ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ದಿನೇಶ್ ಗುಂಡುರಾವ್
ಬೆಂಗಳೂರು, ಜ.28-ಮೈತ್ರಿ ಸರ್ಕಾರದ ವಿರುದ್ಧ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಸ್.ಟಿ.ಸೋಮಶೇಖರ್‍ಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ [more]