ಕೇಂದ್ರ ಮತ್ತು ಪಶ್ಚಿಮ ಬಂಗಾಲ ಬಿಕ್ಕಟ್ಟು ತುರ್ತು ಪರಿಸ್ಥಿತಿ ನೆನಪಿಸುತ್ತದೆ: ಮಾಜಿ ಪ್ರಧಾನಿ ದೇವೆಗೌಡ
ಬೆಂಗಳೂರು, ಫೆ.4-ಚಿಟ್‍ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಕೋಲ್ಕತ್ತಾ ಪೆÇಲೀಸ್ ಆಯುಕ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವೆ ತಲೆದೋರಿರುವ ಬಿಕ್ಕಟ್ಟು [more]