ಯದುಗಿರಿ ಯತಿರಾಜಮಠದ ಮುಖ್ಯಸ್ಥರಾದ ಶ್ರೀ ಯದುಗಿರಿ [more]
ಬೆಂಗಳೂರು, ಜ.22-ಶ್ರೀಗಳ ಕ್ರಿಯಾಸಮಾಧಿ ವೇಳೆ ಪ್ರಧಾನಿ ನರೇಂದ್ರ ಮೋದಿ ಬರಬೇಕೆಂಬುದು ಭಕ್ತರ ಒತ್ತಾಯವಾಗಿತ್ತು. ಆದರೆ, ದೇಶದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ [more]
ಬೆಂಗಳೂರು, ಜ.22- ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.27ರಂದು ಬೆಳಗ್ಗೆ 10.30ರಿಂದ [more]
ಬೆಂಗಳೂರು, ಜ.22- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಲಾಗಿದ್ದ ಸಂವಿಧಾನದ ಸಂಭಾಷಣೆಗಳು ಕುರಿತ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಶಿವೈಕ್ಯರಾಗಿದ್ದು ಮತ್ತು [more]
ಆಸ್ಟಿಯೊಪೊರೋಸಿಸ್ ಶರೀರದ ಮೂಳೆಗೆ ಸಂಭಂದ ಪಟ್ಟ ವ್ಯಾದಿ. ಹೆಚ್ಚಾಗಿರುವ ಅಸ್ಥಿ ದೌರ್ಬಲ್ಯದ ಕಾರಣದಿಂದಾಗಿ ಮೂಳೆ ಮುರಿತ ಅಥವ ಮೂಳೆ ಸೀಳುಬಿಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆಸ್ಟಿಯೊಪೊರೋಸಿಸ್ ಹೆಚ್ಚಾಗಿ ವೃದ್ದ [more]
ತುಮಕೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತ್ರಿವಿಧ ದಾಸೋಹಿ ಶತಾಯುಷಿ ಡಾ.ಸಿದ್ದಗಂಗಾಶ್ರೀಗಳು(111ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 3ಗಂಟೆವರೆಗೆ ಸ್ವಾಮೀಜಿ ಪಾರ್ಥಿವ ಶರೀರದ ಅಂತಿಮ [more]
ಬೆಂಗಳೂರು: ನಡೆದಾಡುವದೇವರು’ ಎಂದೇ ಕರೆಸಿಕೊಳ್ಳುವ ತುಮಕೂರು ಸಿದ್ಧಗಂಗಾ ಮಠದ 111 ವರ್ಷದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವಯೋಸಹಜ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ [more]
ತುಮಕೂರು: ದಾಸೋಹಿ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನಿನ್ನೆ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. 111 ವರ್ಷ ಕಾಯಕಯೋಗಿಯಂತೆ ಬದುಕು ನಡೆಸಿದ ಶ್ರೀಗಳ ನೆರಳಲ್ಲಿ ಬದುಕು ಕಟ್ಟಿಕೊಂಡವರು ಕೋಟ್ಯಂತರ [more]
ತುಮಕೂರು, ಜ.21-ತುಮಕೂರು ಸಿದ್ದಗಂಗಾ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಿಧನದ [more]
ತುಮಕೂರು,ಜ.21- ಸಿದ್ದಗಂಗಾ ಶ್ರೀಗಳ ನಿಧನ ಎರಡನೇ ಅಭಿನವ ಬಸವಣ್ಣನವರ ಯುಗಾಂತ್ಯವಾದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದರು. ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, [more]
ತಿಪಟೂರು ,ಜ.21- ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಬಳುವನೇರಲು ಗ್ರಾಮದ ಭಾರತೀಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಬ್ಯಾಂಕ್‍ನಲ್ಲಿ ಕಳ್ಳರಿಂದ ಕಳ್ಳತನ ಯತ್ನ ನಡೆದಿದೆ. ಕಳ್ಳರು ಬ್ಯಾಂಕಿನ ಮುಂಬಾಗಿಲ [more]
ಹಾವೇರಿ, ಜ.21-ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಹನುಮಂತನಕಟ್ಟೆ ಬಳಿ [more]
ಮೈಸೂರು, ಜ.21- ಕುಖ್ಯಾತ ಐದು ಮಂದಿ ಅಂತಾರಾಜ್ಯ ಖದೀಮರನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಢಾರ್‍ಜಿಲ್ಲೆಯ ತಾಂಡಾ ತಾಲ್ಲೂಕಿನ ಬಗೋಲಿ ಗ್ರಾಮದ ಪ್ರಮುಖ ಆರೋಪಿ [more]
ತುಮಕೂರು, ಜ.21-ಸಿದ್ದಗಂಗಾ ಶ್ರೀಗಳ ಸೇವೆ ನಮ್ಮ ಸಮಾಜಕ್ಕೆ ಎಂದಿಗೂ ಆದರ್ಶವಾಗಿದೆ. 112ನೇ ವರ್ಷಕ್ಕೆಕಾಲಿಡುವ ಸಂದರ್ಭದಲ್ಲಿಅವರು ಲಿಂಗೈಕ್ಯರಾಗಿರುವುದು ಅತೀವ ದುಃಖ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನುಡಿದರು. [more]
ತುಮಕೂರು,ಜ.21-ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿರುವ ಕೋಟ್ಯಂತರ ಭಕ್ತರನ್ನು ಶ್ರೀಗಳು ಅಗಲಿದ್ದಾರೆ. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಹಳೆಯ ಮಠದಲ್ಲಿಚಿಕಿತ್ಸೆ ನೀಡುತ್ತಿದ್ದರೂ ಫಲಕಾರಿಯಾಗದೆ ಇಂದು ಬೆಳಗ್ಗೆ 11.44 [more]
ತುಮಕೂರು, ಜ.21-ವಿಶ್ವರತ್ನ, ರಾಷ್ಟ್ರಕಂಡ ಮಹಾತಪಸ್ವಿ, ಭಕ್ತಿಯ ದಾಸೋಹದಿಂದ ಲಕ್ಷಾಂತರ ಮನೆಗಳಲ್ಲಿ ಜ್ಯೋತಿ ಬೆಳಗಿಸಿದ ತ್ರಿವಿಧ ದಾಸೋಹಿ,, ಸ್ವಾತಂತ್ರ್ಯ ಪೂರ್ವದಲ್ಲಿಕರುನಾಡ ತಾಯಿ ಹೆತ್ತ ಶತಮಾನದ ಮಹಾನ್ ಸಂತ. ಸಿದ್ದಗಂಗೆಯ [more]
ಬೆಂಗಳೂರು, ಜ.21- ಯಲಹಂಕದ ಗುಡದಹಳ್ಳಿಯ ವಿಶ್ವ ಮೈತ್ರಿ ಟ್ರಸ್ಟ್ನ ಮೊದಲನೆ ವಾರ್ಷಿಕೋತ್ಸವ ಸಂಭ್ರಮಾಚರಣೆ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ನಾಳೆ ಸಂಜೆ ರವೀಂದ್ರ ಕಲಾಕ್ಷೇತ್ರ ಆವರಣದ ನಯನ [more]
ಬೆಂಗಳೂರು, ಜ.21-ಗ್ರಾಹಕ ಸ್ನೇಹಿಯಾಗುವ ನಿಟ್ಟಿನಲ್ಲಿ ಗ್ರಾಹಕರಲ್ಲಿ ಜಾಗೃತಿ ಮೂಲಕ ವಾಣಿಜ್ಯ ವಹಿವಾಟುಗಳನ್ನು ಸುಸೂತ್ರವಾಗಿ ನಡೆಸಲು ಅನುವಾಗುವ ರೀತಿ ಕರ್ನಾಟಕ ರಾಜ್ಯ ಗ್ರಾಹಕ ಹಕ್ಕುಗಳ ಸಂಸ್ಥೆಗೆ ನೂತನ ಪದಾಧಿಕಾರಿಗಳನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ