ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಬಿಜೆಪಿ ಸಿದ್ಧತೆ
ಬೆಂಗಳೂರು,ಜ.30- ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿರುವಾಗಲೇ ಇತ್ತ ಬಿಜೆಪಿ, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಸಿದ್ಧತೆ ನಡೆಸಿದೆ. [more]