ರಾಜ್ಯ

ಸದ್ಯಕ್ಕೆ ಸಂಪುಟ ವಿಸ್ತರಣೆಯಿಲ್ಲ-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.28- ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತ ಸಮಯ ಬಂದಾಗ ಸಂಪುಟ ವಿಸ್ತರಣೆ ಮಾಡುವುದಾಗಿ [more]

ರಾಜ್ಯ

ಯಡಿಯೂರಪ್ಪನವರ ಹೇಳಿಕೆಯಿಂದ ಬಿಜೆಪಿ ಬಣ್ಣ ಬಯಲಾಗಿದೆ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.28- ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ವಾಯುಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್ ದಾಳಿಯಿಂದ ಬಿಜೆಪಿಗೆ ರಾಜಕೀಯವಾಗಿ ಅನುಕೂಲವಾಗಲಿದೆ.ಲೋಕಸಭೆಯಲ್ಲಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ರಾಜ್ಯ [more]

ರಾಜ್ಯ

ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಸುಮಲತಾ ಅವರ ಮೇಲೆ ಹೆಚ್ಚಿದ ಒತ್ತಡ

ಬೆಂಗಳೂರು, ಫೆ.28-ಲೋಕಸಭಾ ಚುನಾವಣಾ ಕಣಕ್ಕಿಳಿಯದಂತೆ ಸುಮಲತಾ ಅಂಬರೀಷ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ದಿವಂಗತ ಅಂಬರೀಷ್ ಅವರ ಕುಟುಂಬದ ಆತ್ಮೀಯರು ಸಹ ಒತ್ತಡ ತರುತ್ತಿದ್ದಾರೆ. ಮಂಡ್ಯದಿಂದ ಸ್ಪರ್ಧಿಸದಂತೆ [more]

ರಾಜ್ಯ

ನೀರನ್ನು ಮಿತಬಳಕೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ಧ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಫೆ.28-ನಗರದಲ್ಲಿ ಆಯೋಜಿಸಲಾಗಿದ್ದ ಜಲಾಮೃತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಹಿಂದೆಲ್ಲ ನಾವು ಬಾವಿ ನೀರು ಕುಡಿಯತ್ತಿದ್ದೆವು. ಈಗ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದೆ [more]

ರಾಷ್ಟ್ರೀಯ

ಪೈಲಟ್ ಪ್ರಾಜಕ್ಟ್ ಈಗಷ್ಟೇ ಮುಗಿದಿದೆ; ಇನ್ನೂ ರೀಯಲ್ ಪ್ರಾಜೆಕ್ಟ್ ಬಾಕಿಯಿದೆ: ಪ್ರಧಾನಿ ಮೋದಿ

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಘೋಷಿಸಿದ ಬೆನ್ನಲ್ಲೇ ಪರೋಕ್ಷವಾಗಿ ಪಾಕ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ, ಪ್ರತಿಕ್ರಿಯಿಸಿದ [more]

ಬೆಂಗಳೂರು ಗ್ರಾಮಾಂತರ

ಮೂವರು ಕೊಲೆ ಆರೋಪಿಗಳ ಬಂಧನ

ಶ್ರೀರಂಗಪಟ್ಟಣ, ಫೆ.28 – ಹಳೆ ದ್ವೇಷದ ಹಿನ್ನೆಲೆಯಲ್ಲಿ ಮದ್ಯಪಾನ ಮಾಡಿಸಿ ಮದ್ಯದ ಅಮಲಿನಲ್ಲಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು [more]

ಬೆಂಗಳೂರು

ಪತ್ನಿಯನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು, ಫೆ.28- ಪತ್ನಿಯನ್ನು ಕೊಲೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಪತಿ ವಿನಯ್‍ಕುಮಾರ್ ಎಂಬಾತನಿಗೆ ಇಲ್ಲಿನ ಸಿಟಿ ಸಿವಿಲ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ [more]

ಬೆಂಗಳೂರು ಗ್ರಾಮಾಂತರ

ಪತಿಯ ಕಿರುಕುಳದಿಂದ ನೊಂದ ಗೃಹಿಣಿ ಆತ್ಮಹತ್ಯೆ

ನೆಲಮಂಗಲ, ಫೆ.28- ಪತಿಯ ಕಿರುಕುಳದಿಂದ ಮನನೊಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದನಾಯಕನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ [more]

ಬೆಂಗಳೂರು ಗ್ರಾಮಾಂತರ

ವೃದ್ಧೆಯನ್ನು ಕೊಲೆಮಾಡಿ ಚಿನ್ನಾಭರಣ ದೋಚಿದ ಕಳ್ಳರು

ದೊಡ್ಡಬಳ್ಳಾಪುರ, ಫೆ.28- ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳ ತಂಡ ಒಂಟಿ ವೃದ್ಧೆಯನ್ನು ಹತ್ಯೆಗೈದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ. [more]

ಹಳೆ ಮೈಸೂರು

ದುಷ್ಕರ್ಮಿಗಳಿಂದ ಅಪರಿಚಿತ ವ್ಯಕ್ತಿಯ ಕೊಲೆ

ಮೈಸೂರು, ಫೆ.28- ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆಗೈದು ರಸ್ತೆ ಬದಿ ಬಿಸಾಕಿ ಹೋಗಿರುವ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲೂಕಿನ ಅರಸನ ಗೇಟ್ [more]

ಹಳೆ ಮೈಸೂರು

ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕಳ್ಳಿಯ ಬಂಧನ

ಮೈಸೂರು, ಫೆ.28- ವೃದ್ಧೆಯರಿಂದ ಆರಭರಣ ಕಳವು ಮಾಡುತ್ತಿದ್ದ ಕಳ್ಳಿಯೊಬ್ಬಳನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿ 581ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಎನ್.ಆರ್.ಮೊಹಲ್ಲಾದ ಗಣೇಶನಗರದ ಸೆಂಟ್ ಮೇರಿಸ್ ರಸ್ತೆಯ 12ನೇ [more]

ಹಾಸನ

ನನಗೆ ಚುನಾವಣೆ ಸಾಕು ಎನಿಸಿದೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಫೆ.28- ನಾನು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನ ಇನ್ನೂ ಮಾಡಿಲ್ಲ. ನನಗೆ ಚುನಾವಣೆ ಸಾಕು ಎನಿಸಿದೆ. ಎಷ್ಟು ಸಲ ಚುನಾವಣೆಗೆ ನಿಲ್ಲಲಿ. 65 ವರ್ಷಗಳ [more]

ಹಳೆ ಮೈಸೂರು

ಮಾ.1 ಮತ್ತು 2ರಂದು 34ನೇ ಪತ್ರಕರ್ತರ ರಾಜ್ಯ ಸಮ್ಮೇಳನ

ಮೈಸೂರು, ಫೆ.28- ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಾಳೆ ಮತ್ತು ನಾಡಿದ್ದು (ಮಾ. 1 ಹಾಗೂ 2) ಎರಡು ದಿನಗಳ ಕಾಲ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. [more]

ಬೆಂಗಳೂರು

ಮೈಸೂರಿನಲ್ಲಿ ನಾಳೆ ಮೆಗಾಡೈರಿ ಲೋಕಾರ್ಪಣೆ

ಮೈಸೂರು, ಫೆ.28- ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಗಾಡೈರಿಯನ್ನು ನಾಳೆ ಲೋಕಾರ್ಪಣೆ ಮಾಡಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಮುಲ್ (ಮೈಸೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕ [more]

ಹೈದರಾಬಾದ್ ಕರ್ನಾಟಕ

ಮೋದಿ ವಿಜಯ ಸಂಕಲ್ಪ ಯಾತ್ರೆ

*ಮೋದಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಮಾಜೀ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ರಾಯಚೂರಿನಲ್ಲಿ ಇಂದು [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ: ಭಾರತದ ರಾಜತಾಂತ್ರಿಕತೆಗೆ ದೊಡ್ಡ ಗೆಲುವು

ಇಸ್ಲಾಮಾಬಾದ್: ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಕೊನೆಗೂ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದೆ. ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ [more]

ರಾಷ್ಟ್ರೀಯ

ಶತ್ರು ರಾಷ್ಟ್ರಕ್ಕೆ ಭಾರತದ ಗೌಪ್ಯ ಮಾಹಿತಿ ಸಿಕ್ಕಿಬಿಡುತ್ತವೆಂದು ದಾಖಲೆಗಳನ್ನು ನೀರಲ್ಲಿ ಅದ್ದಿ, ಕೆಲವನ್ನು ಜಗಿದು ನುಂಗಿದ ಅಭಿನಂದನ್

ನವದೆಹಲಿ: ಪಾಕಿಸ್ತಾನ ವಶದಲ್ಲಿರುವ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್, ತನ್ನ ಬಳಿಯಿದ್ದ ಭಾರತದ ಕುರಿತ ಮಾಹಿತಿ, ದಾಖಲೆಗಳು ಶತ್ರುರಾಷ್ಟ್ರ ಪಾಕಿಸಿಸ್ತಾನಕ್ಕೆ ಸಿಗಬಾರದೆಂದು, ಅವುಗಳಲ್ಲಿ ಕೆಲವೊಂದನ್ನು [more]

ರಾಷ್ಟ್ರೀಯ

ಅಭಿನಂದನ್ ಸುರಕ್ಷಿತವಾಗಿ ವಾಪಸ್ ಬರುತ್ತಾರೆಂಬ ನಂಬಿಕೆಯಿದೆ: ವಿಂಗ್ ಕಮಾಂಡರ್ ತಂದೆಯ ವಿಶ್ವಾಸ

ಮುಂಬೈ: ಪಾಕಿಸ್ತಾನದ​ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್​ ವರ್ದಮಾನ್ ಸುರಕ್ಷಿತವಾಗಿ ವಾಪಸ್​ ಬರುವ ವಿಶ್ವಾಸವಿದೆ ಎಂದು ಅಭಿನಂದನ್​ ತಂದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತೀಯ ವಾಯು [more]

ರಾಷ್ಟ್ರೀಯ

ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಗೆ ಭಾರತದಿಂದ ದಿಟ್ಟ ಉತ್ತರ

ಶ್ರೀನಗರ: ಶಾಂತಿ ಮಾತುಕತೆಗೆ ನಾವು ಸಿದ್ಧ ಎಂದು ಹೇಳುತ್ತಲೇ ಪಾಕಿಸ್ತಾನ ಮತ್ತೆ ಮತ್ತೆ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿದ್ದು, ಗುರುವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಕೃಷ್ಣಾ [more]

ರಾಷ್ಟ್ರೀಯ

ಪಾಕಿಸ್ತಾನಕ್ಕೆ ಭಾರತೀಯ ವಿದೇಶಾಂಗ ಸಚಿವಾಲಯದ ಖಡಕ್ ಎಚ್ಚರಿಕೆ

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ರನ್ನು ಸುರಕ್ಷಿತವಾಗಿ ಶೀಘ್ರವೇ ವಾಪಸ್ ಕಳುಹಿಸಿಕೊಡಿ. ನಮ್ಮ ಪೈಲಟ್ ಗೆ ತೊಂದರೆಯಾದರೆ ಕಾರ್ಯಾಚರಣೆಗೆ ಸಿದ್ಧ ಎಂದು ಭಾರತೀಯ ವಿದೇಶಾಂಗ ಸಚಿವಾಲಯ [more]

ರಾಜ್ಯ

ರಾಜ್ಯದ ಜನ ಆಶೀರ್ವಾದ ಮಾಡಿದರೆ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗಬಲ್ಲರು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಜನ ಕಾಂಗ್ರೆಸ್​​ – ಜೆಡಿಎಸ್​ ಪಕ್ಷಗಳಿಗೆ ಆಶೀರ್ವಾದ ಮಾಡಿದರೆ ಸುಮಾರು 20-22 ಸ್ಥಾನಗಳನ್ನ ಗೆಲ್ಲಬಹುದು ಎಂದು ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ [more]

ರಾಜ್ಯ

ಉಲ್ಟಾಹೊಡೆದ ಬಿಎಸ್ ವೈ; ತಮ್ಮ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಯಡಿಯೂರಪ್ಪ

ಬೆಂಗಳೂರು: ಉಗ್ರರ ವಿರುದ್ಧ ಭಾರತೀಯ ಸೇನೆ ವೈಮಾನಿಕ ದಾಳಿ ಕುರಿತು ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಯಡಿಯೂರಪ್ಪ [more]

ರಾಷ್ಟ್ರೀಯ

ಅಭಿನಂದನ್ ಬಿಡುಗಡೆ ಮಾಡಬೇಕೆಂದರೆ ಭಾರತ ಮಾತುಕತೆಗೆ ಬರಬೇಕೆಂದ ಪಾಕಿಸ್ತಾನ

ನವದೆಹಲಿ: ಎಲ್ ಒ ಸಿ ದಾಟಿ ಭಾರತೀಯ ವಾಯುಪಡೆಗಳು ಪಾಕಿಸ್ತಾನಕ್ಕೆ ನುಗ್ಗಿ ವೈಮಾನಿಕ ದಾಳಿ ನಡೆಸಿ ಉಗ್ರರ ನೆಳೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಭಾರತ-ಪಾಕಿಸ್ತಾಮ ನಡುವೆ ಉದ್ವಿಗ್ನ ಪರಿಸ್ಥಿತಿ [more]

ಅಂತರರಾಷ್ಟ್ರೀಯ

ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವಂತೆ ಪಾಕ್ ಗೆ ಫಾತಿಮಾ ಭುಟ್ಟೋ ಮನವಿ

ವಾಷಿಂಗ್ಟನ್: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೋ ಅವರ [more]

ರಾಷ್ಟ್ರೀಯ

ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಿ: ಮೂರೂ ಸೇನಾ ವಿಭಾಗಕ್ಕೆ ಮುಕ್ತ ಸ್ವಾತಂತ್ರ್ಯ ನೀಡಿದ ಪ್ರಧಾನಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಕವಿದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರೂ ಸೇನಾ ವಿಭಾಗಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಪ್ರಧಾನಿ ನಿವಾಸದಲ್ಲಿ [more]