ಅತೃಪ್ತ ಶಾಸಕರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟಿದ್ದಾನೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ.13-ಅತೃಪ್ತ ಶಾಸಕರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟಿದ್ದಾನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರನ್ನೇ ಮರೆತರೆ ಹಣ್ಣು ಕೂಡ ಸಿಗುವುದಿಲ್ಲ ಎಂದು ಅತೃಪ್ತ ಶಾಸಕರಿಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಸದಿಂದ ಆಯ್ಕೆಯಾಗಿದ್ದಾರೆ. ಅವರಿಗೆ ಏನೇ ಮಾಡಿದರೂ ಅದು ಕಾಂಗ್ರೆಸ್ ಪಕ್ಷ. ವಾಪಸ್ ಬಂದವರಿಗೆ ದೇವರು ಒಳ್ಳೆ ಬುದ್ಧಿ ಕೊಟ್ಟಿದ್ದಾನೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ