ಜೆಡಿಎಸ್ ಎಂಎಲ್‍ಸಿಯಿಂದ ಸುಮಲತಾ ಅಂಬರೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಕ್ರೋಶಗೊಂಡ ಮಹಿಳೆಯರಿಂದ ಪ್ರತಿಭಟನೆ
ಮಂಡ್ಯ,ಫೆ.5- ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಅವರ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, ತೀವ್ರ ಪ್ರತಿಭಟನೆ ನಡೆಸಿದರು. ಕೆ.ಟಿ.ಶ್ರೀಕಂಠೇಗೌಡ ಅವರ [more]