ಎಲ್ ಒಸಿ ಬಳಿ ಭಾರೀ ಹಿಮಪಾತ: ಓರ್ವ ಯೋಧನ ಸಾವು
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ(ಎಲ್ಒಸಿ) ಭಾರೀ ಹಿಮಪಾತ ಸಂಭವಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಮತ್ತೋರ್ವ ಯೋಧ ಗಂಭೀರವಾಗಿ [more]
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ(ಎಲ್ಒಸಿ) ಭಾರೀ ಹಿಮಪಾತ ಸಂಭವಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಮತ್ತೋರ್ವ ಯೋಧ ಗಂಭೀರವಾಗಿ [more]
ಪಟನಾ: ನನಗೆ ರಸ್ತೆಯಲ್ಲಿ ಓಡಾಡಲು ಭಯವಾಗುತ್ತಿದೆ. ಯಾರು ಯಾರನ್ನು ಬೇಕಾದರೂ ಕೊಲ್ಲಬಹುದು” ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ [more]
ನವದೆಹಲಿ: ಮೇಘಾಲಯ ಗಣಿ ದುರಂತದಲ್ಲಿ ಸಿಲುಕಿರುವ 15 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ಮೆಘಾಲಯ ಸರ್ಕಾರ ವಿಫಲಗೊಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಡಿ.13 [more]
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಬಿಂದು ಹಾಗೂ ಕನಕದುರ್ಗಾ ಎಂಬ ಇಬ್ಬರು ಮಹಿಳೆಯರು ಮಫ್ತಿಯಲ್ಲಿದ್ದ ಪೊಲೀಸರ ರಕ್ಷಣೆಯಲ್ಲಿ ತೆರಳಿ, ಅಯ್ಯಪ್ಪಸ್ವಾಮಿ ದೇವರ ದರ್ಶನ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ [more]
ಬುಲಂದ್ಶಹರ್: ಬುಲಂದ್ಶಹರ್ ಗಲಭೆಯಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯಾಗಿದ್ದ ಯೋಗೇಶ್ ರಾಜ್ನನ್ನು ಕೊನೆಗೂ ಬಂಧಿಸಿದ್ದಾರೆ. ಉತ್ತರಪ್ರದೇಶದ ಖುರ್ಜಾ [more]
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಹೌದು, ಡಿಕೆಶಿ ತಾಯಿ ಗೌರಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಕನಕಪುರದ ದೊಡ್ಡ ಆಲಹಳ್ಳಿಯ [more]
ಬೆಳಗಾವಿ: “ಒದಿಯಬೇಕು ನಿಮ್ಮನ್ನ ಜಾಡಿಸಿ ಒದಿಯಬೇಕು. ಹುಚ್ಚರು ಇದ್ದೀರಿ ನೀವು, ಅತಿಯಾಯ್ತು ನಿಮ್ದು” ಎಂದು ಕಣ್ಮರೆಯಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮದವರ ವಿರುದ್ಧ ಹರಿಹಾಯ್ದಿದ್ದಾರೆ. ಕಳೆದ 10 [more]
ಚಾಮರಾಜನಗರ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಆರೋಪಿಗಳು ಇಂದು ಕೊಳ್ಳೇಗಾಲದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಇಂದಿಗೆ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ಬೆಳಿಗ್ಗೆ 11 [more]
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಕೆಜಿಎಫ್ ಸಿನಿಮಾನದ [more]
ಟೀಂ ಇಂಡಿಯಾ ಓಪನರ್ ಕನ್ನಡಿಗ ಕೆ.ಎಲ್. ರಾಹುಲ್ ಗೆ ಮತ್ತೆ ಅದೃಷ್ಟ ಒಲಿದು ಬಂದಿದೆ. ಬ್ಯಾಕ್ ಟು ಬ್ಯಾಕ್ ಫ್ಲಾಪ್ ಪರ್ಫಾಮನ್ಸ್ ಹೊರತಾಗಿಯೂ ಆಸಿಸ್ ವಿರುದ್ಧ ಇಂದಿನಿಂದ [more]
ಸಿಡ್ನಿ :ಇಡೀ ಕ್ರಿಕೆಟ್ ದುನಿಯಾ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಯನ್ನ ನೋಡ್ತಿದೆ. ಸಿಡ್ನಿಯಲ್ಲಿ ಇಂದಿನಿಂದ ಆಸಿಸ್ ವಿರುದ್ಧ ಆರಂಭವಾಗಿರುವ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ [more]
ಗಾಡ್ ಆಫ್ ಕ್ರಿಕೆಟ್ ಸಚಿನ್ ತೆಂಡೂಲ್ಕರ್ ಅವರ ಗುರು ರಮಾಕಾಂತ್ ಅಚ್ರೇಕರ್ ಇಹಲೋಕ ತ್ಯಜಿಸಿದ್ದದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಮಾಕಾಂತ್ ಅಚ್ರೇಕರ್ ಅವರಿಗೆ 86 ವರ್ಷ [more]
ಧಾರವಾಡ: ಕನ್ನಡ ಸಾಹಿತ್ಯ ಸಮ್ಮೇಳನಗಳು ಸಮಸ್ತ ಕನ್ನಡಿಗರ ಹೆಮ್ಮೆಯ ನುಡಿ ಜಾತ್ರೆಗಳಾಗಿವೆ. ಕನ್ನಡ ಸಾಹಿತ್ಯ ಪರಿಷತ್ತು 1915ರಲ್ಲಿ ಸ್ಥಾಪನೆಯಾಯಿತು. ಅಂದಿನಿಂದಲೂ ದೊಡ್ಡ ಪ್ರಮಾಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ [more]
ನವದೆಹಲಿ: ರಫೇಲ್ ವಿವಾದದ ಕುರಿತಾಗಿ ಇಂದಿನ ಸಂಸತ್ ಅಧಿವೇಶನದಲ್ಲಿಯೂ ವಾಗ್ಯುದ್ಧ ನಡೆಯುವ ಸೂಚನೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ. ಅಧಿವೇಶನದಲ್ಲಿ ಪ್ರಧಾನಿ ಮೋದಿ ಅವರು ರಫೇಲ್ನ [more]
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಪಂಜಾಬ್ನ ಜಲಂಧರ್ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸುವರು. ವಾರ್ಷಿಕ ಸಮಾರಂಭದಲ್ಲಿ ಉನ್ನತ ವಿಜ್ಞಾನಿಗಳಿಂದ ಚರ್ಚೆ ನಡೆಯಲಿದೆ. ಇಂಡಿಯನ್ ಸೈನ್ಸ್ ಕಾಂಗ್ರೆಸ್ನ ವಿಷಯವು [more]
ಶಬರಿಮಲೆ: ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಿದ ಬೆನ್ನಲ್ಲೇ ಕೇರಳದಾದ್ಯಂತ ನಡೆದ ಭಾರೀ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತ ಚಂದ್ರನ್ ಉನ್ನಿತ್ತಾನ್ ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು ದೇವಸ್ಥಾನ ಪ್ರವೇಶಿಸಿದ್ದನ್ನು [more]
ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ, ಜೆಡಿಎಸ್ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ನೇತೃತ್ವದಲ್ಲಿ ಜೆಪಿ ಭವನದಲ್ಲಿ ಇಂದು ಸಭೆ [more]
ಬೆಂಗಳೂರು: ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ [more]
ಮೈಸೂರು, ಜ.2-ಬಿಜೆಪಿಯವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ನಿಜ ಎಂದು ಸಣ್ಣ ನೀರಾವರಿ ಖಾತೆ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಕೆಆರ್ ಆಸ್ಪತ್ರೆಗೆ ಭೇಟಿ [more]
ಧಾರವಾಡ, ಜ.2- ಇದೇ ಜನವರಿ 4ರಿಂದ ಮೂರು ದಿನಗಳ ಕಾಲ ಧಾರವಾಡದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೌಕರರು ನೀಡಿರುವ ಒಂದು ದಿನದ ವೇತನ [more]
ಬೆಳಗಾವಿ, ಜ.2- ಸಮ್ಮಿಶ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸಂಪುಟದಿಂದ ಕೈಬಿಟ್ಟ ಪರಿಣಾಮ ಪಕ್ಷದ ಮುಖಂಡರು, ಮಾಧ್ಯಮ ಹಾಗೂ ಸ್ನೇಹಿತರ ಕೈಗೆ ಸಿಗದೆ ಇರುವ [more]
ತುಮಕೂರು,ಜ.2- ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಂಡು ಬರುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ವರಪ್ಪ ತಿಳಿಸಿದ್ದಾರೆ. ಇಂದು [more]
ಮಂಗಳೂರು,ಜ.2- ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿರುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅಸಮಾಧಾನ ಹೊರ ಹಾಕಿದ್ದಾರೆ. ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು [more]
ಹಾಸನ,ಜ.2- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶಾಂತಿ ಗ್ರಾಮ ಹೋಬಳಿಯ ಕೆ.ಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ. ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ [more]
ಬಂಗಾರಪೇಟೆ, ಜ.2- ಅಧಿಕಾರಿಗಳ ಅನುಮತಿಯನ್ನೂ ಪಡೆಯದೇ ಹೊಸ ವರ್ಷದ ಹುಮ್ಮಸ್ಸಿನಲ್ಲಿ ಶಿಕ್ಷಕ ವೃಂದ ಶಾಲಾ ಮಕ್ಕಳನ್ನು ಲಗ್ಗೇಜ್‍ಆಟೋದಲ್ಲಿ ಪಿಕ್‍ನಿಕ್ ಕರೆದುಕೊಂಡು ಹೋಗಿದ್ದ ಸಮಯದಲ್ಲಿ ವಿದ್ಯಾರ್ಥಿಯೊಬ್ಬ ಡ್ಯಾಂಗೆ ಬಿದ್ದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ