ಉತ್ತರ ಭಾರತದ ಹಲವೆಡೆ ಭೂಕಂಪ

ನವದೆಹಲಿ: ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4ರಷ್ಟು ತೀವ್ರತೆ ದಾಖಲಾಗಿದೆ.

ಉತ್ತರ ಪ್ರದೇಶದ ಮುಜಾಫರ್‌ ನಗರದ ನೈಋತ್ಯ ಭಾಗದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ನವದೆಹಲಿ, ಉತ್ತರ ಪ್ರದೇಶ, ಹರಿಯಾಣ, ನೋಯ್ಡಾ ಸೇರಿದಂತೆ ಹಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ ಎಂದು ಭೂ ವಿಜ್ನಾನ ಅಧಿಕಾರಿಗಳು ತಿಳಿಸಿದ್ದಾರೆ.

ಭಾಗ್‌ಪತ್‌ನಲ್ಲಿ ಭೂಕಂಪದ ಕೇಂದ್ರಬಿಂದು ಇದ್ದು, ಭೂಕಂಪದಲ್ಲಿ ಯಾವುದೇ ಆಸ್ತಿ-ಪಾಸ್ತಿ ಹಾನಿಯಾಗಿಲ್ಲ.

earthquake tremors felt in delhi north india

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ