ನನಗೆ ಯಾವುದೇ ಸಮಸ್ಯೆಯಿಲ್ಲ ಕಾಲಿಗೆ ಪೆಟ್ಟಾಗಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ

ಬೆಂಗಳೂರು, ಫೆ.2- ಕಾಲಿಗೆ ಪೆಟ್ಟಾಗಿದೆ.ಉಳಿದಂತೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಸಮಸ್ಯೆಯಾಗಿಲ್ಲ. ಕಾಲಿಗೆ ಪೆಟ್ಟಾಗಿದೆ.ಆಸ್ಪತ್ರೆಗೆ ಪರಿಶೀಲನೆ ಮಾಡಿಸಲು ತೆರಳುತ್ತಿದ್ದೇನೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ