ರಾಷ್ಟ್ರೀಯ

ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ: ಘಟನೆಯಲ್ಲಿ ಒಬ್ಬ ಯೋಧ ಉತಾತ್ಮ

ಶ್ರೀನಗರ, ಫೆ.12-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳನ್ನು ಸದೆ ಬಡಿಯುವ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ನಸುಕಿನಲ್ಲಿ ನಡೆದ ಗುಂಡಿನ [more]

ಬೆಂಗಳೂರು

ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸಹಮತ ವ್ಯಕ್ತಪಡಿಸಿದ ಸಿ.ಎಂ.

ಬೆಂಗಳೂರು, ಫೆ.12- ಅತೃಪ್ತರ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಅಂತಿಮ ಕಸರತ್ತು ನಡೆಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನಿಂದ ಅಸಮಾಧಾನಗೊಂಡು [more]

ಬೆಂಗಳೂರು

ಯಡಿಯೂರಪ್ಪರವರಿಂದ ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಫೆ.12- ದೇಶಾದ್ಯಂತ ಎಲ್ಲ ಕಾರ್ಯಕರ್ತರ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ಜಲಮಂಡಳಿಯನ್ನು ಪಾಲಿಕೆ ಹಿಡಿತಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯವಿದೆ: ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಫೆ.12- ನಗರದ ಸೌಂದರ್ಯ ಹಾಳಾಗುತ್ತಿರುವುದಕ್ಕೆ ಜಲ ಮಂಡಳಿ ಅಧಿಕಾರಿಗಳಿಗೆ ಮೊದಲ ಬಹುಮಾನ ನೀಡಬೇಕು.ಅವರು ಮಾಡಿದ ತಪ್ಪಿಗೆ ನಾವು 198 ಸದಸ್ಯರು ತಲೆ ತಗ್ಗಿಸುವಂತಾಗಿದೆ.ಈ ಮಂಡಳಿ ಮೇಲೆ [more]

ರಾಷ್ಟ್ರೀಯ

ಟಿಎಂಸಿ ನಾಯಕ ರಿತೇಶ್ ರಾಯ್ ನಿಗೂಡ ಸಾವು

ಕೋಲ್ಕತ್ತಾ, ಫೆ.12- ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ಹತ್ಯೆಯಾಗಿ ಎರಡು ದಿನಗಳ ತರುವಾಯ ಟಿಎಂಸಿ ಪಕ್ಷದ ಇನ್ನೋರ್ವ ನಾಯಕ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಳೆದ ತಿಂಗಳು ಕಾಂತಿದಲ್ಲಿ [more]

ಬೆಂಗಳೂರು

ಶಿವಮೊಗ್ಗದಲ್ಲಿ ಫೆ.16ರಂದು ರಾಜ್ಯಮಟ್ಟದ ಕೊರವಂಜಿ ಉತ್ಸವ

ಬೆಂಗಳೂರು, ಫೆ.12- ಕರ್ನಾಟಕ ರಾಜ್ಯ ಕುಳುವ ಮಹಾಸಭಾದ ವತಿಯಿಂದ ರಾಜ್ಯಮಟ್ಟದ ಕೊರವಂಜಿ ಉತ್ಸವವನ್ನು ಇದೇ 16ರಂದು ಶಿವಮೊಗ್ಗ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜದ ಗುರುಗಳಾದ [more]

ಬೆಂಗಳೂರು

ಬಿಎಸ್‍ಎನ್‍ಎಲ್‍ನಿಂದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಮುಷ್ಕರ

ಬೆಂಗಳೂರು, ಫೆ.12- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 18ರಿಂದ ಮೂರು ದಿನಗಳ ಕಾಲ ಕರ್ತವ್ಯ ಸ್ಥಗಿತಗೊಳಿಸುವ ಮೂಲಕ ರಾಜ್ಯಾದ್ಯಂತ ಮುಷ್ಕರ ನಡೆಸಲು ಬಿಎಸ್‍ಎನ್‍ಎಲ್ ಅಧಿಕಾರಿ-ಅಧಿಕಾರೇತರ ಒಕ್ಕೂಟ [more]

ಬೆಂಗಳೂರು

ಸರ್ಕಾರ ಎಸ್‍ಐಟಿ ತನಿಖೆ ಕೈ ಬಿಡದಿದ್ದರೆ ಬಿಜೆಪಿಯಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಫೆ.12- ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಬದಲಾಗಿ ಬೇರೆ ಯಾವುದೇ ಸಮಿತಿಗಳಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದೆ. [more]

ಬೆಂಗಳೂರು

ಧ್ವನಿಸುರುಳಿ ಪ್ರಕರಣ ಹಿನ್ನಲೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು: ಶಾಸಕ ಶ್ರೀರಾಮುಲು

ಬೆಂಗಳೂರು, ಫೆ.12- ವಿವಾದಿತ ಧ್ವನಿಸುರುಳಿ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಆಡಿಯೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಿ: ಮಾಜಿ ಉಪಮುಖ್ಯಮಂತ್ರಿ ಆರ್.ಆಶೋಕ್

ಬೆಂಗಳೂರು, ಫೆ.12- ವಿವಾದಿತ ಧ್ವನಿಸುರುಳಿ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ತನಿಖಾ ದಳ ಮುಖ್ಯಮಂತ್ರಿ [more]

ರಾಷ್ಟ್ರೀಯ

ಪಾರ್ಲಿಮೆಂಟ್‍ನ ಎರಡು ಸದನದಲ್ಲೂ ಧರಣಿ ಮತ್ತು ಪ್ರತಿಭಟನೆ: ಕೆಲಕಾಲ ಕಲಾಪ ಮುಂದೂಡಿಕೆ

ದೆಹಲಿ, ಫೆ.12- ಸಂಸತ್‍ನ ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಧರಣಿ, ಪ್ರತಿಭಟನೆ ಇಂದೂ ಸಹ ಮುಂದುವರಿಯಿತು. ಇದರಿಂದ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು [more]

ಬೆಂಗಳೂರು

ಅತೃಪ್ತ ಶಾಶಕರಿಗೆ ಕೊನೆಯ ಅವಕಾಶ ನೀಡಿದ ಕಾಂಗ್ರೇಸ್ ಹೈಕಮಾಂಡ್

ಬೆಂಗಳೂರು, ಫೆ.12- ಅತೃಪ್ತ ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಕೊನೆಯ ಅವಕಾಶ ನೀಡಿದ್ದು, ಅಧಿವೇಶನ ಮುಗಿಯುವುದರ ಒಳಗಾಗಿ ಕಾಲಾಪಕ್ಕೆ ಹಾಜರಾಗುವಂತೆ ಗಡುವು ನೀಡಲಾಗಿದೆ. ಕ್ಷೇತ್ರ [more]

ಬೆಂಗಳೂರು

ಎಸ್‍ಐಟಿಯಿಂದ ಆಡಿಯೋ ಪ್ರಕರಣದ ತನಿಖೆ, ಯಾವುದೇ ಬದಲಾವಣೆಯಿಲ್ಲ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಫೆ.12-ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ವಿಶೇಷ ತನಿಖಾ ದಳ(ಎಸ್‍ಐಟಿ)ದ ಮೂಲಕ ತನಿಖೆ ನಡೆಸುವ ನಿರ್ಧಾರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ [more]

ಬೆಂಗಳೂರು

ಆಡಿಯೋ ಪ್ರಕರಣವನ್ನು ಎಸ್‍ಐಟಿ ಮೂಲಕ ತನಿಖೆ ನಡೆಸಲು ಸರ್ಕಾರದ ನಿರ್ಧಾರ: ಯಡಿಯೂರಪ್ಪರವರಿಂದ ತಮ್ಮ ಆಪ್ತರ ಜೊತೆ ರಹಸ್ಯ ಸಭೆ

ಬೆಂಗಳೂರು, ಫೆ.12-ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ರಾಜ್ಯಸರ್ಕಾರ ವಿಶೇಷ ತನಿಖಾ ದಳ (ಎಸ್‍ಐಟಿ)ದ ಮೂಲಕ ತನಿಖೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಬಗ್ಗೆ ರಾಜ್ಯ [more]

ಕ್ರೀಡೆ

ದಹೆಲಿ ಕ್ರಿಕೆಟ್ ಅಸೋಸಿಯೇಶನ್‍ ಸದಸ್ಯನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ದೆಹಲಿ: ದಹೆಲಿ ಕ್ರಿಕೆಟ್ ಅಸೋಸಿಯೇಶನ್‍ನ ಆಯ್ಕೆ ಮಂಡಳಿಯ ಸಮಿತಿಯ ಸದಸ್ಯ ಅಮಿತ್ ಭಂಡಾರಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ [more]

ಕ್ರೀಡೆ

ಈ ಆಟಗಾರ ವಿಶ್ವ ಕ್ರಿಕೆಟ್ ನ ತಲೆ ಹಾಗೂ ಭುಜವಿದ್ದಂತೆ: ಕುಮಾರ್ ಸಂಗಕ್ಕಾರ

ಮುಂಬೈ: ರನ್ ಮಷಿನ್ ಕೊಹ್ಲಿ ಆಟಕ್ಕೆ ವಿಶ್ವದ ಶ್ರೇಷ್ಠ ಆಟಗಾರರೆಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾದ ಶೇನ್ ವಾರ್ನ್, ಸ್ಟಿವ್ ವಾ ಅಂತಹ ಮಹಾನ್ ಆಟಗಾರರೆಲ್ಲರು ಕೊಹ್ಲಿ ಆಟವನ್ನು [more]

ರಾಷ್ಟ್ರೀಯ

ದರ ವಿವರದ ಉಲ್ಲೇಖವಿಲ್ಲದೆ ಇಂದು ಲೋಕಸಭೆಗೆ ರಫೇಲ್ ಒಪ್ಪಂದ ಸಂಬಂಧ ಸಿಎಜಿ ವರದಿ ಸಲ್ಲಿಕೆ

ನವದೆಹಲಿ: 36 ರಫೇಲ್​ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ನಾಳೆ ಲೋಕಸಭೆಗೆ ಸಿಎಜಿ ವರದಿ ಸಲ್ಲಿಕೆಯಾಗಲಿದೆ. ಆದರೆ, ಮೂಲಗಳ ಪ್ರಕಾರ, ಒಪ್ಪಂದ ಖರೀದಿ ದರ ವಿವರವನ್ನು ತಿಳಿಸಲಾಗುವುದಿಲ್ಲ ಎನ್ನಲಾಗಿದೆ. ಈ [more]

ರಾಜ್ಯ

ಆಪರೇಷನ್ ಆಡಿಯೋ ಪ್ರಕರಣ: ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಎಸ್​ಐಟಿ ರಚನೆ ಬಗ್ಗೆ ಇಂದು ಅಧಿಸೂಚನೆ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಆಪರೇಷನ್​ ಕಮಲ ಆಡಿಯೋ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸ್ಪೀಕರ್​ ರಮೇಶ್​ ಕುಮಾರ್​ ತಿಳಿಸಿದ್ದು, ಇಂದು ಈ ಪ್ರಕರಣ ತನಿಖೆ ಕುರಿತು [more]

ರಾಷ್ಟ್ರೀಯ

ದೆಹಲಿ: ಕರೋಲ್ ಬಾಘ್​ ಹೋಟೆಲ್​ನಲ್ಲಿ ಅಗ್ನಿ ಅವಘಡ, 17 ಮಂದಿ ಸಜೀವ ದಹನ

ನವದೆಹಲಿ: ದೆಹಲಿಯ ಕರೋಲ್ ಬಾಘ್​ನಲ್ಲಿರುವ ಅರ್ಪಿತ್ ಪ್ಯಾಲೇಸ್ ಹೋಟೆಲ್​ನಲ್ಲಿ ಇಂದು ಮುಂಜಾನೆ 4:30 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ [more]

ರಾಷ್ಟ್ರೀಯ

ಬಿಜೆಪಿ ಆಪರೇಷನ್ ಕಮಲದಂತಹ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ: ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಫೆ.11- ಕರ್ನಾಟಕ ರಾಜಕಾರಣದಲ್ಲಿ ಭಾರೀ ವಿವಾದ ಮತ್ತು ಕೋಲಾಹಲಕ್ಕೆ ಕಾರಣವಾಗಿರುವ ಆಪರೇಷನ್ ಕಮಲ ಮತ್ತು ಆಡಿಯೋ ಪ್ರಕರಣ ಲೋಕಸಭೆಯಲ್ಲಿ ಇಂದು ಪ್ರತಿಧ್ವನಿಸಿ ವಿರೋಧ ಪಕ್ಷಗಳು ಮತ್ತು [more]

ಬೆಂಗಳೂರು

ವಿಜುಗೌಡ ಪಾಟೀಲ್‍ರವರಿಂದ ಯಡಿಯೂರಪ್ಪ ಭೇಟಿ

ಬೆಂಗಳೂರು,ಫೆ.11-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪಕ್ಷದ ಮುಖಂಡ ವಿಜುಗೌಡ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಪರಿಷತ್‍ಗೆ [more]

ಬೆಂಗಳೂರು

ಕಾಂಗ್ರೇಸ್-ಜೆಡಿಎಸ್ ನೈತಿಕತೆ ಉನ್ನತ ಮಟ್ಟದಲ್ಲಿದೆ: ಮಾಜಿ ಸಚಿವ ಸಿ.ಟಿ.,ರವಿ

ಬೆಂಗಳೂರು, ಫೆ.11-ಕಾಂಗ್ರೆಸ್-ಜೆಡಿಎಸ್ ನೈತಿಕತೆ ಉನ್ನತ ಮಟ್ಟದಲ್ಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಇಂದಿಲ್ಲಿ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋದಲ್ಲಿ ತಾವು ಮಾತನಾಡಿದ ನಂತರ ತಿರುಚಲಾಗಿದೆ ಎಂದು [more]

ಬೆಂಗಳೂರು

ಅತೃಪ್ತ ಶಾಸಕರನ್ನು ಅನರ್ಹಗೊಳಿಸಲು ಮುಂದಾದ ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಫೆ.11-ಕಾಂಗ್ರೆಸ್‍ನ ವಿಪ್‍ನ್ನು ಉಲ್ಲಂಘಿಸಿ ಸೆಡ್ಡು ಹೊಡೆದಿದ್ದ ನಾಲ್ಕು ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಪೀಕರ್ ರಮೇಶ್‍ಕುಮಾರ್ ಅವರಿಗೆ ದೂರು [more]

ರಾಷ್ಟ್ರೀಯ

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಆಪರೇಷನ್ ಕಮಲ

ನವದೆಹಲಿ, ಫೆ.11- ಲೋಕಸಭೆಯಲ್ಲಿ ಇಂದು ಕರ್ನಾಟಕದಲ್ಲಿ ಬಿಜೆಪಿ ನಡೆಸುತ್ತಿದೇ ಎನ್ನಲಾದ ಆಪರೇಷನ್ ಕಮಲ ಪ್ರತಿಧ್ವನಿಸಿ ಬಾರೀ ಗದ್ದಲ ಮತ್ತು ಕೋಲಾಹಲಕ್ಕೆ ಕಾರಣವಾಯಿತು. ಇದರಿಂದಾಗಿ ಕಲಾಪಕ್ಕೆ ಅಡ್ಡಿಯಾಗಿ ಸದನವನ್ನು [more]

ಬೆಂಗಳೂರು

ಏಕಾತ್ಮ ಮಾನವತಾವಾದವು ಇಂದು ಹೆಚ್ಚು ಪ್ರಸ್ತುತವಾಗಿದೆ: ಪಿ.ಮುರುಳೀಧರ ರಾವ್

ಬೆಂಗಳೂರು, ಫೆ.11- ದೀನದಯಾಳ್ ಅವರು ಭಾರತೀಯ ಜನಸಂಘದ ಸ್ಥಾಪನೆಯ ಮೂಲಕ ತಮ್ಮ ದೂರದರ್ಶಿತ್ವದ ನಾಯಕತ್ವ ಗುಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ [more]