ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಎರಡು ದಿನ ಭಾರತ್ ಬಂಧ್ ಗೆ ಮಿಶ್ರ ಪ್ರತಿಕ್ರಿಯೆ
ನವದೆಹಲಿ, ಜ.8-ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಇಂದಿನಿಂದ ನಡೆಸುತ್ತಿರುವ ಎರಡು ದಿನ ಭಾರತ್ ಬಂಧ್ [more]
ನವದೆಹಲಿ, ಜ.8-ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಇಂದಿನಿಂದ ನಡೆಸುತ್ತಿರುವ ಎರಡು ದಿನ ಭಾರತ್ ಬಂಧ್ [more]
ಬೆಂಗಳೂರು,ಜ.8- ಶ್ರೀರಾಮಪುರದ 4ನೇ ಮುಖ್ಯರಸ್ತೆಯಿಂದ ಸೋಮಶೇಖರ್(48) ಎಂಬುವರು ನಾಪತ್ತೆಯಾಗಿದ್ದು, ಇವರಬಗ್ಗ ಮಾಹಿತಿ ಇದ್ದಲ್ಲಿ ಕೂಡಲೇ ಪೆÇಲೀಸ್ ಕಂಟ್ರೋಲ್ ರೂಂಗಾಗಲಿ ಅಥವಾ ಸ್ಥಳೀಯ ಠಾಣೆಗಾಗಲಿ ತಿಳಿಸಲು ಕೋರಲಾಗಿದೆ. ಜ.2ರಂದು [more]
ಬೆಂಗಳೂರು,ಜ.8- ಅಂಗಡಿಯೊಂದರಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಆವರಿಸಿದ್ದ ಹೊಗೆ ಪಕ್ಕದ ಮೇಕೆ ಶೆಡ್‍ಗೂ ಆವರಿಸಿದ್ದರಿಂದ ಉಸಿರುಗಟ್ಟಿ ಮರಿಗಳು ಸೇರಿ 16 ಮೇಕೆಗಳು ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು,ಜ.8- ಬ್ಯಾಂಕ್‍ನಿಂದ ಹಣ ಡ್ರಾ ಮಾಡಿಕೊಂಡು ಹೊರಬಂದ ವ್ಯಕ್ತಿಗೆ 10 ರೂ. ನೋಟು ತೋರಿಸಿ ಗಮನಸೆಳೆದ ಇಬ್ಬರು ದರೋಡೆಕೋರರು, 50 ಸಾವಿರ ಹಣವಿದ್ದ ಬೈಕ್ ಸಮೇತ ಪರಾರಿಯಾಗಿರುವ [more]
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನಂದನ್ ನಿಲೇಕಣಿ ಅವರನ್ನು ನೇಮಕ ಮಾಡಲಾಗಿದೆ. ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, [more]
ಚಿಕ್ಕಮಗಳೂರು, ಜ.8- ನಗರದ ರತ್ನಗಿರಿ ಬೋರೆ ಪಾರ್ಕ್‍ನಲ್ಲಿ (ಗಾಂಧಿಪಾರ್ಕ್) ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಶಂಕರಪುರ ಬಡಾವಣೆ ನಿವಾಸಿ ರೂಪಾ (18) ಹಾಗೂ ಚಿಕ್ಕಮಗಳೂರು [more]
ನವದೆಹಲಿ: ವಲಸಿಗರಿಗೆ ಭಾರತದ ಪೌರತ್ವ ನೀಡುವ ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆ 2019 ಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು [more]
ತುಮಕೂರು, ಜ.8- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‍ಗೆ ತುಮಕೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದ ಎಂದಿನಂತೆ ಸಾರಿಗೆ ವಾಹನಗಳು [more]
ನವದೆಹಲಿ: ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸಂಸತ್ ಬಳಿ ಸುದ್ದಿಗಾರರೊಂದಿಗೆ [more]
ಕೋಲಾರ,ಜ.8-ವರ್ಷದ ಮೊದಲ ಬಂದ್‍ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನಾಕಾರರು ರಸ್ತೆಗಿಳಿದು, ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಬೈಕ್ ರ್ಯಾಲಿ ಮೂಲಕ ಪ್ರತಿಭಟನಾಕಾರರು ತೆರಳಿ [more]
ಮೈಸೂರು,ಜ.8-ಕೇರಳದಿಂದ ತಂದ ತ್ಯಾಜ್ಯವನ್ನು ಮೈಸೂರು ತಾಲ್ಲೂಕಿನಲ್ಲಿ ಸುರಿದು ಹೋಗುತ್ತಿದ್ದ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಬುದ್ದಿ ಮತ್ತು ಮೊಹಮ್ಮದ್ ಹುಸೇನ್ ಎಂಬುವರ ವಿರುದ್ಧ ಜಯಪುರ ಠಾಣೆ [more]
ಮೈಸೂರು,ಜ.8-ಮೈಸೂರಿನಲ್ಲಿ ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಕೆಲವು ಪ್ರದೇಶಗಳಲ್ಲಿ ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿದ್ದು, ಸಾರಿಗೆ ಸಂಚಾರ ಎಂದಿನಂತಿದೆ. ಬಸ್‍ಗಳು ಸಂಚರಿಸುತ್ತಿದ್ದರೂ ಬಂದ್ ಹಿನ್ನೆಲೆಯಲ್ಲಿ [more]
12ನೇ ಆವೃತ್ತಿಯ ಶ್ರೀಮಂತರ ಕ್ರಿಕೆಟ್ ಟೂರ್ನಿ ಐಪಿಎಲ್ ಟೂರ್ನಿ ಮಾರ್ಚ್ 23 ರಿಂದ ಅದ್ದೂರಿಯಾಗಿ ಆರಂಭವಾಗಲಿದೆ. ಈ ಬಾರಿಯೂ ಭಾರತದಲ್ಲಿಯೇ ನಡೆಯಲಿದೆ ಅನ್ನೋದು ಮತ್ತೊಂದು ವಿಶೇಷ. ಈ [more]
ಬೆಂಗಳೂರು,ಜ.8-ಭಾರತ್ ಬಂದ್ ಹಿನ್ನೆಲೆಯಲ್ಲಿ ಬ್ಯಾಂಕ್‍ಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಳೆದ ತಿಂಗಳಷ್ಟೇ ಸತತ ಐದು ದಿನಗಳ [more]
ಬೆಂಗಳೂರು,ಜ.08-ಆದರೆ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳದಿರಲು ಯಶ್ ನಿರ್ಧರಿಸಿದ್ದಾರೆ. ತಮ್ಮ ಕುಟುಂಬದ ಹಿರಿಯರಾದ ರೆಬಲ್‍ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ಈ ಬಾರಿಯ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮೊದಲೇ ಯಶ್ [more]
ಬೆಂಗಳೂರು, ಜ.8- ಕಿರು ಅದಿರುಗಳ ಗಣಿಗಾರಿಕೆಗೆ ನಿಯಮಗಳ ಸರಳೀಕರಣಕ್ಕೆ ಹೊಸ ಮಾರ್ಗಸೂಚಿ ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ. ನಗರದ [more]
ಬೆಂಗಳೂರು,ಜ.8- ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ದಿಢೀರ್ ದೆಹಲಿಗೆ ತೆರಳಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬುಲಾವ್ ಮೇರೆಗೆ [more]
ಬೆಂಗಳೂರು,ಜ.8- ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಆಪ್ತ ಸಹಾಯಕ ಎಸ್.ಜೆ.ಮೋಹನ್‍ಕುಮಾರ್ ಪ್ರಕರಣದಲ್ಲಿ , ಶಾಸಕರ ಆಪ್ತ ಸಹಾಯಕರ ಬಗ್ಗೆ ವಿವಾದಾದತ್ಮಕ ಹೇಳಿಕೆ ನೀಡಿದ್ದ ಸಚಿವಾಲಯದ [more]
ಬೆಂಗಳೂರು,ಜ.8- ಭಾರತ್ ಬಂದ್‍ಗೆ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾನಿರತರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಕೆಎಸ್‍ಆರ್‍ಟಿಸಿ ಹಾಗೂ ನಾಲ್ಕು ಬಿಎಂಟಿಸಿ ಬಸ್‍ಗಳ ಮೇಲೆ ಕಲ್ಲು ತೂರಿ ಆಕ್ರೋಶ [more]
ಬೆಂಗಳೂರು,ಜ.8- ಕೃಷಿ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸಲು ವಿಫುಲ ಅವಕಾಶವಿದ್ದು, ಖಾಸಗಿ ಸಂಸ್ಥೆಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ್‍ರೆಡ್ಡಿ ತಿಳಿಸಿದರು. ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ದಿ [more]
ಬೆಂಗಳೂರು,ಜ.8- ಭಾರತ್ ಬಂದ್ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಸಾರಿಗೆ ಇಲಾಖೆ [more]
ಬೆಂಗಳೂರು,ಜ.8- ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10% ರಷ್ಟು ಮೀಸಲಾತಿ ನೀಡುವ ಬಗ್ಗೆ ಚಿಂತನೆಗೆ ಮಾಜಿ ಪ್ರಧಾನಿಎಚ್.ಡಿ.ದೇವೇಗೌಡ ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್ [more]
ಬೆಂಗಳೂರು, ಜ.8-ಕಲ್ಲು ಕ್ವಾರಿ ಗಣಿಗಾರಿಕೆಯಲ್ಲಿ ಅಕ್ರಮಗಳನ್ನು ತಡೆಯಲು ಡ್ರೋಣ್ ಮತ್ತು ಜಿಪಿಆರ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಜೇಂದ್ರಕುಮಾರ್ ಕಠಾರಿಯ ಹೇಳಿದರು. [more]
ಬೆಂಗಳೂರು,ಜ.8- ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಎಲ್ಲಾ ಜಿಲ್ಲೆಗಳ ಅಧ್ಯಕ್ಷರ ಮತ್ತು ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ [more]
ಬೆಂಗಳೂರು,ಜ.8- ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನ ಸಿಗದೆ ಇರುವ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರ ಬೆಂಬಲಿಗರು ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದ ಸ್ಥಳಕ್ಕೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ