ಸಚಿವ ಪುಟ್ಟರಂಗ ಶೆಟ್ಟಿ ಮತ್ತು ವಿಧಾನಸೌಧದಲ್ಲಿ ಸಿಕ್ಕ ಹಣಕ್ಕೂ ಸಂಬಂಧವಿಲ್ಲ, ಸಚಿವ ಡಿ.ಕೆ.ಶಿವಕುಮಾರ್
ಬೆಂಗಳೂರು,ಜ.6-ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೂ, ಸಚಿವ ಪುಟ್ಟರಂಗ ಶೆಟ್ಟಿ ಅವರಿಗೂ ಸಂಬಂಧವಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಹಣ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿ ವಿರುದ್ಧ ತನಿಖೆ [more]