ರೈಲಿಗೆ ಸಿಕ್ಕಿ ಸಾಫ್ಟ್‍ವೇರ್ ಎಂಜನಿಯರ್ ಸಾವು
ಚಿತ್ರದುರ್ಗ, ಫೆ.3- ರೈಲಿಗೆ ಸಿಕ್ಕಿ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ಹೊರವಲಯದ ಮದಕರಿಪುರದ [more]
ಚಿತ್ರದುರ್ಗ, ಫೆ.3- ರೈಲಿಗೆ ಸಿಕ್ಕಿ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ಹೊರವಲಯದ ಮದಕರಿಪುರದ [more]
ಹನೂರು, ಫೆ.3- ಶಾಲಾ ಮಕ್ಕಳ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮೇಲಧಿಕಾರಿಗಳಿಗೆ ನೀಡಿದ ದೂರಿನನ್ವಯ ಪೆÇೀಕ್ಸೊ ಕಾಯ್ದೆಯಡಿ [more]
ಬೇಲೂರು, ಫೆ.3- ಅನಿಲ ಸೋರಿಕೆಯಾಗಿರುವುದನ್ನು ಗಮನಿಸದೆ ಅಡುಗೆ ಮಾಡಲು ಹೋದಾಗ ಬೆಂಕಿ ಹೊತ್ತಿಕೊಂಡು ಮನೆಯ ವಸ್ತುಗಳು ಸುಟ್ಟು, ವ್ಯಕ್ತಿಯೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದ [more]
ತುಮಕೂರು, ಫೆ.3- ಜಡ್ಡು ಹಿಡಿದಿದ್ದ ಪಾಲಿಕೆ ಆಡಳಿತ ಯಂತ್ರಕ್ಕೆ ನೂತನ ಆಯುಕ್ತ ಭೂಪಾಲ್ ಅವರು ಇಂದು ಬೆಳ್ಳಂಬೆಳಗ್ಗೆ ಚಳಿ ಬಿಡಿಸಿದ್ದಾರೆ. ವಿವಿಧ ವಾರ್ಡ್‍ಗಳಲ್ಲಿ ಸಾಮಾನ್ಯ ವ್ಯಕ್ತಿಯಂತೆ ಸಂಚರಿಸಿದಾಗ [more]
ಮೈಸೂರು, ಫೆ.3-ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತಾಂಡವಪುರದ ಶ್ರೀನಿವಾಸನ್ ಹಾಗೂ ಮುರಳೀಧರ್ ಬಂಧಿತ ಆರೋಪಿಗಳು. ಜಿಂಕೆ ಚರ್ಮವನ್ನು ನಂಜನಗೂಡಿನಲ್ಲಿ ಮಾರಾಟ [more]
ಕೋಲಾರ, ಫೆ.3-ಶಿಕ್ಷಕರ ಅರ್ಹತಾ ಪರೀಕ್ಷೆಯು ನಗರದ 13 ಕೇಂದ್ರಗಳಲ್ಲಿ ಬಂದೋಬಸ್ತ್ ನಡುವೆ ನಡೆಯಿತು. ಒಂದನೇ ತರಗತಿಯಿಂದ 5ನೇ ತರಗತಿಗೆ ಉಪಾಧ್ಯಾಯರಾಗಲು ಬಯಸುವ ಅಭ್ಯರ್ಥಿಗಳು ಪ್ರಶ್ನೆಪತ್ರಿಕೆ 1ನ್ನು ಮತ್ತು [more]
ತುಮಕೂರು, ಫೆ.3-ರೈತರು ಕಡಿಮೆ ನೀರಿನಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಯುವ ಮೂಲಕ ಸ್ವಾವಲಾಂಬಿಗಳಾಗಬೇಕು ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಕರೆ ನೀಡಿದರು. ತೋಟಗಾರಿಕೆ ಇಲಾಖೆ ಆವರಣದಲ್ಲಿಂದು ಏರ್ಪಡಿಸಿದ್ದ ಫಲಪುಷ್ಪ [more]
ಹುಣಸೂರು,ಫೆ.3- ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹತ್ಯೆಯ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ [more]
ಹುಣಸೂರು,ಫೆ.03-ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ (ಎಂಡಿಸಿಸಿ) ನಲ್ಲಿ ರೈತರ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಇಬ್ಬರು ಮೇಲ್ವಿಚಾರಕರನ್ನು ಪೆÇೀಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಬಿಳಿಕೆರೆಯಲ್ಲಿರುವ [more]
ಬಳ್ಳಾರಿ,ಫೆ.3-ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊನ್ನೂರಪ್ಪ(58), ಕೋದಂಡಪಾಣಿ(48) ಮೃತಪಟ್ಟ ದುರ್ದೈವಿಗಳು. ಇಂದು [more]
ಕುಣಿಗಲ್,ಫೆ.3- ದುಷ್ಕರ್ಮಿಗಳು ಅಪರಿಚಿತ ಯುವತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹುಲಿಯೂರುದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ ಮೋದೂರು [more]
ದೊಡ್ಡಬಳ್ಳಾಪುರ, ಫೆ.3- ಸಹೋದರಿಯನ್ನು ಬಸ್ ಹತ್ತಿಸಲು ಬಂದಿದ್ದ ಅಣ್ಣ ಸಾರಿಗೆ ಬಸ್‍ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಅರದೇಶನಹಳ್ಳಿ ಗೇಟ್ ಬಳಿ ನಡೆದಿದೆ. ಜಾಲಿಗೆ ನಿವಾಸಿ ನಿತೀಶ್ (17) [more]
ಹುಬ್ಬಳ್ಳಿ,ಫೆ.3- ಕಿರುಕುಳಗಳ ಮಧ್ಯೆ ಸಿಎಂ ಬಜೆಟ್ ಮಂಡನೆ ಮಾಡ್ತಾರೆ ಎನ್ನೋದು ನಂಗೆ ಗೊತ್ತಿಲ್ಲ ಎಂದುಮಾಜಿ ಡಿಸಿಎಂ ಆರ್ ಅಶೋಕ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ [more]
ಬೆಂಗಳೂರು, ಫೆ.3- ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸದಿದ್ದರೆ ನಾವೇ ಸರ್ಕಾರ ರಚಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಆಪರೇಷನ್ [more]
ಬೆಂಗಳೂರು, ಫೆ.3- ದೇಶದಲ್ಲಿ ಜಾತ್ಯತೀತರು ಮತ್ತು ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದವರು ಮುಸ್ಲಿಮರೇ ಅಲ್ಲ ಎಂದು [more]
ಬೆಂಗಳೂರು, ಫೆ.3-ಭಾನುವಾರ ರಜಾ ದಿನವಾದರೂ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಜೆಡಿಎಸ್‍ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವ [more]
ಬೆಂಗಳೂರು, ಫೆ.3-ಉತ್ತಮ ಆರೋಗ್ಯದ ಬಗ್ಗೆ ಅರಿವು ಹೊಂದಿದ್ದರೆ ಸಾಲದು, ಆರೋಗ್ಯದ ಬಗ್ಗೆ ಪರಿಣಾಮಕಾರಿ ಫಲಿತಾಂಶ ಪಡೆಯಲುದೈನಂದಿನ ಚಟುವಟಿಕೆಗಳಲ್ಲಿ ಬದಲಾವಣೆ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕಿ ಸೌಮ್ಯರೆಡ್ಡಿ ಅಭಿಪ್ರಾಯಪಟ್ಟರು. [more]
ಬೆಂಗಳೂರು, ಫೆ.3-ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಬುಧವಾರ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಲೋಕಸಭೆ [more]
ಬೆಂಗಳೂರು, ಫೆ.3- ಬೇಸಿಗೆಯ ಆರಂಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘೀ, ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ [more]
ಬೆಂಗಳೂರು-ಮೈತ್ರಿ ಪಕ್ಷಗಳು ಲೋಕಸಭಾ ಚುನಾವಣೆಯನ್ನು ಜೊತೆಗೂಡಿ ಎದುರಿಸಲು ಚಿಂತನೆ ನಡೆಸಿವೆ. ಆದರೆ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಉಭಯ ಕಾರ್ಯಕರ್ತರಲ್ಲಿ ಅಪಸ್ವರ ಕೇಳಿಬಂದಿತ್ತು. ಸುಮಲತಾ ಅಂಬರೀಶ್ ಅವರನ್ನು [more]
ಬೆಂಗಳೂರು,ಫೆ.3- ಶಿಕ್ಷಕರ ಆಯ್ಕೆಗಾಗಿ ನಡೆಯುವ ಶಿಕ್ಷಕರ ಸಾಮಾನ್ಯ ಪ್ರವೇಶ ಪರೀಕ್ಷೆ (ಟಿಇಟಿ) ಕೆಲವೆಡೆ ಗೊಂದಲದ ಗೂಡಾಗಿತ್ತು. ಶಿವಮೊಗ್ಗ, ಬೆಂಗಳೂರು, ರಾಮನಗರ ಸೇರಿದಂತೆ ಹಲವೆಡೆ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳು [more]
ಬೆಂಗಳೂರು,ಫೆ.3-ಪ್ರಕೃತಿ ವಿಕೋಪ, ಆಕಸ್ಮಿಕ ಅವಘಡ, ಮಾನವ ನಿರ್ಮಿತ ಕಾರಣಗಳಿಂದ ಮೃತಪಟ್ಟವರಿಗೆ ಸಮಾನ ಪರಿಹಾರ ನೀಡಲು ಸರ್ಕಾರಿ ಆದೇಶ ಹೊರಬಿದ್ದಿದೆ. ಪ್ರಕೃತಿ ವಿಕೋಪದಿಂದ ಜೀವ ಹಾನಿಯಾಗಿದ್ದಲ್ಲಿ ಕೇಂದ್ರ ಸರ್ಕಾರದ [more]
ಬೆಂಗಳೂರು, ಫೆ.3- ಅವಿಶ್ವಾಸ ನಿರ್ಣಯ ಮಂಡಿಸುವ ಕೆಲಸವನ್ನು ನಾವು ಮಾಡುವುದಿಲ್ಲ. ದೋಸ್ತಿ ಪಕ್ಷಗಳ ಜಗಳದಿಂದ ಸರ್ಕಾರ ಬಿದ್ದುಹೋದರೆ ನಂತರ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ [more]
ಮುಂಬೈ: ಲೋಕಾಯುಕ್ತ ಹಾಗೂ ಲೋಕಪಾಲ್ ಗೆ ಆಗ್ರಹಿಸಿ ಮತ್ತೆ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನ ಜೀವಕ್ಕೆ ಎನಾದರೂ ತೊಂದರೆಯಾದರೆ [more]
ನವದೆಹಲಿ:ಭರವಸೆ ಕುರಿತ ಕಾಂಗ್ರೆಸ್ ಹೇಳಿಕೆಗೆ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದು, ಮೊದಲು ಸಮಸ್ಯೆಗಳನ್ನು ಉಂಟುಮಾಡಿ ಬಳಿಕ ಸಲಹೆಗಳನ್ನು ನೀಡುವುದೇ ಕಾಂಗ್ರೆಸ್ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ. ಜಮ್ಮುವಿನಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ