ರಾಜ್ಯ

ರಾಜ್ಯದ ಆಯ್ದ 9 ಜಿಲ್ಲೆಗಳಲ್ಲಿ ಕೈಗಾರಿಕ ಕ್ಲಸ್ಟರ್ ಸ್ಥಾಪನೆ: ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.18-ರಾಜ್ಯದ ಆಯ್ದ 9 ಜಿಲ್ಲೆಗಳಲ್ಲಿ ಅಲ್ಲಿನ ವೈವಿಧ್ಯತೆಗಳಿಗನುಗುಣವಾಗಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಸ್ಥಾಪಿಸುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಬಿಬಿಎಂಪಿಯಿಂದ ಮಹಿಳಾ ಕಲ್ಯಾಣಕ್ಕೆ ಒತ್ತು ನೀಡುವ ಮಹತ್ವದ ಯೋಜನೆಗಳ ಮಂಡನೆ

ಬೆಂಗಳೂರು, ಫೆ.18- ಮಹಿಳಾ ಸ್ವಾವಲಂಬನೆಗೆ ಸ್ವಂತ ಉದ್ಯೋಗ, ಆರ್ಥಿಕ ಭದ್ರತೆಗೆ ಮಹಾಲಕ್ಷ್ಮಿ ಯೋಜನೆ, ಕತ್ತಲಿನಿಂದ ಬೆಳಕಿನೆಡೆಗೆ ರೋಶಿನಿ ಯೋಜನೆ, ಸ್ವಯಂ ಉದ್ಯೋಗ ಹೊಂದಲು ಮಹಿಳೆಯರಿಗೆ ಸಂಚಾರಿ ಕ್ಯಾಂಟಿನ್ [more]

ರಾಜ್ಯ

ಫೆ.22ರಿಂದ ಮಾ.19ರವರೆಗೆ ರಾಜ್ಯದಲ್ಲಿ ಪ್ರಧಾನಿ ಮೋದಿ ಸಮಾವೇಶ

ಬೆಂಗಳೂರು, ಫೆ.18- ಇದೇ 22ರಿಂದ ಮಾ.19ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ವಿವಿಧೆಡೆ ಕಾರ್ಯಕರ್ತರ ಸಮಾವೇಶ ಹಾಗೂ ಬಹಿರಂಗ ಸಮಾವೇಶ ನಡೆಸುವ ಮೂಲಕ ಲೋಕಸಭೆ ಚುನಾವಣೆಗೆ [more]

ರಾಜ್ಯ

ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಾದ ಆತಂಕವಾದ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು, ಫೆ.18- ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರವಾದವನ್ನು ಹತ್ತಿಕ್ಕುವ ಬದಲಾಗಿ ಲೋಕಸಭೆ ಚುನಾವಣೆಯತ್ತಲೇ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. [more]

ರಾಜ್ಯ

ಕೋಲಾರ ಜಿಲ್ಲೆಯ ಕಾಂಗ್ರೇಸ್ ಹಾಗೂ ಜೆಡಿಎಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಫೆ.18- ಮಾಜಿ ಸಚಿವ ದಿ.ಚನ್ನಯ್ಯ ಅವರ ಮಗ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ ಹಾಗೂ ಜಿಪಂ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ ಸೇರಿದಂತೆ ಹಲವರು ಇಂದು [more]

ರಾಜ್ಯ

ಕುಂಭಮೇಳ ಗಂಗಾಪೂಜೆ ಮತ್ತು ದೀಪದ ಆರತಿ ಪೂಜೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ

ಮೈಸೂರು,ಫೆ.18.(ಕರ್ನಾಟಕ ವಾರ್ತೆ):- ತಿ.ನರಸೀಪುರ ತಿರುಮಕೂಡಲು ಶ್ರೀ ಕ್ಷೇತ್ರ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳ ಕಾರ್ಯಕ್ರಮದ ಎರಡನೇ ದಿನವಾದ ಸೋಮವಾರ ವಾರಣಾಸಿ ಮಾದರಿಯ ಗಂಗಾಪೂಜೆ ಹಾಗೂ ದೀಪಾರತಿ ಕಾರ್ಯಕ್ರಮ [more]

ರಾಜ್ಯ

ಹಾಸನದಲ್ಲಿ ಕಾಂಗ್ರೆಸ್ ಬೆಂಬಲ ಬೇಕಿಲ್ಲ: ಸಿಎಂ ಕುಮಾರಸ್ವಾಮಿ

ಹಾಸನ: ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಿದರೆ ಬೆಂಬಲ ನೀಡಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ನಾನು ತಲೆಕೆಡಿಸಿಕೊಂಡಿಲ್ಲ. ಈ ಬಗ್ಗೆ ಜಿಲ್ಲೆಯ ಜನರೇ ತೀರ್ಮಾನ ಮಾಡುತ್ತಾರೆ. ನಮಗೇನು [more]

ಬೆಂಗಳೂರು ಗ್ರಾಮಾಂತರ

ಸ್ನೇಹಿತರಿಂದ ಯುವಕನ ಬರ್ಬರ ಕೊಲೆ

ಆನೇಕಲ್, ಫೆ.18-ಸ್ನೇಹಿತರ ಜೊತೆಗೂಡಿ ಪಾರ್ಟಿ ಮಾಡಲು ಬಂದಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ. [more]

ಮಧ್ಯ ಕರ್ನಾಟಕ

ಪತಿಯನ್ನು ಕೊಲೆ ಮಾಡಿದ್ದ ಪತ್ನಿ ಸೇರಿ 6 ಮಂದಿಯನ್ನು ಬಂಧಿಸಿದ ಪೊಲೀಸರು

ಚಿತ್ರದುರ್ಗ, ಫೆ.18- ವಿಮೆ ಹಣ ಪಡೆಯುವುದಕ್ಕಾಗಿ ಗಂಡನನ್ನು ಕೊಲೆ ಮಾಡಿಸಿದ್ದ ಪತ್ನಿ ಸೇರಿಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆ.15ರಂದು ರಾಜಣ್ಣ ಚಿತ್ರದುರ್ಗ ಹೆದ್ದಾರಿ-4ರ ಸಿಬಾರಾ ಸಮೀಪ [more]

ಬೆಂಗಳೂರು ಗ್ರಾಮಾಂತರ

ವ್ಯಕ್ತಿಯೊಬ್ಬರಿಗೆ ಕ್ಯಾಂಟರ್ ವಾಹನ ಡಿಕ್ಕಿ ವ್ಯಕ್ತಿಯ ಸಾವು

ನಾಗಮಂಗಲ, ಫೆ.18-ಅತಿವೇಗವಾಗಿ ಮುನ್ನುಗ್ಗಿದ ಕ್ಯಾಂಟರ್ ವಾಹನ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಪ್ಪಾರಹಳ್ಳಿಯ ನಿವಾಸಿ ಮುದ್ದಪ್ಪ (70) [more]

ರಾಜ್ಯ

ಕೇಂದ್ರ ಸಚಿವ ಆನಂತ್ ಕುಮಾರ್ ಹೆಗಡೆಯವರಿಗೆ ಜೀವ ಬೆದರಿಕೆ ಕರೆ

ಕಾರವಾರ,ಫೆ.18- ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಮನೆಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ. ನಿನ್ನೆ ತಡರಾತ್ರಿ 1.45 [more]

ರಾಜ್ಯ

ಫೆ.25ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಮೈಸೂರು, ಫೆ.18- ಮೂರು ಸಾವಿರ ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಕೊಡಿಸುವ ನಿಟ್ಟಿನಲ್ಲಿ ಫೆ.25ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ [more]

ರಾಷ್ಟ್ರೀಯ

ಪಾಕ್ ಜೊತೆ ಮಾತುಕತೆ ಮುಗಿದ ವಿಷಯ: ಉಗ್ರರ ಧಮನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: ಭಯೋತ್ಪಾದನೆಯೇ ಪಾಕಿಸ್ತಾನದ ಕೆಲಸ. ಪಾಕ್ ಜತೆ ಮಾತುಕತೆ ಸಮಯ ಮುಗಿದುಹೋಗಿದೆ. ಇನ್ನೇನಿದ್ದರು ಉಗ್ರರ ವಿರುದ್ಧದ ಕಾರ್ಯಾಚರಣೆ ಮಾತ್ರ ಮುಂದುವರೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮಾಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ

ಮುಂಬೈ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕೃತವಾಗಿದೆ. ಶಿವಸೇನೆ ನಾಯಕ ಉದ್ಧವ್ [more]

ರಾಜ್ಯ

80 ಅಡಿ ಕಂದಕಕ್ಕೆ ಉರುಳಿದ ಕಾರು: ನಾಲ್ವರ ದುರ್ಮರಣ

ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಹಿರೆಬೈಲು ಗ್ರಾಮದ ಬಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ [more]

ಆರೋಗ್ಯ

ವೃದ್ಧಾಪ್ಯ ಕಾಯಿಲೆಯಲ್ಲ

ಬೆಂಗಳೂರು : ಆಯುಷ್ ಆರೋಗ್ಯ ಫೌಂಡೇಷನ್ ಸುಜನ ಸಮಾಜ ಸಂಸ್ಥೆಯ ಸಹಯೋಗದೊಂದಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ “ವೃದ್ಧಾಪ್ಯದಲ್ಲಿ ಆರೋಗ್ಯ ಸಮಸ್ಯೆಗಳು” ಕುರಿತ ವಿಶೇಷ ಆರೋಗ್ಯ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವೈದ್ಯಲೋಕ [more]

ರಾಷ್ಟ್ರೀಯ

ಪುಲ್ವಾಮದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜೈಶ್ ಇ ಮೊಹಮ್ಮದ್ ಉಗ್ರರ [more]

ರಾಷ್ಟ್ರೀಯ

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಉಗ್ರರ ಕಮಾಂಡರ್ ಹತ್ಯೆಗೈದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಭಾರತೀಯ ಸ್ನೆ ಪ್ರತಿಕಾರ ತೀರಿಸಿಕೊಳ್ಲುತ್ತಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿದೆ. ಇಂದು ಬೆಳಿಗ್ಗೆ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ [more]

ಕ್ರೈಮ್

ಟ್ರಕ್ ಮತ್ತು ವ್ಯಾನ್ ನಡುವೆ ಡಿಕ್ಕಿ: ಘಟನೆಯಲ್ಲಿ 7 ಮಂದಿ ಸಾವು

ಸಿವಾನ್ (ಬಿಹಾರ), ಫೆ.18- ಟ್ರಕ್ ಹಾಗೂ ವ್ಯಾನ್ ನಡುವೆ ಮುಖಾಮುಖಿ ಉಂಟಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಸಂಭವಿಸಿದೆ. ಮದುವೆ ಮುಗಿಸಿಕೊಂಡು ವ್ಯಾನ್‍ನಲ್ಲಿ [more]

ರಾಷ್ಟ್ರೀಯ

ಭಾರತೀಯ ಯೋಧರ ಮೇಲೆ ಉಗ್ರರ ದಾಳಿ: ಪಾಕ್ ಪ್ರವಾಸ ಮುಂದೂಡಿದ ಸೌದಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್

ನವದೆಹಲಿ,ಫೆ.17- ಪುಲ್ವಾಮದ ಆವಂತಿಪುರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿರುವ ದಾಳಿ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಪಾಕ್ ಪ್ರವಾಸವನ್ನು ಮುಂದೂಡಿದ್ದಾರೆ. [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಮಹತ್ವರ ಬೇಳವಣಿಗೆ: ಪ್ರತ್ಯೇಕವಾದಿ ನಾಯಕರುಗಳಿಗೆ ನೀಡಿದ್ದ ಭದ್ರತಾ ವ್ಯವಸ್ಥೆ ಹಿಂದಕ್ಕೆ ಪಡೆದ ರಾಜ್ಯ ಸರ್ಕಾರ

ಶ್ರೀನಗರ, ಫೆ.17-ಪುಲ್ವಾಮಾದಲ್ಲಿ ಭಯೋತ್ಪಾದಕರ ಅಟ್ಟಹಾಸದ ನಂತರ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಐವರು ಪ್ರತ್ಯೇಕತಾವಾದಿ ನಾಯಕರುಗಳಿಗೆ ನೀಡಿದ್ದ ಭದ್ರತಾ ವ್ಯವಸ್ಥೆಯನ್ನು ಜಮ್ಮು-ಕಾಶ್ಮೀರ ಸರ್ಕಾರ ಇಂದು [more]

ರಾಷ್ಟ್ರೀಯ

40 ಯೋಧರನ್ನು ಬಲಿ ತೆಗೆದುಕೊಂಡ ಉಗ್ರರ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ

ಜಮ್ಮು, ಫೆ.17- ಪುಲ್ವಾಮಾದಲ್ಲಿ 40ಯೋಧರನ್ನು ಬಲಿ ತೆಗೆದುಕೊಂಡ ಉಗ್ರರ ವಿರುದ್ಧ ಭಾರತಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ವೇಳೆ ಜಮ್ಮುವಿನ ಗಡಿನಿಯಂತ್ರಣ ರೇಖೆ(ಎಲ್‍ಒಸಿ)ಮತ್ತು ಅಂತರರಾಷ್ಟ್ರೀಯ ಗಡಿ(ಐಡಿ)ಯಲ್ಲಿ ಭಾರೀ [more]

ಬೆಂಗಳೂರು

ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ನಾಗರಿಕ ಸಮಾಜದ ಕರ್ತವ್ಯ: ಶಾಸಕ ಎಸ್.ಟಿ.ಸೋಮಶೇಖರ್

ಯಶವಂತಪುರ, ಫೆ.17- ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ನಾಗರಿಕ ಸಮಾಜದ ಕರ್ತವ್ಯ ಎಂದು ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ. ತಾವರೆಕೆರೆ ಗ್ರಾಮ ಪಂಚಾಯತಿ [more]

ಬೆಂಗಳೂರು

ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 30 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಫೆ.17- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 30 ಮಂದಿ ಹಿರಿಯ ಹಾಗೂ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ [more]