ಬೆಂಗಳೂರು

ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ನೋಟೀಸ್ ನೀಡಿದ ಹೈಕೋರ್ಟ್

ಬೆಂಗಳೂರು, ಜ.17- ಸಂಸದೀಯ ಕಾರ್ಯದರ್ಶಿಗಳ ನೇಮಕ ನಿಯಮ ಬಾಹಿರ ಕ್ರಮ ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸರ್ಕಾರಕ್ಕೆ [more]

ಬೆಂಗಳೂರು

ಆರೋಪಿ ಮೋಹನ್ ಜಾಮೀನು ಆರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ

ಬೆಂಗಳೂರು, ಜ.17- ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ವಜಾ ಮಾಡಿದೆ. ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತರೆನ್ನಲಾದ [more]

ಬೆಂಗಳೂರು

ತೃಣಮೂಲ ಕಾಂಗ್ರೇಸ್ ರ್ಯಾಲಿಯಲ್ಲಿ ಪಾಲ್ಗೊಳಲ್ಲಿರುವ ಮಾಜಿ ಪ್ರಧಾನಿ ದೇವೆಗೌಡ ಮತ್ತು ಸಿಎಂ.ಕುಮಾರಸ್ವಾಮಿ

ಬೆಂಗಳೂರು,ಜ.18-ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ನಾಳೆ ಆಯೋಜಿಸಿರುವ ಸಾರ್ವಜನಿಕ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರುಗಳು ಪಾಲ್ಗೊಳ್ಳಲಿದ್ದಾರೆ. ರ್ಯಾಲಿಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ [more]

ಬೆಂಗಳೂರು

ಪೆ.2ರಂದು ಸ್ರದೇಶಿ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬೆಂಗಳೂರು,ಜ.18- ಸ್ವದೇಶಿ ಸಂಘದ ವತಿಯಿಂದ ರಾಷ್ಟ್ರೀಯ ಯುವ ದಿನ ಮತ್ತು 156ನೇ ಸ್ವಾಮಿ ವಿವೇಕನಂದರ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ಮೆರವಣಿಗೆಯನ್ನು ಫೆ.2ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕರ್ತರ [more]

ಬೆಂಗಳೂರು

ರಾಜ್ಯ ರಾಜಕಾರಣಕ್ಕೂ ನಮ್ಮ ಮಠಕ್ಕೂ ಯಾವುದೇ ಸಂಬಂಧವಿಲ್ಲ ಡಾ.ಶ್ರೀ ನಿರ್ಮಾಲಾನಂದ ಸ್ವಾಮೀಜಿ

ಬೆಂಗಳೂರು,ಜ.18-ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗೂ ನಮ್ಮಮಠಕ್ಜೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ಆದಿಚುಂಚನಗಿರಿ ಮಠದ [more]

ಬೆಂಗಳೂರು

ಬ್ಯಾಂಕ್ ವಿಲೀನ ಪ್ರಕ್ರಿಯೆಗೆ ವಿರೋದ ವ್ಯಕ್ತಪಡಿಸಿದ ಬ್ಯಾಂಕ್ ಸಂಘಟನೆಗಳು

ಬೆಂಗಳೂರು,ಜ.18- ವಿಜಯಾ ಬ್ಯಾಂಕ್ ದೇನಾ ಹಾಗೂ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕನ್ಫೆಡರೇಷನ್ ಹಾಗೂ ಆಲ್ ಇಂಡಿಯಾ ವಿಜಯಾ ಬ್ಯಾಂಕ್ [more]

ಬೆಂಗಳೂರು

ಕಾಂಗ್ರೇಸ್ ಶಾಸಕಾಂಗ ಸಭೆಗೂ ನಮಗೂ ಸಂಬಂಧವಿಲ್ಲ ಯಡಿಯೂರಪ್ಪ

ಬೆಂಗಳೂರು,ಜ.18-ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಇಂದು ಕರೆದಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೂ, ಬಿಜೆಪಿಗೂ ಎತ್ತಣಿಂದೆತ್ತ ಸಂಬಂಧ. ನಾವು 104 ಶಾಸಕರು ಒಗ್ಗಟಾಗಿ ಲೋಕಸಭೆ [more]

ಬೆಂಗಳೂರು

ಅರ್ಧಕ್ಕೂ ಹೆಚ್ಚು ಶಾಸಕರನ್ನು ಬೇರೊಂದು ರೆಸಾರ್ಟ್ ಗೆ ಶಿಫ್ಟ್ ಮಾಡಿದ ಬಿಜೆಪಿ

ಬೆಂಗಳೂರು,ಜ.18-ಇತ್ತ ಕಾಂಗ್ರೆಸ್‍ನ ನಿರ್ಣಾಯಕ ಶಾಸಕಾಂಗ ಸಭೆ ನಡೆಯಲು ವೇದಿಕೆ ಸಿದ್ಧಗೊಂಡಿದ್ದರೆ ಅತ್ತ ಹರಿಯಾಣದ ಗುರುಗ್ರಾಮದಲ್ಲಿರುವ ಬಿಜೆಪಿ ಶಾಸಕರನ್ನು ದಿಢೀರನೆ ಬೇರೊಂದು ರೆಸಾರ್ಟ್‍ಗೆ ಶಿಫ್ಟ್ ಮಾಡಿರುವುದು ಭಾರೀ ಕುತೂಹಲಕ್ಕೆ [more]

No Picture
ಬೆಂಗಳೂರು

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ನೂತನ ಅಧಿಸೂಚನೆ ಜಾರಿಗೆ

ಬೆಂಗಳೂರು,ಜ.18- ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯಲ್ಲಿ ಕಾನೂನು ಮತ್ತು ಮಾಪನ ಇಲಾಖೆ ಜಾರಿಗೊಳಿಸಿದ್ದ ಹಿಂದಿನ ಅಧಿಸೂಚನೆಯನ್ನು ಹಿಂಪಡೆದು ನೂತನ ಅಧಿಸೂಚನೆಯನ್ನು ಜಾರಿಗೆ ತರಲಾಗಿದೆ. ನೂತನ [more]

ಬೆಂಗಳೂರು

ನನ್ನ ಅವಧಿಯಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಹಕರಿಸುತ್ತೇನೆ

ಬೆಂಗಳೂರು,ಜ.18- ನಗರದ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಬೃಹತ್ ಯೋಜನೆಗಳ ಸಾಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷೆ ಲಾವಣ್ಯ ಗಣೇಶ್ ರೆಡ್ಡಿ ಇಂದಿಲ್ಲಿ [more]

ಬೆಂಗಳೂರು

ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕರು ಈಗಲಾದರೂ ಜನರ ಕಷ್ಟಸುಖ ಆಲಿಸಲಿ

ಬೆಂಗಳೂರು,ಜ.18- ದೂರದ ಗುರುಗ್ರಾಮದ ರೆಸಾರ್ಟ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕರು ಈಗಲಾದರೂ ಜನರ ಬಳಿ ಬಂದು ಅವರ ಕಷ್ಟಸುಖಗಳನ್ನು ಆಲಿಸಲಿ ಎಂದು [more]

ಬೆಂಗಳೂರು

ಸೊಂಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾದ ವೈದ್ಯರು

ಬೆಂಗಳೂರು,ಜ.18- ಬಲ ಭಾಗದ ಸೊಂಟ ಮುರಿದುಕೊಂಡು ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ 98 ವರ್ಷದ ವೃದ್ದೆಯೊಬ್ಬರಿಗೆ ಅಪೆÇೀಲೋ ಆಸ್ಪತ್ರೆ ವೈದ್ಯರೊಬ್ಬರು ಸೊಂಟ ಬದಲಿ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ. [more]

ಬೆಂಗಳೂರು

ಗುಡಿಸಲ ಮೇಲೆ ಕಾಂಪೌಂಡ್ ಗೋಡೆ ಕುಸಿದು ಒಬ್ಬರ ಸಾವು

ಕೆ.ಆರ್.ಪುರಂ,ಜ.18- ಗುಡಿಸಲೊಂದರ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ವೃದ್ದೆಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೃಂದಾವನ [more]

ಬೆಂಗಳೂರು

ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆಯುವವರವಿರುದ್ಧ ಸೂಕ್ತ ಕ್ರಮ

ಬೆಂಗಳೂರು,ಜ.18-ಕೆಎಸ್‍ಆರ್‍ಟಿಸಿ ನಿಗಮದ ಮುಂಗಡ ಬುಕಿಂಗ್ ಕೌಂಟರ್‍ಗಳಲ್ಲಿ ಟಿಕೆಟ್‍ಗಳಿಗೆ ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಸೂಕ್ತ ಕ್ರಮ ವಹಿಸಿ ಆ ಕೌಂಟರ್‍ನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು [more]

No Picture
ಬೆಂಗಳೂರು

ಎಲ್ಲಾ ಜಿಲ್ಲೆಗಳಲ್ಲೂ ಎಲೆಕ್ಟ್ರಾನಿಕ್ ಲಸಿಕಾ ಸಾಗಾಣಿಕೆ ಪದ್ಧತಿ ಅಳವಡಿಕೆ

ಬೆಂಗಳೂರು,ಜ.18-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಸಿಕಾ ಕಾರ್ಯಕ್ರಮ ಸುಧಾರಣೆಗಾಗಿ ಎಲೆಕ್ಟ್ರಾನಿಕ್ ಲಸಿಕಾ ಸಾಗಾಣಿಕೆ ಪದ್ಧತಿ ಅಳವಡಿಕೆ ಮಾಡಲಾಗುತ್ತಿದೆ. ಎಲೆಕ್ಟ್ರಾನಿಕ್ ಲಸಿಕಾ ಸುದ್ದಿ [more]

ಬೆಂಗಳೂರು

ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು

ಬೆಂಗಳೂರು,ಜ.19- ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ [more]

ಬೆಂಗಳೂರು

ಜ.20ರಂದು ಎಚ್.ಎಸ್.ದೊರೆಸ್ವಾಮಿ ಕುರಿತು ಸಾಕ್ಷ್ಯಚಿತ್ರಸಿಡಿ ಬಿಡುಗಡೆ

ಬೆಂಗಳೂರು,ಜ.18- ಕಲಾಬಂಧು ಫೌಂಡೇಷನ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತಾದ ಸಾಕ್ಷ್ಯಚಿತ್ರಸಿಡಿ ಬಿಡುಗಡೆ ಸಮಾರಂಭವನ್ನು ಇದೇ 20ರಂದು ಗಾಂಧಿ ಭವನದ [more]

ಬೆಂಗಳೂರು

ನಷ್ಟದಲ್ಲಿರುವ ಕಂಪನಿಗಳನ್ನು ಮತ್ತೆ ಲಾಭದಾಯಕವಾಗುವಂತೆ ಮಾಡಬೇಕು

ಬೆಂಗಳೂರು, ಜ.18- ನಗರದ ಕೆಇಬಿ ಇಂಜಿನಿಯರ್ ಸಂಘದ ಸಭಾಂಗಣದಲ್ಲಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ 2019 ರ ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ [more]

ಬೆಂಗಳೂರು

ಕಾಂಗ್ರೇಸ್ಸಿನ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ದಿನೇಶ್ ಗುಂಡುರಾವ್

ಬೆಂಗಳೂರು, ಜ.18- ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರ ಜತೆ ರಹಸ್ಯ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ [more]

ಬೆಂಗಳೂರು

ಈ ಬಾರಿ ಬಿಬಿಎಂಪಿಯಿಂದ ಜನಸ್ನೇಹಿ ಬಜೆಟ್ ಮಂಡನೆ

ಬೆಂಗಳೂರು, ಜ.18- ಈ ಬಾರಿ ನಗರದ ಅಭಿವೃದ್ಧಿಗೆ ಪೂರಕವಾದ ಜನಸ್ನೇಹಿ ಬಜೆಟ್ ಮಂಡನೆ ಮಾಡಲಾಗುವುದು ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ [more]

ಬೆಂಗಳೂರು

ಭಿನ್ನಾಭಿಪ್ರಾಯ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ನಾಯಕರು

ಬೆಂಗಳೂರು, ಜ.18- ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕವಾಗಿರುವ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಇಂದು ಅದ್ಧೂರಿ ಕಾರ್ಯಕ್ರಮದಲ್ಲಿ ಅಧಿಕಾರ [more]

ಬೆಂಗಳೂರು

ಇಂದಿರಾಕ್ಯಾಂಟೀನ್, ಶಾಲೆಗಳ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಸುವ ಚಿಂತನೆಗೆ ಸರ್ಕಾರ ಸ್ಪಂದಿಸಲಿದೆ

ಬೆಂಗಳೂರು, ಜ.18- ಇಂದಿರಾಕ್ಯಾಂಟಿನ್ ಹಾಗೂ ಶಾಲೆಗಳ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಸುವ ಚಿಂತನೆಗೆ ಸರ್ಕಾರ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಮನೆ ಮೈದಾನದಲ್ಲಿಂದ ಆರಂಭವಾದ ಸಾವಯವ ಮತ್ತು [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲಿ 22ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ ಎಚ್.ಕೆ.ಪಾಟೀಲ್:

ಬೆಂಗಳೂರು, ಜ.18- ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಎಲ್ಲರ ನಿರೀಕ್ಷೆ ಮೀರಿ ನಾನು ಕೆಲಸ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆದ್ದು ರಾಹುಲ್‍ಗಾಂಧಿ ಅವರನ್ನು ಪ್ರಧಾನಿ ಮಾಡುವ [more]

ರಾಷ್ಟ್ರೀಯ

ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ ಮೊದಲವಾರ ಪ್ರಕಟ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆಗಾಗಿ ಎಲ್ಲಾ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ [more]

ರಾಷ್ಟ್ರೀಯ

ಸುಪ್ರೀಂ ತೀರ್ಪು ಬಳಿಕ ಈ ವರೆಗೆ 51 ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಿದ್ದಾರೆ: ಕೇರಳ ಸರ್ಕಾರ

ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಇದುವರೆಗೆ 10 ರಿಂದ 50 ವರ್ಷದೊಳಗಿನ 51 ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ [more]