ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ: ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ಧೇಶಕರಿಂದ ಚಾಲನೆ
ಬೆಂಗಳೂರು, ಫೆ.8-ರಸ್ತೆ ಸುರಕ್ಷತೆ ಸಪ್ತಾಹ ಕೇವಲ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರಲ್ಲೇ ಅರ್ಥ ಕಳೆದುಕೊಳ್ಳಬಾರದು.ಅದರ ಉದ್ದೇಶ ಮತ್ತು ಅನುಷ್ಠಾನದಲ್ಲಿ ಸಂಸ್ಥೆಯ ಸಿಬ್ಬಂದಿಗಳ ಹಾಗೂ ಸಾರ್ವಜನಿಕರ ಪಾತ್ರ ಬಹಳ ಮುಖ್ಯ [more]