ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಯಲ್ಲಿರುವ ಪ್ರಥಮ ಹಿಂದೂ-ಅಮೆರಿಕನ್:ಸಂಸದೆ ತುಳಸಿ ಗಬ್ಬಾರ್ಡ್
ವಾಷಿಂಗ್ಟನ್, ಜ.28- ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಫರ್ಧಿಯಲ್ಲಿರುವ ಪ್ರಥಮ ಹಿಂದೂ-ಅಮೆರಿಕನ್ ಎಂಬ ಹೆಮ್ಮೆ ನನಗಿದೆ ಎಂದು ಡೆಮೊಕ್ರಾಟಿಕ್ ಪಕ್ಷದ ಸಂಸದೆ ತುಳಸಿ ಗಬ್ಬಾರ್ಡ್ ಹೇಳಿದ್ದಾರೆ. ಅಮೆರಿಕ ಕಾಂಗ್ರೆಸ್‍ನ [more]