ತೆರಿಗೆದಾರರಿಗೆ ಗುಡ್ ನ್ಯೂಸ್ : ತೆರಿಗೆ ಮಿತಿ 2.5 ಲಕ್ಷ ದಿಂದ 5 ಲಕ್ಷಕ್ಕೆ ಏರಿಕೆ   

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವೈಯಕ್ತಿಕ ಆದಾಯ ತೆರಿಗೆದಾರರಿಗೆ ಸಿಹಿ ಸುದ್ದಿ ನೀಡಿದೆ. 2.5 ಲಕ್ಷ ರೂ. ಇದ್ದ ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು 5 ಲಕ್ಷ ರೂ. ವರೆಗೆ ಹೆಚ್ಚಳ ಮಾಡಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ