ಆನ್‍ಫೀಲ್ಡ್ ನಲ್ಲೆ ಕೊಹ್ಲಿ ಬಾಯ್ಸ್ ಮಸ್ತ್ ಡ್ಯಾನ್ಸ್: ಪೂಜಾರಾ ಡ್ಯಾನ್ಸ್ ಗೆ ಆಟಗಾರರು ಫುಲ್ ಫಿದಾ
ಪಂದ್ಯ ಡ್ರಾನಲ್ಲಿ ಅಂತ್ಯಕಂಡ ನಂತರ ಟಿಂ ಇಂಡಿಯಾ ಆಟಗಾರರು ಸಂಭ್ರಮಪಟ್ಟರು. ಖುಷಿಯಲ್ಲಿ ಕೊಹ್ಲಿ ಪಡೆ ಗೆಲುವಿನ ಸಂತಸವನ್ನ ಹಂಚಿಕೊಳ್ಳಲು ಮೈದಾನದ ಸುತ್ತ ಬಂದರು. ಈ ವೇಳೆ ಮೊದಲು [more]
ಪಂದ್ಯ ಡ್ರಾನಲ್ಲಿ ಅಂತ್ಯಕಂಡ ನಂತರ ಟಿಂ ಇಂಡಿಯಾ ಆಟಗಾರರು ಸಂಭ್ರಮಪಟ್ಟರು. ಖುಷಿಯಲ್ಲಿ ಕೊಹ್ಲಿ ಪಡೆ ಗೆಲುವಿನ ಸಂತಸವನ್ನ ಹಂಚಿಕೊಳ್ಳಲು ಮೈದಾನದ ಸುತ್ತ ಬಂದರು. ಈ ವೇಳೆ ಮೊದಲು [more]
ವಡೋದರಾ: ವಡೋದರಾ ವಿರುದ್ದದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ಸೋಲಿನ ಸುಳಿಯಲ್ಲಿ ಸಿಲುಕಿದೆ. ವಡೋದರಾದಲ್ಲಿ ನಡೆಯುತ್ತಿರುವ ಬರೋಡಾ ವಿರುದ್ಧದ ರಣಜಿ ಪಂದ್ಯದ ಮೊದಲ ದಿನ ಟಾಸ್ ಗೆದ್ದ [more]
ಆಸಿಸ್ ವಿರುದ್ಧ ಐತಿಹಾಸಿಕ ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮಕ್ಕೆ ಪಾರವೇ ಇಲ್ಲ. ಕಾಂಗರೂ ನಾಡಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಗೆಲುವಿನ ಸಂತಸದಲ್ಲಿ [more]
ನವದೆಹಲಿ: ಆರ್ಥಿಕ ದುರ್ಬಲ ಮೇಲ್ವರ್ಗದ ಜನರಿಗೆ (ಜನರಲ್ ಕೆಟಗೆರಿ) ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. [more]
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನವನ್ನಾಧರಿಸಿದ ಚಿತ್ರ ಸೆಟ್ಟೇರಿದೆ. ಈಗಾಗಲೇ ಚಿತ್ರದ ಪೋಸ್ಟರ್ನ್ನು ಕೂಡ ಬಿಡುಗಡೆ ಮಾಡಲಾಗಿದೆ. ಮೇರಿ ಕೋಮ್ ಸಿನಿಮಾ ಮಾಡಿದ್ದ ಓಮಂಗ್ ಕುಮಾರ್ [more]
ಗುವಾಹತಿ: ಬಿಜೆಪಿ ಮೈತ್ರಿ ಕೂಟದಿಂದ ಅಸ್ಸಾಂನ ಪ್ರಾದೇಶಿಕ ಪಕ್ಷ ಅಸ್ಸಾಂ ಗಣ ಪರಿಷದ್ (ಎಜಿಪಿ) ಮೈತ್ರಿ ಮುರಿದುಕೊಂಡು ಹೊರ ನಡೆದಿದೆ. ಪೌರತ್ವ (ತಿದ್ದುಪಡಿ) ಮಸೂದೆ 2016ಕ್ಕೆ ಸಂಬಂಧಿಸಿದಂತೆ [more]
ಬೆಂಗಳೂರು ಜ. 07. ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು [more]
ಬೆಂಗಳೂರು. ಜ 07. ನಾಳೆ ಎಂದಿನಂತೆಆಟೋ ಮತ್ತು ಟ್ಯಾಕ್ಸಿಗಳು ಸಂಚಾರ ನಡೆಸಲಿವೆ ಮತ್ತು ಮೆಟ್ರೋ ಸಂಚಾರ ಎಂದಿನಂತೆಇರುವುದರಿಂದ ನಗರದಜನತೆದೂರದ ಪ್ರಯಾಣಅಥವಾ ಹತ್ತಿರದ ಪ್ರಯಾಣಕ್ಕೆಆತಂಕ ಪಡುವಂತಿಲ್ಲ. ಪಿವಿಅರ್, ಸಿನಿಮ [more]
ಬೆಂಗಳೂರು,ಜ.7- ನಿಗಮಮಂಡಳಿಗಳಿಗೆ ನೇಮಕಾತಿ ಮಾಡಲು ಶಿಫಾರಸು ಮಾಡಿದ್ದ ಕೆಲವು ಹೆಸರುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ತಡೆಹಿಡಿಯಲಾಗಿದೆಯೇ ಹೊರತು ಯಾವ ಹೆಸರನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿಲ್ಲ ಎಂದು ಉಪ [more]
ಬೆಂಗಳೂರು, ಜ.7-ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆಗೆ ಮತ್ತೆ ಗ್ರಹಣ ಬಡಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿ ಕುಸ್ತಿ, ದೋಸ್ತಿಗಳ ನಡುವೆ ತಲೆದೋರುತ್ತಿರುವ ಭಿನ್ನಾಭಿಪ್ರಾಯದಿಂದ [more]
ಬೆಂಗಳೂರು, ಜ.7-ಕಾಂಗ್ರೆಸ್ ಪಕ್ಷದ ಶಾಸಕರನ್ನು ನಿಗಮ ಮಂಡಳಿ ಹಾಗೂ ರಾಜಕೀಯ ಕಾರ್ಯದರ್ಶಿ ಸ್ಥಾನಗಳಿಗೆ ನೇಮಕ ಮಾಡಿದ ಬೆನ್ನಲ್ಲೇ ಜೆಡಿಎಸ್ ನಾಳೆ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. [more]
ಬೆಂಗಳೂರು, ಜ.7-ಕೇಂದ್ರ ಸರ್ಕಾರದ ಜನವಿರೋಧಿ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಜ.8 ಮತ್ತು 9 ರಂದು ಕರೆ ನೀಡಿರುವ ಮುಷ್ಕರಕ್ಕೆ ಬೆಂಗಳೂರು ಆಟೋ [more]
ಬೆಂಗಳೂರು, ಜ.7-ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೈ ತಪ್ಪಿರುವುದಕ್ಕೆ ಗರಂ ಆಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾಪೆರ್Çೀರೇಟರ್ಸ್, ಜಿ.ಪಂ.ಸದಸ್ಯರು, ಬ್ಲಾಕ್ [more]
ಬೆಂಗಳೂರು, ಜ.7-ದೃಶ್ಯ ಮಾಧ್ಯಮಗಳು ಸುದ್ದಿಯ ಆದ್ಯತೆಯ ಆಯ್ಕೆಯಲ್ಲಿ ಹೆಚ್ಚು ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಸಲಹೆ ಮಾಡಿದ್ದಾರೆ. ಕರ್ನಾಟಕ ಚರ್ಚಾವೇದಿಕೆ [more]
ಬೆಂಗಳೂರು, ಜ.7-ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಫುಡ್ ಬಿಸಿನೆಸ್ ಆಪರೇಟರ್ (ಆಹಾರ ವ್ಯಾಪಾರಿಗಳು)ಅನುಸರಿಸಬೇಕಾದ ಕ್ರಮಗಳನ್ನು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಸಂಸ್ಥೆ ಆವರಣದಲ್ಲಿ ಜಾರಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ [more]
ನವದೆಹಲಿ, ಜ.7- ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ಗೋವಾ ಸರ್ಕಾರಕ್ಕೆ ನೋಟಿಸ್ ನೀಡಿದೆ. ನ್ಯಾಯಮಂಡಳಿಯು ತನ್ನ ತೀರ್ಪಿನಲ್ಲಿ 3.90 ಟಿಎಂಸಿ ನೀರನ್ನು ಕುಡಿಯುವುದಕ್ಕೆ ಕೃಷಿ [more]
ಬೆಂಗಳೂರು, ಜ.7-ನಾಳೆ ಎಡಪಕ್ಷಗಳು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಧಾನಿ ಬೆಂಗಳೂರಿನಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ [more]
ಬೆಂಗಳೂರು, ಜ.7- ರಾಜ್ಯದ ಹಲವೆಡೆ ಡೆಂಘೀ, ಚಿಕೂನ್ ಗುನ್ಯ, ಟೈಫಾಯ್ಡ್, ಮಂಗನ ಕಾಯಿಲೆ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡು ಜನರು ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ ಇದಕ್ಕೆ [more]
ವಾಷಿಂಗ್ಟನ್, ಜ.7-ಕಳೆದ 18 ವರ್ಷಗಳ ಹಿಂದೆ ಅಮೆರಿಕ ನೌಕಾಪಡೆ ಮೇಲೆ ಆಕ್ರಮಣ ನಡೆಸಿ 17 ನಾವಿಕರನ್ನು ಕೊಂದಿದ್ದ ಯೆಮಿನಿ ಅಲ್-ಖೈದಾ ಉಗ್ರಗಾಮಿ ಬಣದ ನಾಯಕ ಜಮಾಲ್ ಅಲ್-ಬದವಿ [more]
ಬೆಂಗಳೂರು, ಜ.7- ಕಳೆದ ಕೆಲ ದಿನಗಳಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ಕೊಳೆಯುತ್ತಿದ್ದ ಸುಮಾರು 17.5 ಕೋಟಿ ರೂ.ಹಣ ಪಾಲಿಕೆ ಬೊಕ್ಕಸಕ್ಕೆ ಹಿಂದಿರುಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಬಿಬಿಎಂಪಿಗೆ [more]
ಬೆಂಗಳೂರು,ಜ.7- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸುರಕ್ಷತೆ ಹಿಂಪಡೆಯುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಡಪಕ್ಷಗಳ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ [more]
ಬೆಂಗಳೂರು,ಜ.7-ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕೆಲವು ಶಾಸಕರ ಹೆಸರುಗಳನ್ನು ಕೈ ಬಿಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ [more]
ಬೆಂಗಳೂರು,ಜ.7- ಸಚಿವ ಪುಟ್ಟರಂಗ ಶೆಟ್ಟಿ ಅವರ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸಲಾಗುತ್ತಿದೆ ಎಂದು ಉಪ್ಪಾರ ಅಭಿವೃದ್ದಿ ನಿಗಮದ ಮಾಜಿ [more]
ಬೆಂಗಳುರು,ಜ.7-ಮೊಬೈಲ್ ಕ್ಷೇತ್ರದಲ್ಲಿ ದಾಪುಗಾಲಿಡುತ್ತಿರುವ ವೈಜ್ಞಾನಿಕ ಯುಗದಲ್ಲಿ ಇಂದು ಭಾರತದ ದಕ್ಷಿಣ ಭಾಗದ ಹೆಬ್ಬಾಗಿಲು ಕರ್ನಾಟಕದಲ್ಲಿ ರಿಯಲ್ ಮೀ ಆ್ಯಂಡ್ರಾಯ್ಡ್ ಮೊಬೈಲ್ ಪರಿಚಯಿಸಲಾಗುತ್ತಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ [more]
ಬೆಂಗಳೂರು,ಜ.7-ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇದೇ 11 ಮತ್ತು 12ರಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ