ಭಾರತ್ ಬಂದ್ ಹಿನ್ನಲೆ ಸರ್ಕಾರಿ ಕಚೇರಿಗಳಲ್ಲಿ ಕಮ್ಮಿಯಾದ ಹಾಜರಾತಿ ಸಂಖ್ಯೆ
ಬೆಂಗಳೂರು, ಜ.8-ವಿವಿಧ ಕಾರ್ಮಿಕ ಸಂಘಟನೆಗಳ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಹಾಜರಾತಿ ವಿರಳವಾಗಿತ್ತು. ಬಂದ್‍ನಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾದ್ದರಿಂದ ಸರ್ಕಾರಿ [more]