ರೈಲ್ವೆ ಹಳಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ರೈಲು ಹರಿದು ಮೂವರು ಸಾವು
ಮುಂಬೈ, ಜ.14 (ಪಿಟಿಐ)-ರೈಲ್ವೆ ಹಳಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರ ಮೇಲೆ ರೈಲೊಂದು ಹರಿದು ಅವರು ದುರಂತ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ರಾಯ್‍ಗಢ್‍ನಲ್ಲಿ ಸಂಭವಿಸಿದೆ. ಮುಂಬೈನಿಂದ [more]