ತಂತ್ರಕ್ಕೆ ಪ್ರತಿತಂತ್ರ ಹೂಡುವ ಶಕ್ತಿ ಕಾಂಗ್ರೇಸ್ಸಿಗಿದೆ ಸಚಿವ ಡಿ.ಕೆ.ಶಿವಕುಮಾರ್
ಬೆಂಗಳೂರು,ಜ.15- ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದು ಹೇಳಿದರು. [more]