ರಾಜ್ಯ

ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ರಾಮ್‌ಲಾಲ್

​​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ರಾಮ್​ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಿಜೆಪಿಯಲ್ಲಿ [more]

ರಾಷ್ಟ್ರೀಯ

ಅಮಿತ್ ಶಾ ದೊಡ್ಡ ಭ್ರಷ್ಟ ಹಾಗೂ ಬಿಜೆಪಿ ದೇಶದ ಅತಿ ದೊಡ್ಡ ಭ್ರಷ್ಟ ಪಕ್ಷ

ನವದೆಹಲಿ: ದೇಶದಲ್ಲೇ ಬಿಜೆಪಿ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅತೀ ಭ್ರಷ್ಟರು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, [more]

ರಾಷ್ಟ್ರೀಯ

ಸುಪ್ರೀಂ ನಿರ್ದೇಶನ ಅಧಿಕಾರಿಗಳಿಗೆ ನೈತಿಕ ಸ್ಥೈರ್ಯ ತುಂಬಿದೆ: ಮಮತಾ ಬ್ಯಾನರ್ಜಿ

ನವದೆಹಲಿ: ಸಿಬಿಐ ಹಾಗೂ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆಯುತ್ತಿದ್ದ ಸಂಘರ್ಷ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಯಲ್ಲಿದ್ದು, ಶಾರದಾ ಚಿಟ್​ ಫಂಡ್​ ಹಗರಣದ ತನಿಖೆಗೆ ಸಹಕರಿಸುವಂತೆ ಸುಪ್ರೀಂಕೋರ್ಟ್ ಕೋಲ್ಕತ್ತಾ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜತೆ ಪ್ರಧಾನಿ ಮೋದಿ ಹೋಲಿಸಬೇಡಿ: ಹಾಗೆ ಮಾಡಿದರೆ ಇಂದಿರಾ ಗಾಂಧಿಗೆ ಅವಮಾನ ಮಾಡಿದಂತೆ

ನವದೆಹಲಿ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಜತೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಯಾವ ಕಾರಣಕ್ಕೂ ಹೋಲಿಕೆ ಮಾಡಬೇಡಿ. ಹಾಗೆ ಮಾಡಿದ್ದೇ ಆದರೆ ಅದು ಇಂದಿರಾ ಗಾಂಧಿಗೆ [more]

ರಾಷ್ಟ್ರೀಯ

ಭಾರತದ ಹೋರಾಟಕ್ಕೆ ಮತ್ತೊಂದು ಜಯ; ಉದ್ಯಮಿ ಮಲ್ಯ ಗಡಿಪಾರಿಗೆ ಬ್ರಿಟನ್​ ಸಮ್ಮತಿ

ನವದೆಹಲಿ : ಉದ್ದೇಶ ಪೂರ್ವಕ ಸುಸ್ತಿದಾರರಾಗಿ ಬ್ರಿಟನ್​ಗೆ ತೆರಳಿದ್ದ ಉದ್ಯಮಿ ವಿಜಯ್​ ಮಲ್ಯರನ್ನು ಗಡಿಪಾರು ಮಾಡಲು ಅಲ್ಲಿನ ಸರ್ಕಾರ ಸಮ್ಮತಿ ಸೂಚಿಸಿದೆ. ಮಲ್ಯ ಅವರ ಗಡಿಪಾರಿನ ಆದೇಶಕ್ಕೆ [more]

ರಾಷ್ಟ್ರೀಯ

ನನ್ನ ಪ್ರಾಣ ಕೊಡಲು ಸಿದ್ದ ಹೊರತು ರಾಜಿಯಾಗುವ ಮಾತೇ ಇಲ್ಲ; ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೇಂದ್ರಸರ್ಕಾರ ಮತ್ತು ಮಮತಾ ಬ್ಯಾನರ್ಜಿ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈಗ ಮಮತಾ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಸದ್ಯ ನಡೆಯುತ್ತಿರುವ ಬೆಳವಣಿಗೆ ವಿಚಾರವಾಗಿ ಪ್ರತಿಕ್ರಿಯಿಸಿರುವ [more]

ರಾಜ್ಯ

ಮಂಡ್ಯದಲ್ಲಿ ಜೆಡಿಎಸ್ ಹೊಸ ಲೆಕ್ಕಾಚಾರ; ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯಲಿದ್ದಾರಾ ದೇವೇಗೌಡರು?

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿಯಲು ಕಾಂಗ್ರೆಸ್​- ಜೆಡಿಎಸ್​ ಸಜ್ಜಾಗಿವೆ. ಆದರೆ, ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಎರಡೂ ಪಕ್ಷಗಳಿಗೆ ಕಗ್ಗಂಟಾಗಿದೆ. ಅಂತಹ ಕ್ಷೇತ್ರಗಳಲ್ಲಿ [more]

ರಾಜ್ಯ

ಆಸ್ಪತ್ರೆಯಿಂದ ಆನಂದ್ ಸಿಂಗ್ ದಿಢೀರ್ ಡಿಸ್ಚಾರ್ಜ್: ಇದರ ಹಿಂದಿದೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಬೆಂಗಳೂರು: ಬಿಡದಿಯ ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕ ಕಂಪ್ಲಿ ಗಣೇಶ್ ಅವರಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ [more]

ರಾಜ್ಯ

2 ತಿಂಗಳಿಂದ ಹಿಡಿದಿಟ್ಟುಕೊಂಡಿದ್ದ `ಕೈ’ ಶಾಸಕ ಯೂ ಟರ್ನ್:  ಬಿಜೆಪಿಗೆ ಬಿಗ್ ಶಾಕ್

ಬೆಂಗಳೂರು: ಕೊನೆಯ ಆಟ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಪರೇಷನ್ ಲೋಟಸ್ ರಾಕೆಟ್ ಮಾಡುತ್ತಿದ್ದರು. ಆದರೆ ನಿರ್ಣಾಯಕ ಹಂತದಲ್ಲಿ ಆಪರೇಷನ್ ಕಮಲಕ್ಕೆ ಮೊದಲ ಹೊಡೆತ ಬಿದ್ದಿದೆ. [more]

ಬೆಂಗಳೂರು ನಗರ

ಅತಿ ಹೆಚ್ಚು ಮೊಬೈಲ್ ಬಳಕೆಯಿಂದ ಕ್ಯಾನ್ಸರ್ !

ದೊಡ್ಡಬಳ್ಳಾಪುರ: ನವೋದಯ ಚಾರಿಟೇಬಲ್ ಟ್ರಸ್ಟ್ ನವತಿಯಿಂದ  ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಲ್ಲಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಜಾಥ ನಡೆಸಿ ಕ್ಯಾನ್ಸರ್‍ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ [more]

ಬೆಂಗಳೂರು

ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೇಸ್ ಸಮಿತಿ

ಬೆಂಗಳೂರು, ಫೆ.4-ಹುತಾತ್ಮರ ದಿನಾಚರಣೆಯಂದು ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಹತ್ಯೆಯನ್ನು ಮರು ಸೃಷ್ಟಿಸಿ ಹಿಂದೂ ಮಹಾಸಭಾ ಕಾರ್ಯಕರ್ತರು ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ [more]

ಬೆಂಗಳೂರು

ಸಂತೋಷ್ ಕುಮಾರ್ ಗೊಯೆಂಕಾರವರಿಂದ ರುದ್ರಭೂಮಿಯ ಚಿತಾಗಾರದ ಪುನಃಶ್ಚೇತನ ಕೆಲಸ

ಬೆಂಗಳೂರು, ಫೆ.4-ನಮಗೆ ಉಪಯೋಗ ಆಗುವ ಕೆಲಸವೆಂದರೆ ಎಷ್ಟೇ ಕಷ್ಟ ಅದರೂ ಮಾಡಿಕೊಳ್ಳುತ್ತೇವೆ. ಆದರೆ ಹತ್ತು ಜನರಿಗೆ ಅನುಕೂಲ ಕಲ್ಪಿಸುವ ಕೆಲಸವೆಂದರೆ ನಿರ್ಲಕ್ಷ್ಯ ಮಾಡುತ್ತೇವೆ. ಹೀಗಿರುವಾಗ ಸಮಾಜಕ್ಕೆ ಏನಾದರೂ [more]

ಬೆಂಗಳೂರು

ನಮ್ಮಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ: ಅತೃಪ್ತ ಶಾಸಕರು

ಬೆಂಗಳೂರು, ಫೆ.4-ಕಾಂಗ್ರೆಸ್‍ನ ಅತೃಪ್ತರು ನಾಲ್ವರು ಶಾಸಕರು ತಣ್ಣಗಾದರೆ …? ಅಸಮಾಧಾನಗೊಂಡು ಪಕ್ಷದ ವಿರುದ್ಧ ಸಿಡಿದೆದ್ದಿದ್ದ ರಮೇಶ್ ಜಾರಕಿ ಹೊಳಿ, ಮಹೇಶ್ ಕುಮಟಳ್ಳಿ, ನಾಗೇಂದ್ರ, ಉಮೇಶ್ ಜಾಧವ್ ಅಧಿವೇಶನದಲ್ಲಿ [more]

ಬೆಂಗಳೂರು

ಮತೊಂದು ಉಪಗ್ರಹ ಉಡಾವಣೆಗೆ ಸಜ್ಜಾಗಿರುವ ಇಸ್ರೋ ಸಂಸ್ಥೆ

ಬೆಂಗಳೂರು, ಫೆ.4-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಫೆ.6 ಜಿಸ್ಯಾಟ್-31 ಸಂಪರ್ಕ ಉಪಗ್ರಹ ಉಡಾವಣೆಗೆ ಸಜ್ಜಾಗಿದೆ. ಈಗಾಗಲೇ ಬಾಹ್ಯಾಕಾಶ ಸಂಶೋಧನಾ ಮಹತ್ವದ ಮೈಲಿಗಲ್ಲು ಸಾಧಿಸಿರುವ ಇಸ್ರೋ ಉಡಾವಣೆ [more]

ಬೆಂಗಳೂರು

ಸರ್ವರ ಪರವಾಗಿ ಬಜೆಟ್ ಮಂಡನೆ: ಸಿಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.4-ರೈತರು, ಬಡವರು, ಮಧ್ಯಮವರ್ಗದವರು ಸೇರಿದಂತೆ ಎಲ್ಲ ವರ್ಗದವರಿಗೂ ಅನುಕೂಲವಾಗುವಂತ ಬಜೆಟ್ ಮಂಡಿಸಲಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸಂಪಾದಕರೊಂದಿಗಿನ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ತಾವು [more]

ಬೆಂಗಳೂರು

ನಗರದಲ್ಲಿ ರಾಷ್ಟ್ರ ಮಟ್ಟದ ದ್ರವ್ಯ ಗುಣ ಪ್ರಬೋದಿನಿ ವಿಚಾರ ಸಂಕಿರಣ

ಬೆಂಗಳೂರು, ಫೆ.4- ನಗರದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯವು ಫೆ.7 ಮತ್ತು 8 ರಂದು ರಾಷ್ಟ್ರ ಮಟ್ಟದ ದ್ರವ್ಯ ಗುಣ ಪ್ರಬೋಧಿನಿ ಎಂಬ ವಿಚಾರ ಸಂಕಿರಣವನ್ನು [more]

ಬೆಂಗಳೂರು

ಬಿಡಿಎಯಿಂದ ರೈತರು ಮತ್ತು ನಾಗರಿಕರ ಮೇಲೆ ಗದಾಪ್ರಹಾರ

ಬೆಂಗಳೂರು, ಫೆ.4- ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ರೈತರು ಮತ್ತು ಸ್ಥಳೀಯ ನಾಗರಿಕರ ಮೇಲೆ ಗದಾ ಪ್ರಹಾರ ನಡೆಸಲು ಬಿಡಿಎ ಮುಂದಾಗಿದೆ. ಕಳೆದ 2008ರಲ್ಲಿ ಆರಂಭವಾಗಿದ್ದ ಶಿವರಾಮಕಾರಂತ [more]

ಬೆಂಗಳೂರು

ಮಹಾನಗರ ಪಾಲಿಕೆಗೆ ಭೇಟಿ ನೀಡಿದ ಡಾಕಾ ಮೇಯರ್ ಮತ್ತು ತಂಡ

ಬೆಂಗಳೂರು,ಫೆ.4- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಂದು ಡಾಕಾ ಮೇಯರ್ ಮತ್ತು ತಂಡ ಭೇಟಿ ನೀಡಿ ಪಾಲಿಕೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಡಾಕಾ ಮೇಯರ್ [more]

ಬೆಂಗಳೂರು

ಶ್ವೇತ ಪತ್ರ ಹೊರಡಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದ ಡಿಸಿಎಂ

ಬೆಂಗಳೂರು,ಫೆ.4- 1989ರಿಂದ ಇಲ್ಲಿಯವರೆಗೆ ಬಿಬಿಎಂಪಿ ಮಾಡಿರುವ ಸಾಲದ ಬಗ್ಗೆ ಶ್ವೇತ ಪತ್ರ ಹೊರಡಿಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ. [more]

ಬೆಂಗಳೂರು

ಈ ಬಾರಿ ರಾಷ್ಟ್ರದ ಗಮನ ಸೆಳೆಯಲಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ

ಬೆಂಗಳೂರು,ಫೆ.4- ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಮಹಾಸಮರಕ್ಕೆ ಎಲ್ಲ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ [more]

ಬೆಂಗಳೂರು

ನಾಳೆ ಶಾಸಕಾಂಗ ಸಭೆಯನ್ನು ಕರೆದಿರುವ ಬಿಜೆಪಿ

ಬೆಂಗಳೂರು,ಫೆ.4- ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆ ಹಿನ್ನೆಲೆಯಲ್ಲಿ ನಾಳೆ ಬಿಜೆಪಿಯ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ನಾಳೆ ಮಧ್ಯಾಹ್ನ 3.30ಕ್ಕೆ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ [more]

ಬೆಂಗಳೂರು

ವದಂತಿಗಳಿಗೆ ಎಡೆ ಮಾಡಿಕೊಟ್ಟಿರುವ ಶಾಸಕ ಡಾ.ಅಶ್ವಥ್ ನಾರಾಯಣ್‍ರವರ ದಿಡೀರ್ ನಾಪತ್ತೆ

ಬೆಂಗಳೂರು,ಫೆ.4-ಮತ್ತೆ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಶ್ವಥ್ [more]

ಬೆಂಗಳೂರು

ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು,ಫೆ.4- ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಧರಣಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು,ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ [more]

ಬೆಂಗಳೂರು

ಯುವಜನರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಪರಿವರ್ತನೆ ತರಲಿರುವ ಐರಾವತ ಯೋಜನೆ: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು,ಫೆ.4- ವಿಭಿನ್ನ, ವಿಶಿಷ್ಟವಾಗಿರುವ ಪ್ರಯತ್ನವಾಗಿರುವ ರಾಜ್ಯ ಸರ್ಕಾರದ ಐರಾವತ ಯೋಜನೆ ಯುವಜನರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಪರಿವರ್ತನೆ ತರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ [more]

ಬೆಂಗಳೂರು

ಯಡಿಯೂರಪ್ಪನವರ ಆಪ್ತ ಶಾಸಕರಿಂದಲೇ ನಮ್ಮ ಸರ್ಕಾರ ಉಳಿಯಲಿದೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಶಾಸಕರಿಂದಲೇ ನಮ್ಮ ಸರ್ಕಾರ ಉಳಿಯಲಿದೆ. ಮೈತ್ರಿ ಸರ್ಕಾರ ತೊಂದರೆಗೆ ಸಿಲುಕುವ ಯಾವ ಸಾಧ್ಯತೆಯೂ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]