ಹಣಕಾಸು ಮಸೂದೆ ಸೋಲಿಸಿ ದೋಸ್ತಿ ಸರಕಾರ ಪತನಕ್ಕೆ ಬಿಜೆಪಿ ತಂತ್ರ ?
ಬೆಂಗಳೂರು: ಹಾಲಿ ಬಜೆಟ್ ಅಧಿವೇಶನದಲ್ಲೇ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಶತಾಯ ಗತಾಯ ಬೀಳಿಸುವ ಆಕ್ರಮಣಕಾರಿ ನಿರ್ಧಾರವನ್ನು ತಳೆದಿರುವ ಬಿಜೆಪಿ, ಆದಕ್ಕಾಗಿ ಹಣಕಾಸು ಮಸೂದೆಯನ್ನು ಸೋಲಿಸುವ ರಣತಂತ್ರವನ್ನು [more]
ಬೆಂಗಳೂರು: ಹಾಲಿ ಬಜೆಟ್ ಅಧಿವೇಶನದಲ್ಲೇ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಶತಾಯ ಗತಾಯ ಬೀಳಿಸುವ ಆಕ್ರಮಣಕಾರಿ ನಿರ್ಧಾರವನ್ನು ತಳೆದಿರುವ ಬಿಜೆಪಿ, ಆದಕ್ಕಾಗಿ ಹಣಕಾಸು ಮಸೂದೆಯನ್ನು ಸೋಲಿಸುವ ರಣತಂತ್ರವನ್ನು [more]
ನವದೆಹಲಿ: ಜನಪ್ರಿಯ ಮೆಸೆಂಜರ್ ವಾಟ್ಸಪ್ ನ್ನು ರಾಜಕೀಯ ಪಕ್ಷಗಳು ಇನ್ಮುಂದೆ ದುರುಪಯೋಗಪಡಿಸಿಕೊಳ್ಳುವ ಹಾಗಿಲ್ಲ ಎಂದು ಎಚ್ಚರಿಕೆ ನೀಡಿದೆ.ಒಂದು ವೇಳೆ ಈ ದುರ್ಬಳಕೆ ಮಾಡಿಕೊಂಡಿದ್ದೆ, ಆದಲ್ಲಿ ಅಂತಹ ಖಾತೆಗಳನ್ನು ನಿಷೇಧ [more]
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಯಾವುದೇ ಶಾಸಕರು ರಾಜೀನಾಮೆ ನೀಡಲಿ ಸ್ವೀಕರಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ಸಿನ ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ನೀವೇ [more]
ನವದೆಹಲಿ: ಬರೋಬ್ಬರಿ 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ಮೊದಲ ಬಾರಿಗೆ ತನ್ನ ರೆಪೋ ದರವನ್ನು ಇಳಿಕೆ ಮಾಡಲು ನಿರ್ಧರಿಸಿದೆ. 25 ಮೂಲಾಂಕದಷ್ಟು ದರ ಕಡಿಮೆ ಮಾಡಿದ್ದು [more]
ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಮಾಡಿದ ಬಿಜೆಪಿ ಶಾಸಕರು, ಎರಡನೇ ದಿನ ಕೂಡ ಕಲಾಪ ನಡೆಯದಂತೆ ಮಾಡಿದ್ದಾರೆ. ನಿನ್ನೆ ಕಲಾಪಕ್ಕೆ ತೊಂದರೆಯನ್ನುಂಟು ಮಾಡಿದ್ದ ಶಾಸಕರು [more]
ನಾಗ್ಪುರ: ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ವಿದರ್ಭ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಹೊರ ಹೊಮ್ಮಿದೆ. ಫೈನಲ್‍ನಲ್ಲಿ ಸೌರಷ್ಟ್ರ ವಿರುದ್ಧ 78 ರನ್‍ಗಳ ಗೆಲುವು ದಾಖಲಿಸುವ ಮೂಲಕ [more]
ವಿಶ್ವ ಕಪ್ ಪೂರ್ವ ತಯಾರಿಯಾಗಿ ಫೆ.24 ರಿಂದ ಆತಿಥೇಯ ಟೀಂ ಇಂಡಿಯಾ ವಿರುದ್ಧ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನ ಪ್ರಕಟಿಸಲಾಗಿದೆ. ಕಳಪೆ [more]
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನವೂ ಜಾರೀ ನಿರ್ದೇಶನಾಲಯ ಅಧಿಕಾರಿಗಳಿಂದ ಉದ್ಯಮಿ ರಾಬರ್ಟ್ ವಾದ್ರಾ ವಿಚಾರಣೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿನ್ನೆಯೇ [more]
ಬೆಂಗಳೂರು: ಆಪರೇಷನ್ ಕಮಲ ಹಾಗೂ ರಾಜ್ಯ ರಾಜಕೀಯದ ಜಂಗೀ ಕುಸ್ತಿ ನಿರ್ಣಾಯಕ ಹಂತಕ್ಕೆ ಬರುತ್ತಿರುವಂತಿದೆ. ಒಂದು ಕಡೆ ಅತೃಪ್ತ ಶಾಸಕರನ್ನು ಹೆಡೆಮುರಿ ಕಟ್ಟಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡುತ್ತಿದ್ದರೆ, [more]
ಟೀಂ ಇಂಡಿಯಾ ಕೇನ್ ವಿಲಿಯಮ್ಸನ್ ಪಡೆ ವಿರುದ್ಧದ ಮೊದಲ ಪಂದ್ಯದಲ್ಲಿ 80 ರನ್ಗಳಿಂದ ಸೋಲು ಮೂಲಕ ಟಿ20 ಫಾರ್ಮೆಟ್ನಲ್ಲಿ ಹೀನಾಯ ಸೋಲು ಕಂಡಿದೆ. ವಿಶ್ವ ಕ್ರಿಕೆಟ್ನಲ್ಲಿ ಬಲಿಷ್ಠ [more]
ಭಾರೀ ಉತ್ಸಾಹದಿಂದಲೇ ಕಣಕ್ಕಿಳಿದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲೆ ಮುಗ್ಗರಿಸಿ ಬಿದಿದ್ದೆ. ಬ್ಯಾಟಿಂಗ್ ಬೌಲಿಂಗ್ ಜೊತೆಗೆ ಮಾಡಿದ ಕೆಲವು ಯಡವಟ್ಟುಗಳಿಂದ ರೋಹಿತ್ ಪಡೆ ಮುಗ್ಗರಿಸಿ ಬಿತ್ತು. ಸಾಲಿಡ್ [more]
ಭಾರತ ವನಿತೆಯರ ತಂಡದ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್ ಶೀಘ್ರದಲ್ಲೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 [more]
ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟ್ಸ್ ಮನ್ ಸ್ಮೃತಿ ಮಂಧಾನ ಟಿ20 ಕ್ರಿಕೆಟ್ನಲ್ಲಿ ವೇಗದ ಅರ್ಧ ಶತಕ ಬಾರಿಸಿ ಹೊಸ ಇತಿಹಾಸ ಬರೆದಿದ್ದಾರೆ. ಕೇವಲ 24 ಎಸೆತದಲ್ಲಿ [more]
ವೆಲ್ಲಿಂಗ್ಟನ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ವನಿತೆಯರ ತಂಡ 23 ರನ್ಗಳಿಂದ ಸೋಲು ಕಂಡಿದೆ. ವೆಲ್ಲಿಂಗ್ಟನ್ ಅಂಗಳದಲ್ಲಿ ಟಾಸ್ ಗೆದ್ದು ಹರ್ಮನ್ ಪ್ರೀತ್ [more]
ಬೆಂಗಳೂರು,ಫೆ.6- ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ತಮ್ಮ ತಮ್ಮದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಮ್ಮಿಶ್ರ [more]
ಬೆಂಗಳೂರು, ಫೆ.6- ಲಿಂಗೈಕ್ಯರಾದ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಕುಮಾರಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್, ವಿಧಾನಸಭೆಯ ಮಾಜಿ ಸದಸ್ಯ ದತ್ತುಯಲ್ಲಪ್ಪ ಹಕ್ಯಾಗೋಳ್, ಸಾಲೇರ ಎಸ್.ಸಿದ್ದಪ್ಪ [more]
ಬೆಂಗಳೂರು, ಫೆ. 6: ವಿಧಾನ ಮಂಡಲ ಜಂಟಿ ಅಧಿವೇಶನದ ಮೊದಲ ದಿನವೇ ಆಡಳಿತಾರೂಢ ಸರಕಾರದ 10ಕ್ಕೂ ಹೆಚ್ಚು ಶಾಸಕರು ಗೈರು ಹಾಜರಾಗಿರುವುದು ಹಲವು ಸಂಶಯಗಳನ್ನು ಸೃಷ್ಟಿಸಿದೆ.ಈ ಮಧ್ಯೆ [more]
ಬೆಂಗಳೂರು, ಫೆ. 6- ಆಪರೇಷನ್ ಕಮಲಕ್ಕೆ ತುತ್ತಾಗಿರುವ ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುಳಿವು ದೊರೆಯುತ್ತಿದ್ದಂತೆ ಕಾಂಗ್ರೆಸ್ ತನ್ನ ಅತೃಪ್ತ ಶಾಸಕರ ವಿರುದ್ಧ [more]
ಬೆಂಗಳೂರು, ಫೆ.6- ರಾಜ್ಯದಲ್ಲಿರುವ ಎಲ್ಲ ಕುಟುಂಬಗಳಿಗೆ ವಿದ್ಯುತ್‍ಚ್ಛಕ್ತಿ ಸಂಪರ್ಕ ಕಲ್ಪಿಸುವ ಗುರಿಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಸಾಧಿಸಿದೆ ಎಂದು ವಿ.ಆರ್.ವಾಲಾ ಹೇಳಿದ್ದಾರೆ. ಜಂಟಿ ಅಧಿವೇಶನವನ್ನುದ್ದೇಶಿಸಿ [more]
ಬೆಂಗಳೂರು, ಫೆ.6- ಆನ್‍ಲೈನ್ ಸ್ವಯಂಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. 26 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‍ಲೈನ್ [more]
ಬೆಂಗಳೂರು, ಫೆ.6- ಮಹಿಳೆಯರು ಮತ್ತು ಬಾಲಕಿಯರ ಸುರಕ್ಷತೆಗೆ ಮಹತ್ವ ನೀಡಿರುವ ಸರ್ಕಾರ ಎಲ್ಲ ಪೆÇಲೀಸ್ ಆಯುಕ್ತರ ಕಚೇರಿಗಳಲ್ಲಿ ನಿರ್ಭಯ ಕೇಂದ್ರಗಳನ್ನು ಸ್ಥಾಪಿಸುತ್ತಿದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ತಿಳಿಸಿದ್ದಾರೆ. [more]
ಬೆಂಗಳೂರು, ಫೆ.6- ರಾಜ್ಯ ಹೆದ್ದಾರಿ ಹಾಗೂ ಪ್ರಧಾನ ಜಿಲ್ಲಾ ರಸ್ತೆಗಳ 7800 ಕಿಲೋ ಮೀಟರ್ ಉದ್ದದ ರಸ್ತೆಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ [more]
ಬೆಂಗಳೂರು, ಫೆ.6- ರಾಜ್ಯದ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾ ಮಾಡಲು 1611 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಪಾಲ ವಜುಬಾಯಿ ವಾಲಾ ಅವರು [more]
ಬೆಂಗಳೂರು, ಫೆ.6- ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ದುಡಿಯುತ್ತಿರುವ ನಾಲ್ಕು ಸಾವಿರ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿರುವ ಕ್ರಮ ಖಂಡಿಸಿ [more]
ಬೆಂಗಳೂರು, ಫೆ.6- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್, ವಿಧಾನ ಪರಿಷತ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ