ಅಂತರರಾಷ್ಟ್ರೀಯ

ಬ್ರೆಜಿಲ್​ನಲ್ಲಿ ಭಾರೀ ದುರಂತ; ಡ್ಯಾಮ್​ ಸ್ಫೋಟವಾಗಿ 40 ಸಾವು, ಮಣ್ಣಿನಡಿ ಸಿಲುಕಿರುವ 300ಕ್ಕೂ ಹೆಚ್ಚು ಮಂದಿ

ಬ್ರೆಜಿಲ್: ದಕ್ಷಿಣ ಬ್ರೆಜಿಲ್​ನಲ್ಲಿ ಡ್ಯಾಮ್​ ಒಡೆದ ಕಾರಣ ಗಣಿಗಾರಿಕೆಯ ತ್ಯಾಜ್ಯಗಳೆಲ್ಲ ಕೊಚ್ಚಿಕೊಂಡು ಹೋಗಿ ಇದುವರೆಗೂ ಸುಮಾರು 40 ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಜನರು ಮಣ್ಣಿನಡಿ ಸಿಲುಕಿದ್ದಾರೆ. ಈಗಾಗಲೇ [more]

ಕ್ರೀಡೆ

ಕಿವೀಸ್ ಗೆ ಮತ್ತೆ ವಿಲನ್ಸ್ ಆದ್ರು ಟೀಂ ಇಂಡಿಯಾ ಸ್ಪಿನ್ನರ್ಸ್

ಮೌಂಟ್ ಮೌಂಗನೂಯಿ ಅಂಗಳದಲ್ಲಿ ಮೊದಲ ಬಾರಿ ಆಡಿದ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಅವಿಸ್ಮರಣಿಯವಾಗಿರಿಸಿಕೊಂಡಿದೆ. ಬ್ಯಾಟ್ಸ್ಮನ್ಗಳಿಗೆ ನೆರವಾಗುವ ಮೌಂಟ್ ಮೌಂಗನೂಯಿ ಅಂಗಳದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ಸ್ಗಳು [more]

ಕ್ರೀಡೆ

ಕಿವೀಸ್ ಕಿವಿ ಹಿಂಡಿದ ರೋಹಿತ್, ಧವನ್

ನಿನ್ನೆ ಮೌಂಟ್ ಮೌಂಗನೂಯಿ ಅಂಗಳದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಹ್ಲಿ ಪಡೆಗೆ ಓಪನರ್ಸ್ಗಳಾದ ಶಿಖರ್ ಧವನ್ ಹಾಗು [more]

ಕ್ರೀಡೆ

ಕಿವೀಸ್ ನಾಡಲ್ಲಿ ಮಿಸ್ಟರ್ ಕೂಲ್ ಧೋನಿಯೇ ಕಿಂಗ್..!

ಟೀಂ ಇಂಡಿಯಾದ ಮಿಸ್ಟರ್ ಕೂಲ್ ಎಂ.ಎಸ್.ಧೋನಿ ಕಿವೀಸ್ ನಾಡಲ್ಲೂ ಕಮಾಲ್ ಮಾಡಿದ್ದಾರೆ. ಸಾಲಿಡ್ ಫಾರ್ಮ್ನಲ್ಲಿರುವ ಮಾಹಿ ಇತ್ತಿಚೆಗೆ ಆಸ್ಟ್ರೇಲಿಯಾ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧ [more]

ರಾಷ್ಟ್ರೀಯ

ನಟಿ ಭಾನುಪ್ರಿಯಾ ವಿರುದ್ಧ ಕಿರುಕುಳ ಆರೋಪ

ಚೆನ್ನೈ: ನಟಿ ಭಾನುಪ್ರಿಯಾ ವಿರುದ್ಧ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮಹಿಳೆಯೊಬ್ಬರು ಸಮಲ್‍ಕೋಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮನೆಕೆಲಸಕ್ಕಾಗಿ ತನ್ನ 14 ವರ್ಷದ ಮಗಳನ್ನು [more]

ರಾಷ್ಟ್ರೀಯ

ಮಲಯಾಳಂ ನಿರ್ದೇಶಕ ಪ್ರಿಯನಂದನ್ ಮೇಲೆ ಸೆಗಣಿ ದಾಳಿ

ತಿರುವನಂತಪುರಂ: ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ಪ್ರಿಯನಂದನ್ ಮೇಲೆ ಸೆಗಣಿ ನೀರು ಚೆಲ್ಲಿ ದಾಳಿ ನಡೆಸಿದ ಘಟನೆ ನಡೆದಿದೆ. ಶಬರಿಮಲೆಗೆ 50 ವರ್ಷದೊಳಗಿನ ಮಹಿಳೆಯರ ಪ್ರವೇಶ [more]

ರಾಷ್ಟ್ರೀಯ

ವಿವಿಐಪಿ ಚಾಪರ್ ಖರೀದಿ ಹಗರಣ: ಆರೋಪಿ ಗೌತಮ್ ಖೇತಾನ್​ ಬಂಧನ

ನವದೆಹಲಿ: ಬಹುಕೋಟಿ ವಿವಿಐಪಿ ಚಾಪರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೌತಮ್ ಖೇತಾನ್​ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ. ದೇಶಾದ್ಯಂತ ತೀವ್ರ ಚರ್ಚೆಗೆ [more]

ರಾಷ್ಟ್ರೀಯ

ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಪಡೆದ ಮೂವರ ಸಾಧನೆಗಳೇನು?

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಘೋಷಿಸಲಾಗಿದೆ. ಅಂತೆಯೇ ಆರ್‌ಎಸ್‌ಎಸ್‌ ಸಿದ್ಧಾಂತಿ, ಸಮಾಜ ಸೇವಕ ನಾನಾಜಿ ದೇಶಮುಖ್‌ ಮತ್ತು ಸಂಗೀತ [more]

ರಾಷ್ಟ್ರೀಯ

ಪದ್ಮ ಪ್ರಶಸ್ತಿ ನಿರಾಕರಿಸಿದ ಖ್ಯಾತ ಲೇಖಕಿ ಗೀತಾ ಮೆಹ್ತಾ

ಭುವನೇಶ್ವರ್: ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮ ಪ್ರಶಸ್ತಿಯನ್ನು ಖ್ಯಾತ ಲೇಖಕಿ ಗೀತಾ ಮೆಹ್ತಾ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ [more]

ರಾಷ್ಟ್ರೀಯ

ಗಣರಾಜ್ಯೋತ್ಸವ ಸಂಭ್ರಮದ ವೇಳೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಗಣರಾಜ್ಯೋತ್ಸವದ ಸಂಭ್ರಮದ ವೇಳೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಜೈಶ್ ಎ ಮೊಹಮ್ಮದ್(ಜೆಇಎಂ) ಉಗ್ರಗಾಮಿ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಸದೆಬಡಿದಿವೆ. ಶ್ರೀನಗರ [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ ಹಿನ್ನಲೆ: ರಾಜಫದಲ್ಲಿ ಗಮನ ಸೆಳೆದ ಕರ್ನಾಟಕದ ಮಹಾತ್ಮ ಗಾಂಧೀಜಿ-ಬೆಳಗಾವಿ ಅಧಿವೇಶನ ಸ್ತಬ್ಧಚಿತ್ರ

ನವದೆಹಲಿ: 70ನೇ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಈ ಬಾರಿ ದೆಹಲಿಯ ರಾಜಪಥದಲ್ಲಿ ನಡೆದ ಪೆರೇಡ್ ನಲ್ಲಿ ಕರ್ನಾಟಕದ ‘ಮಹಾತ್ಮ ಗಾಂಧೀಜಿ-ಬೆಳಗಾವಿ ಕಾಂಗ್ರೆಸ್ ಅಧಿವೇಶನ ವಿಷಯಾಧಾರಿತ ಸ್ತಬ್ದಚಿತ್ರ ಕಣ್ಮನ ಸೆಳೆಯಿತು. [more]

ರಾಜ್ಯ

ಪದ್ಮ ಪ್ರಶಸ್ತಿ ಘೋಷಣೆ: ಸಾಲು ಮರದ ತಿಮ್ಮಕ್ಕೆ ಸೇರಿ ರಾಜ್ಯದ ಐವರಿಗೆ ಪದ್ಮಶ್ರೀ

ನವದೆಹಲಿ: ಭಾರತ ರತ್ನ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ 2019ರ  ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ವಿಜ್ಞಾನ, ಸಾಮಾಜ ಸೇವೆ , [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ: ರಾಜಪಥದಲ್ಲಿ ಕಳೆಗಟ್ಟಿದ ಸಂಭ್ರಮ

ನವದೆಹಲಿ: ದೇಶಾದ್ಯಂತ 70ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥದಲ್ಲಿ ಎನ್ನೆಸ್ಸೆಸ್‌, ಎನ್‌ಸಿಸಿ ಕೆಡೆಟ್‌ಗಳ ಆಕರ್ಷಕ ಗಣರಾಜ್ಯೋತ್ಸವ ಪಥಸಂಚಲನ ನಡೆಸಿದವು. ಇದಕ್ಕೂ ಮುನ್ನ ಇಂಡಿಯಾ ಗೇಟ್​ [more]

ರಾಷ್ಟ್ರೀಯ

ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್ ಗೆ ‘ಭಾರತ ರತ್ನ’

ನವದೆಹಲಿ: ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ [more]

ರಾಜ್ಯ

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಧ್ವಜಾರೋಹಣ

ಬೆಂಗಳೂರು: 70ನೇ ಗಣರಾಜ್ಯೋತ್ಸವದ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ

ನವದೆಹಲಿ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ರಾಜ್‍ಪಥ್‍ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಬಾರಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಆಫ್ರೀಕಾದ ಅಧ್ಯಕ್ಷ [more]

ರಾಷ್ಟ್ರೀಯ

ನಿರ್ಧಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ: ದೇಶದ ಜನತೆಯನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ: ನಿರ್ಧಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ. ನಮ್ಮ ನಿರ್ಧಾರ ರಾಷ್ಟ್ರದ ದಿಕ್ಕನ್ನೇ ಬದಲಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವ ಮುನ್ನಾ ದಿನವಾದ [more]

ಹಳೆ ಮೈಸೂರು

ಯಡಿಯೂರಪ್ಪನವರು ವಾಮಮಾರ್ಗ ಬಿಟ್ಟು ರಾಜಮಾರ್ಗದಲ್ಲಿ ಸಿಎಂ ಆಗಲಿ; ಎಚ್.ವಿಶ್ವನಾಥ್

ಮೈಸೂರು, ಜ.25-ನಗರದ ಖಾಸಗಿ ಹೋಟೆಲ್‍ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವ ಸಲುವಾಗಿ ವಾಮ ಮಾರ್ಗದ ಮೂಲಕ ಸರ್ಕಾರ ಉರುಳಿಸಲು ಹಲವು [more]

ಬೆಂಗಳೂರು

ಪರಿಪೂರ್ಣತೆಯ ಶ್ರೇಷ್ಟ ಸಾಧಕ ಡಾ. ವಡವಾಟಿ: ಪಿ.ಎನ್. ಶ್ರೀನಿವಾಸಚಾರಿ

ಬೆಂಗಳೂರು: ಜ 01 ವಿಶ್ವವಿಖ್ಯಾತ ಕ್ಲಾರಿಯೋನೆಟ್ ವಾದಕರಾದ ಡಾ. ಪಂ. ನರಸಿಂಹಲು ವಡವಾಟಿಯವರು ಕ್ಲಾರಿಯೋನೆಟ್ ಮಾಂತ್ರಿಕರಾಗಿ, ಹೈದರಾಬಾದ್ ಕರ್ನಾಟಕದ ಹಿಂದುಳಿದ ರಾಯಚೂರಿನ ವಡವಾಟಿಗ್ರಾಮದಿಂದ ಏಕಲವ್ಯರಂತೆ ವಿದ್ಯೆಗಳಿಸಿ, ಸಾರ್ಥಕ [more]

ರಾಜ್ಯ

ಸಿದ್ದರಾಮಯ್ಯನವರು ಕಾಂಗ್ರೇಸ್ಸಿಗೆ ಬಂದ ಮೆಲೆ ಪಕ್ಷ ಬಲಿಷ್ಟವಾಗಿದೆ

ಹಾವೇರಿ,ಜ.25- ಹಾವೇರಿ ನಗರದಲ್ಲಿಂದು ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮದ್ ಅವರು, ಪೂಜಾರಿ ಅವರು ಪಕ್ಷದ ಅಧ್ಯಕ್ಷರಾಗಿದ್ದವರು. ಅವರಿದ್ದಾಗ ಪಕ್ಷ [more]

ಬೆಂಗಳೂರು

ಪೊಲೀಸರೊಂದಿಗೆ ವಾಗ್ವಾದ ನಡೆಸಿದ ರೈತ ಮುಖಂಡರು

ಬೆಂಗಳೂರು, ಜ.25-ವಿಧಾನಸೌಧದಲ್ಲಿ ನಡೆದ ಬಜೆಟ್‍ಪೂರ್ವ ಸಿದ್ಧತಾ ಸಭೆಗೆ ಆಗಮಿಸಿದ್ದ ರೈತ ಮುಖಂಡರು ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ [more]

ಬೆಂಗಳೂರು

ಇದೇ 27ರಂದು ಉಚಿತ ಲೇಸರ್ ಪ್ರೊಕ್ಟಾಲಜಿ ಶಿಬಿರ

ಬೆಂಗಳೂರು, ಜ.25-ಮೂಲವ್ಯಾಧಿ, ಫಿಷರ್ಸ್ ಮತ್ತು ಫಿಸ್ತುಲಾ ಕುರಿತು ವೈದ್ಯಕೀಯ ತಂತ್ರಜ್ಞಾನಗಳು ಮತ್ತು ಚಿಕಿತ್ಸಾ ವಿಧಾನದಲ್ಲಿ ಆಗಿರುವ ಸುಧಾರಣೆಗಳ ಕುರಿತು ಹೆಚ್ಚು ಅರಿವು ಮೂಡಿಸುವಲ್ಲಿ ನೆರವಾಗುವ ದೃಷ್ಟಿಯಿಂದ ಬನ್ನೇರು [more]

No Picture
ಬೆಂಗಳೂರು

ಅಚ್ಚುಕಟ್ಟಾಗಿ ನಡೆದ ಭಾವಗೀತೆಗಳ ಸಂಗಮ ಗಾಯನ ಕಾರ್ಯಕ್ರಮ

ಬೆಂಗಳೂರು, ಜ.25-ಡಾ.ಪುಸ್ತಕಂ ರಮಾ ಅವರ ಅದ್ಭುತ ಪರಿಕಲ್ಪನೆಯ ಭಾವಗೀತೆಗಳ ಸಂಗಮ ಗಾಯನ ಕಾರ್ಯಕ್ರಮ ಬಹು ಅಚ್ಚುಕಟ್ಟಾಗಿ ನಡೆಯಿತು. ಒಂದೇ ವೇದಿಕೆಯ ಮೇಲೆ , ರಮಾ ಅವರು, ಹದಿನಾರು [more]

No Picture
ಬೆಂಗಳೂರು

ಇದೇ 27ರಂದು ನೃತ್ಯಕಲಾವಿದೆ ಪ್ರಾರ್ಥನ ಪ್ರೇಂ ರಂಗಪ್ರವೇಶ

ಬೆಂಗಳೂರು, ಜ.25-ಅಂತರರಾಷ್ಟ್ರೀಯ ಖ್ಯಾತಿಯ ನಾಟ್ಯಾಚಾರ್ಯ ಮಿಥುನ್ಶ್ಯಾಂ ಅವರ ಸಮರ್ಥ ಗರಡಿಯಲ್ಲಿ ರೂಪುಗೊಳ್ಳುತ್ತಿರುವ ಕಲಾಶಿಲ್ಪ ಪ್ರಾರ್ಥನಾ ಪ್ರೇಂ.ಬಹುಮುಖ ಪ್ರತಿಭೆಯ ಈ ಉದಯೋನ್ಮುಖ ನೃತ್ಯಕಲಾವಿದೆ ಇದೇ ತಿಂಗಳ 27ರಂದು ನಗರದ [more]

ಬೆಂಗಳೂರು

ನಾಳೆ ಕೂಲಿ ಕಾರ್ಮಿಕರ ಸಂಘದಿಂದ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಂಗಳೂರು, ಜ.25-ಕರ್ನಾಟಕ ರಾಜ್ಯ ವಿವಿಧ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾರತ ಗಣರಾಜ್ಯೋತ್ಸವ 2019 ಸಂವಿಧಾನ ದಿನ ಹಾಗೂ ಸಂಘದ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ನಾಳೆ [more]