ರಾಷ್ಟ್ರೀಯ

ಭಯೋತ್ಪಾದನ ಹೋರಾಟದಲ್ಲಿ ಕೇಂದ್ರದ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ,ಫೆ.15-ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆ ಬೇಡವೇ ಬೇಡ ಎಂದು [more]

ರಾಷ್ಟ್ರೀಯ

ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳು

ಲಕ್ನೋ, ಫೆ.15- ಉಗ್ರರ ದಾಳಿಯಿಂದ ಹುತಾತ್ಮರಾದ ಸಿಆರ್‍ಪಿಎಫ್ ಯೋಧರ ಪೈಕಿ 12 ಮಂದಿಯ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ.ಗಳ ಎಕ್ಸ್‍ಗ್ರೇಷಿಯಾವನ್ನು ಪ್ರಕಟಿಸಿದೆ. [more]

ರಾಷ್ಟ್ರೀಯ

ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಅರಬ್ ರಾಷ್ಟ್ರಗಳು

ನವದೆಹಲಿ, ಫೆ.15- ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಅರಬ್ ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‍ನ ಸಚಿವಾಲಯ ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ಘಟನೆ ಕುರಿತು [more]

ರಾಷ್ಟ್ರೀಯ

ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಕೈಬಿಟ್ಟ ಭಾರತ

ನವದೆಹಲಿ,ಫೆ.15-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ. ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ [more]

ರಾಷ್ಟ್ರೀಯ

ದಾಳಿಯ ಬಗ್ಗೆ ಮೊದಲೆ ಎಚ್ಚರಿಕೆ ನೀಡಿದ್ದ ಉಗ್ರ ಸಂಘಟನೆ

ನವದೆಹಲಿ,ಫೆ.15- ನಿನ್ನೆ ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪುರದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕಿತ್ತು ಎಂಬ ಬಗ್ಗೆ ಇದೀಗ ಚರ್ಚೆಯಾಗುತ್ತಿದೆ. ಪುಲ್ವಾಮದಲ್ಲಿ [more]

ರಾಷ್ಟ್ರೀಯ

ಭಾರತೀಯ ಯೋಧರ ಮೇಲೆ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಅಮೆರಿಕಾ

ವಾಷಿಂಗ್ಟನ್,ಫೆ.15-ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲೆ ನಡೆದಿರುವ ಪೈಶಾಚಿಕ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸದಿದ್ದರೆ ಪಾಕಿಸ್ತಾನ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದು [more]

ರಾಷ್ಟ್ರೀಯ

ಸಿಆರ್‍ಪಿಎಫ್ ಮೇಲೆ ಉಗ್ರರ ದಾಳಿ: ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ

ನವದೆಹಲಿ,ಫೆ.15-ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಆತ್ಮಾಹುತಿ ದಳದ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ 37 ಮಂದಿ ಭಾರತೀಯ ಯೋಧರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ನಿಗ್ರಹದ ದಳದ ಕಮಾಂಡೋ ಪಡೆ [more]

ರಾಷ್ಟ್ರೀಯ

ಶೀಘ್ರದಲ್ಲೇ ಪಾಕಿಸ್ತಾನ ದೊಡ್ಡ ಬೆಲೆ ತೆರಬೇಕಾಗುತ್ತದೆ: ಪ್ರಧಾನ ಮಂತ್ರಿ ಮೋದಿ

ನವದೆಹಲಿ, ಫೆ.15. -ತಾಯ್ನಾಡಿಗಾಗಿ ಹುತಾತ್ಮರಾದ ವೀರ ಯೋಧರ ಸಾವು ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ನೆರೆಯ ರಾಷ್ಟ್ರದಿಂದ ಶಾಂತಿ ಬಯಸುವುದೇ ತಪ್ಪು ಎಂಬುದು ಮನವರಿಕೆಯಾಗಿದೆ. ಉಗ್ರರಿಗೆ ನೆರವು ನೀಡಿ [more]

ರಾಷ್ಟ್ರೀಯ

ಯೋಧರ ಶೌರ್ಯದಲ್ಲಿ ನಂಬಿಕೆಯಿದೆ, ಭದ್ರತಾ ಪಡೆಗೆ ಪೂರ್ಣ ಸ್ವಾತಂತ್ರ್ಯ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪಾಕ್‌ ಭಯೋತ್ಪಾದರ ಈ ದಾಳಿಗೆ [more]

ರಾಷ್ಟ್ರೀಯ

ಪುಲ್ವಾಮ​ ದಾಳಿ: ಅರ್ಧಕ್ಕೆ ಶಾಲೆ ತೊರೆದ 22 ವರ್ಷದ ಕಾಶ್ಮೀರಿ ಯುವಕ ಆತ್ಮಾಹುತಿ ದಾಳಿಕೋರನಾಗಿದ್ದು ಹೇಗೆ ?

ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರದಲ್ಲಿ ಕರ್ತವ್ಯ ನಿಮಿತ್ತ ತೆರಳುತ್ತಿದ್ದ ಸಿಆರ್​​ಪಿಎಫ್​​ ಯೋಧರ ವಾಹನಕ್ಕೆ ಜೈಷ್-​ ಎ -ಮೊಹಮ್ಮದ್​ ಉಗ್ರ ಸಂಘಟನೆ ದಿಢೀರ್​​​ ಆಕ್ರಮಣ [more]

ರಾಷ್ಟ್ರೀಯ

ಪಾಕಿಸ್ತಾನಕ್ಕೆ ನೀಡಿದ್ದ ಮೋಸ್ಟ್ ಫೇವರ್ಡ್ ನೇಷನ್ ಸ್ಥಾನಮಾನ ಹಿಂಪಡೆದ ಭಾರತ

ನವದೆಹಲಿ: ಕಾಶ್ಮೀರದ ಪುಲ್ವಮದಲ್ಲಿ ನಿನ್ನೆ ಸಂಭವಿಸಿದ ಭೀಕರ ಉಗ್ರ ದಾಳಿ ಘಟನೆಯನ್ನು ಭಾರತ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಪಾಕಿಸ್ತಾನಕ್ಕೆ ನೀಡಲಾಗಿದ್ದ ಮೋಸ್ಟ್ ಫೇವರ್ಡ್ ನೇಷನ್ (ಎಂಎಫ್​ಎನ್) ಸ್ಥಾನಮಾನವನ್ನು ಭಾರತ [more]

ರಾಜ್ಯ

ಮನೆಯ ಆಧಾರಸ್ತಂಭವೇ ಇನ್ನಿಲ್ಲ… ವೀರಯೋಧನ ಸಾವಿಗೆ ಕಣ್ಣೀರಾಯಿತು ಮಂಡ್ಯ

ಮಂಡ್ಯ: ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಜಿಲ್ಲೆಯ ವೀರಯೋಧನೋರ್ವ ಹುತಾತ್ಮನಾಗಿದ್ದಾರೆ. ಕಳೆದ 9 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಗುರು ಒಂದು ವಾರದ ಹಿಂದೆ ರಜೆಯನ್ನು ಮುಗಿಸಿ ಸಂತೋಷದಿಂದಲೇ [more]

ರಾಷ್ಟ್ರೀಯ

ಪುಲ್ವಾಮ ದಾಳಿಗೆ ವರ್ಷದ ಹಿಂದೆಯೇ ನಡೆದಿತ್ತು ತಯಾರಿ; ಎರಡು ದಿನಗಳ ಮುಂಚೆ ಸಿಕ್ಕಿತ್ತು ಆಕ್ರಮಣದ ಸೂಚನೆ!

ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರ ಪ್ರದೇಶದಲ್ಲಿ ನಡೆದ ದಾಳಿಗೂ ಎರಡು ದಿನ ಮೊದಲು ಸೂಚನೆ ಸಿಕ್ಕಿತ್ತು ಎನ್ನುವ ವಿಚಾರ ಈಗ ಬಹಿರಂಗಗೊಂಡಿದೆ. ಆಘಾತಕಾರಿ ವಿಚಾರ ಏನೆಂದರೆ, [more]

ರಾಷ್ಟ್ರೀಯ

ಪುಲ್ವಾಮಾ ದಾಳಿ: ಮೋದಿ ನೇತೃತ್ವದಲ್ಲಿ ಇಂದು ಭದ್ರತಾ ಸಭೆ; ಉಗ್ರರಿಗೆ ಪ್ರತ್ಯುತ್ತರ ನೀಡುವ ಬಗ್ಗೆ ಚರ್ಚೆ!

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಭದ್ರತಾ ಪಡೆ ಸಭೆ ನಡೆಯಲಿದೆ. ಭಾರತದ ರಾಜಧಾನಿ [more]

ತುಮಕೂರು

ವರದಕ್ಷಿಣೆ ಕಿರುಕುಳ ಹಿನ್ನಲೆ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ವಿರುದ್ಧ ಎಫ್‍ಐಆರ್ ದಾಖಲು

ತುಮಕೂರು, ಫೆ.14- ಪತ್ನಿ ವರದಕ್ಷಿಣೆ ಕಿರುಕುಳ ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕೆ.ಕಾರಂಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ತುಮಕೂರು ಮೂಲದ ಆಸ್ಮಾ ತಾಜ್ [more]

ತುಮಕೂರು

ಮದುವೆಯಾಗಿದ್ದರೂ ಸಹ ಹಳೆ ಪ್ರೇಮದ ಸೆಳೆತಕ್ಕೆ ಒಳಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದರು

ತುಮಕೂರು, ಫೆ.14- ವಿವಾಹ ಬಾಂಧವ್ಯಕ್ಕೆ ಒಳಗಾಗಿದ್ದರೂ ಸಹ ಹಳೆ ಪ್ರೇಮದ ಸೆಳೆತಕ್ಕೆ ಒಳಗಾಗಿದ್ದವರು ಈಗ ಪೋಲೀಸ್ ಠಾಣೆ ಮೆಟ್ಟಿಲೇರಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿ ಬೀದಿ ಜಗಳಕ್ಕಿಳಿದಿರುವ ಘಟನೆ [more]

ಕೋಲಾರ

ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ: ಘಟನೆಯಲ್ಲಿ ನಾಲ್ವರು ಸ್ಥಳದಲ್ಲೆ ಸಾವು

ಕಾರವಾರ, ಫೆ.14- ಟ್ಯಾಂಕರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಹಾರವಾಡ ಬಳಿ ನಡೆದಿದೆ. [more]

ತುಮಕೂರು

ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಹಿನ್ನಲೆ ನಗರದಲ್ಲಿ ಬಿಕ್ಷಾಟನೆ ಮಾಡಿದ ಶ್ರೀಗಳು

ತುಮಕೂರು, ಫೆ.14- ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಶ್ರೀ ಮಠದ ಸಂಪ್ರದಾಯದಂತೆ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ನಗರದಲ್ಲಿ ಭಿಕ್ಷಾಟನೆ ಮಾಡಿದರು. ಫೆ.26ರಿಂದ ಮಠದಲ್ಲಿ [more]

ಬೆಂಗಳೂರು ಗ್ರಾಮಾಂತರ

ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು

ದಾಬಸ್‍ಪೇಟೆ, ಫೆ. 14- ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಅಹಿತಕರ ಘಟನೆ ಸಂಭವಿಸಿದೆ. ಮಗಸಾವು-ಅಪ್ಪ ಗಂಭೀರ ಇಂದು ಮುಂಜಾನೆ [more]

ಹಳೆ ಮೈಸೂರು

ಲಿಪ್ಟ್ ರೂಂಗಾಗಿ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಮಹಿಳೆಯ ಸಾವು

ಮಂಡ್ಯ, ಫೆ.14- ನಿರ್ಮಾಣ ಹಂತದ ಲಿಫ್ಟ್ ರೂಂಗಾಗಿ ತೆಗೆಯಲಾಗಿದ್ದ ಗುಂಡಿಗೆ ಕಾಲುಚಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಪಾಂಡವಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಭವಿಸಿದೆ. ಪಾಂಡವಪುರ ಎಣ್ಣೆಹೊಳೆ [more]

ತುಮಕೂರು

ವ್ಯಕ್ತಿಯೊಬ್ಬನ ಅನುಮಾನಸ್ಪದ ಸಾವು ಬಾವಿಯಲ್ಲಿ ಪತ್ತೆಯಾದ ಶವ

ತುಮಕೂರು, ಫೆ.14- ಅನುಮಾನಸ್ಪದವಾಗಿ ವ್ಯಕ್ತಿಯೊಬ್ಬನ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಶಿರಾ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೋವಿನಕೆರೆ ಮಾರಿಪಾಳ್ಳದ ನಿವಾಸಿ ತಿಮ್ಮಣ್ಣ(48) ಕೆಲ ವರ್ಷಗಳಿಂದ ಕುಟುಂಬದವರಿಂದ [more]

ಚಿಕ್ಕಮಗಳೂರು

ವಿಷಾಹಾರ ಸೇವಿಸಿ ಅಸ್ವಸ್ಥಗೊಂಡ ಹಾಸ್ಟೆಲ್ ವಿದ್ಯಾರ್ಥಿಗಳು

ಚಿಕ್ಕಮಗಳೂರು, ಫೆ.14-ವಿಷಾಹಾರ ಸೇವಿಸಿ ಶಿರವಾಸೆ ಹಿಂದುಳಿದ ವರ್ಗಗಳ ಹಾಸ್ಟೆಲ್ ವಿದ್ಯಾರ್ಥಿಗಳು ವಾಂತಿ, ನಿಶಕ್ತಿ, ತಲೆನೋವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಮಧ್ಯಾಹ್ನ ಎಂದಿನಂತೆ ಹಾಸ್ಟೆಲ್‍ನಲ್ಲಿ ನೀಡಿದ ಪುಳಿಯೋಗರೆ ಸೇವಿಸಿ [more]

ಹಳೆ ಮೈಸೂರು

ನಾಡಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕುಂಭಮೇಳದಲ್ಲಿ ಭಾಗವಹಿಸಬೇಕು: ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶ ಶ್ರೀ ಸೋಮೇಶ್ವರನಾಥ ಸ್ವಾಮೀಜಿ

ಮೈಸೂರು,ಫೆ.14- ಟಿ.ನರಸೀಪುರದ ತಿರುಮಕೂಡಲಿನಲ್ಲಿ ನಡೆಯಲಿರುವ ಕುಂಭಮೇಳ ಕುರಿತು ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶರಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ಮಾಹಿತಿ ನೀಡಿ, ಕುಂಭಮೇಳಕ್ಕೆ ಎಲ್ಲ ವ್ಯವಸ್ಥೆ [more]

ಹಳೆ ಮೈಸೂರು

ವೇಶ್ಯಾವಾಟಿಕೆ ಸಂಬಂಧ ನಾಲ್ವರನ್ನು ಬಂಧಿಸಿದ ಪೊಲೀಸರು

ಮೈಸೂರು, ಫೆ.14- ವಿವಾಹವಾಗುವುದಾಗಿ ನಂಬಿಸಿ ಮಹಿಳೆಯನ್ನು ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ನಾಲ್ವರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಾಗೇಶ (29), ಶಫಿವುಲ್ಲಾ (38), ಸಂಜಯ್(32) ಹಾಗೂ ಒಬ್ಬ ಮಹಿಳೆಯನ್ನು [more]

ಬೆಂಗಳೂರು

ಅಸೆಟ್ಜ್ ಪ್ರಾಪರ್ಟಿ ಗ್ರೂಪ್‍ನಿಂದ ವೈಟ್‍ಪಿಲ್ಡ್‍ನಲ್ಲಿ ಟೌನಷಿಪ್ ನಿರ್ಮಾಣಕ್ಕೆ ಚಾಲನೆ

ಬೆಂಗಳೂರು, ಫೆ.14- ನಗರದ ಅಸೆಟ್ಜ್ ಪ್ರಾಪರ್ಟಿ ಗ್ರೂಪ್‍ನಿಂದ ವೈಟ್‍ಫೀಲ್ಡ್‍ನಲ್ಲಿ ಸುಮಾರು 22ಎಕರೆ ಪ್ರದೇಶದಲ್ಲಿ 2ನೇ ಹಂತದ ಟೌನ್ ಷಿಪ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂಪನಿಯ [more]