ಬೆಂಗಳೂರು

ದರೋಡೆಕೋರರಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು,ಫೆ.25- ನಡೆದು ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ಇಬ್ಬರು ದರೋಡೆಕೋರರು ಹಣಕ್ಕೆ ಧಮ್ಕಿ ಹಾಕಿ ಹಲ್ಲೆ ಮಾಡಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡ ನೆಕ್ಕುಂದಿಯ [more]

ಧಾರವಾಡ

ಕಾಂಗ್ರೇಸ್‍ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಹುಬ್ಬಳ್ಳಿ, ಫೆ.25-ಕಾಂಗ್ರೆಸ್‍ನಲ್ಲಿ ದಲಿತರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ ಇದೆ. ಇದನ್ನು ಅವರ ನಾಯಕರೇ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದರು. ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ [more]

ಹಳೆ ಮೈಸೂರು

ಪುಲ್ವಾಮಾ ದಾಳಿಯ ಬಗ್ಗೆ ಅವಹೇಳನಕಾರಿ ಹೇಳಿಕೆ-ಯುವಕನ ಬಂಧನ

ಮೈಸೂರು, ಫೆ.25- ಪುಲ್ವಾಮಾ ದಾಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‍ಲೋಡ್ ಮಾಡಿದ ತ್ರಿಪುರ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂಡಿ ಪೊಲೀಸ್ ಠಾಣೆ [more]

ರಾಜ್ಯ

ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಹುತೇಕ ಖಚಿತ

ಮಂಡ್ಯ, ಫೆ.25- ಮುಂಬರುವ ಲೋಕಸಭೆ ಚುನಾವಣೆಗೆ ಅಂಬರೀಷ್ ಅವರ ಪತ್ನಿ ಸುಮಲತಾ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿಯಾದರೂ ಕಣಕ್ಕಿಳಿಸುವ ಸಂಬಂಧ [more]

ಬೆಳಗಾವಿ

ಎಸ್ಸಾರ್ ವಾಹನ ಪಲ್ಟಿ-ಘಟನೆಯಲ್ಲಿ ಮೂವರ ಸಾವು

ಬೆಳಗಾವಿ/ಚಿಕ್ಕೋಡಿ,ಫೆ.25- ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಎಸ್ಸಾರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಬಳಿ ನಡೆದಿದೆ. ಅಥಣಿ ತಾಲೂಕಿನ [more]

ಹೈದರಾಬಾದ್ ಕರ್ನಾಟಕ

ಉಮೇಶ್ ಜಾಧವ್ ಬಿಜೆಪಿ ಸೇರಲು ಬಂಜಾರಾ ಸಮುದಾಯದ ಗ್ರೀನ್ ಸಿಗ್ನಲ್

ಕಲಬುರಗಿ,ಫೆ.25- ಕಾಂಗ್ರೆಸ್‍ಗೆ ಕೈ ಕೊಟ್ಟು ಬಿಜೆಪಿ ಸೇರಲು ಡಾ.ಉಮೇಶ್ ಜಾಧವ್‍ಗೆ ಬಂಜಾರಾ ಸಮುದಾಯದ ಮುಖಂಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದ್ದು, ಇತ್ತ ಕಲಬುರಗಿಯಲ್ಲಿ ಜಾಧವ್ ವರ್ಸಸ್ ಖರ್ಗೆ [more]

ತುಮಕೂರು

ಮಾ.2 ಮತ್ತು 3ರಂದು ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನ

ತುಮಕೂರು,ಫೆ.26- ಲೋಕಸಭೆ ಚುನಾವಣೆ ಪ್ರಯುಕ್ತ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೆ ಹೊರಗುಳಿದವರಿಗಾಗಿ ಜಿಲ್ಲಾದ್ಯಂತ ಮಾ. 2 ಮತ್ತು 3ರಂದು ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ದಿನಾಂಕ: [more]

ಧಾರವಾಡ

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹುಬ್ಬಳ್ಳಿ, ಫೆ.25- ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣದ [more]

ಬೆಂಗಳೂರು ಗ್ರಾಮಾಂತರ

ಚಿರತೆಗಳ ಪ್ರತ್ಯಕ್ಷದಿಂದ ಆತಂಕಗೊಂಡಿರುವ ಜನತೆ

ಶ್ರೀರಂಗಪಟ್ಟಣ, ಫೆ.25- ತಾಲ್ಲೂಕಿನ ವಿವಿಧ ಬಯಲು ಪ್ರದೇಶಗಳಲ್ಲಿ ಆಗಾಗ್ಗೆ ಚಿರತೆಗಳು ಪ್ರತ್ಯಕ್ಷಗೊಳ್ಳುತ್ತಿದ್ದು , ಹತ್ತಿರದಿಂದಲೇ ನೋಡುತ್ತಿರುವ ಜನತೆ ಆತಂಕದಿಂದ ಕಾಲಕಳೆಯುವಂತಾಗಿದೆ. ಮೊನ್ನೆಯಷ್ಟೇ ತಾಲ್ಲೂಕಿನ ಅಲ್ಲಾಪಟ್ಟಣ ಗ್ರಾಮದ ಹೊರವಲಯದಲ್ಲಿ [more]

ಹಳೆ ಮೈಸೂರು

ಅರಣ್ಯ ಪ್ರದೇಶಕ್ಕೆ ಬೆಂಕಿ-20 ಎಕರೆಗೂ ಹೆಚ್ಚು ಕಾಡು ಸುಟ್ಟು ಭಸ್ಮ

ಟಿ.ನರಸೀಪುರ, ಫೆ.25- ಗಜಾರಣ್ಯ ಕ್ಷೇತ್ರ, ಐತಿಹಾಸಿಕ ಪ್ರವಾಸಿ ತಾಣ ತಾಲ್ಲೂಕಿನ ತಲಕಾಡು ಮರಳು ಗುಡ್ಡೆಯಲ್ಲಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸುಮಾರು 20 ಎಕರೆಗೂ ಹೆಚ್ಚು ಕಾಡು [more]

ಬೆಂಗಳೂರು ಗ್ರಾಮಾಂತರ

ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಶ್ರೀರಂಗಪಟ್ಟಣ, ಫೆ.25- ತಾಲ್ಲೂಕಿನ ಮೈಸೂರು- ಬೆಂಗಳೂರು ರಸ್ತೆ ಬದಿಯ ಕಿರಂಗೂರು ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಈತ ಕೆಲದಿನಗಳ ಹಿಂದೆ ಎಲ್ಲಿಂದಲೋ ಬಂದು ಬಾಬುರಾಯನಕೊಪ್ಪಲು, [more]

ಕ್ರೈಮ್

ಅಕ್ರಮ ಮರಳು ಸಾಗಣೆ-ವಾಹನ ಸೇರಿದಂತೆ ಇಬ್ಬರ ಬಂಧನ

ಬಾಗೇಪಲ್ಲಿ, ಫೆ.25- ಅಕ್ರಮ ಮರಳು ಸಾಗಾಣಿಕೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ರಾತ್ರಿ ವೇಳೆ ಮರಳು ಸಾಗಾಣೆ ಮಾಡುತ್ತಿದ್ದ ಟಿಪ್ಪರ್ ಲಾರಿ, ಕಾರು ಹಾಗೂ ಚಾಲಕರಿಬ್ಬರನ್ನು ಬಾಗೇಪಲ್ಲಿ ಠಾಣೆ [more]

ಹಳೆ ಮೈಸೂರು

ಸರಣಿ ಅಪಘಾತ-ಘಟನೆಯಲ್ಲಿ ಇಬ್ಬರ ಸಾವು

ಮೈಸೂರು, ಫೆ.25- ಅತಿವೇಗವಾಗಿ ಮುನ್ನುಗಿದ ಕಾರೊಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಮುಂದೆ ಹೋಗುತ್ತಿದ್ದ ಮತ್ತೊಂದು ವಾಹನಕ್ಕೆ ಅಪ್ಪಳಿಸಿ ಸರಣಿ ಅಪಘಾತ ಸಂಭವಿಸಿದ್ದರಿಂದ ವಿಕಲಚೇತನ [more]

ಹಳೆ ಮೈಸೂರು

ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಪತ್ರಕರ್ತರ ಪಾತ್ರ ದೊಡ್ಡದು-ಸಂಸದ ಧ್ರುವನಾರಾಯಣ್

ಮೈಸೂರು, ಫೆ.25- ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದಾಗಿದೆ ಎಂದು ಸಂಸದ ಧ್ರುವನಾರಾಯಣ್ ತಿಳಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು [more]

ರಾಷ್ಟ್ರೀಯ

ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ 104ಕ್ಕೇರಿಕೆ

ಗುವಾಹಟಿ, ಫೆ.24- ಪೂರ್ವ ಅಸ್ಸೋಂನ ಗೊಲ್ಘಾಟ್ ಹಾಗೂ ಜೊರ್ಹಟ್‍ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 104ಕ್ಕೇರಿದೆ. ಇತರ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. [more]

ರಾಷ್ಟ್ರೀಯ

ಪಾಕಿಸ್ತಾನ ಪತ್ರಕರ್ತನಿಗೆ ಭಾರತದ ಟ್ವಿಟೀಗರ ತಿರುಗೇಟು

ನವದೆಹಲಿ, ಫೆ.25- ಪುಲ್ವಾಮಾ ಭಯೋತ್ಪಾದಕರ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟು ಉಭಯದೇಶಗಳ ಎಲ್ಲ ಕ್ಷೇತ್ರಗಳಲ್ಲೂ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ. [more]

ರಾಷ್ಟ್ರೀಯ

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ [more]

ಅಂತರರಾಷ್ಟ್ರೀಯ

ಉಗ್ರ ಹಾಫೀಜ್‌ ಸಯೀದ್‌ನನ್ನು ರಕ್ಷಿಸಲು ಐಎಸ್‌ಐ ಹೊಸ ತಂತ್ರ

ಇಸ್ಲಾಮಾಬಾದ್: ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ, ಹಾಫೀಜ್‌ ಸಯೀದ್‌ ನನ್ನು ರಕ್ಷಿಸಲು ಪಾಕಿಸ್ಥಾನದ ಬೇಹು ಸಂಸ್ಥೆ ಐಎಸ್‌ಐ ಹೊಸ ಕುತಂತ್ರ ಮಾಡಿದೆ. ಜಮಾತ್‌ ಉದ್‌ [more]

ರಾಜ್ಯ

ಬಂಡಿಪುರ ಅರಣ್ಯದಲ್ಲಿ ಕಾಡ್ಗಿಚ್ಚು: ವಾಯುಪಡೆ 4 ಹೆಲಿಕ್ಯಾಪ್ಟರ್ ಗಳಿಂದ ಬೆಂಕಿ ನಂದಿಸುವ ಕಾರ್ಯ

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಕಾಡ್ಗಿಚ್ಚು ಹಿನ್ನಲೆಯಲ್ಲಿ ಬೆಂಕಿ ನಂದಿಸುವ ಕಾರ್ಯಕ್ಕೆ ಭಾರತೀಯ ವಾಯುಪಡೆಯ 4 ಹೆಲಿಕ್ಯಾಪ್ಟರ್ ನ್ನು ಬಳಸಿಕೊಳ್ಳಲಾಗುತ್ತಿದ್ದಿ, ಕಾರ್ಯಾಚರಣೆ ಚುರುಕುಗೊಂಡಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ [more]

ಅಂತರರಾಷ್ಟ್ರೀಯ

ಮಾತಿಗೆ ನಾನು ಬದ್ಧನಾಗಿದ್ದೇನೆ; ಶಾಂತಿಗೆ ಒಂದು ಅವಕಾಶ ನೀಡಿ ಎಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ [more]

ರಾಷ್ಟ್ರೀಯ

ಏಮ್ಸ್ ವೈದ್ಯರಿಂದ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಿಎಂ ಪರಿಕ್ಕರ್ ಗೆ ಚಿಕಿತ್ಸೆ

ಪಣಜಿ: ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಆರೋಗ್ಯ ವಿಚಾರಿಸಿ ಮುಂದಿನ ಚಿಕಿತ್ಸೆ ನೀಡಲು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯಕೀಯ ತಂಡ [more]

ರಾಷ್ಟ್ರೀಯ

ಮಾನನಷ್ಟ ಮೊಖದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು

ನವದೆಹಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಎಂ.ಜೆ ಅಕ್ಬರ್ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು [more]

ಬೆಂಗಳೂರು

ರಾಜಕೀಯ ಪ್ರವೇಶದ ಮುನ್ಸೂಚನೆ ನೀಡಿದ ತೇಜಸ್ವಿನಿ ಅನಂತ್‍ಕುಮಾರ್ ಮತ್ತು ಸುಮಲತಾ ಅಂಬರೀಶ್

ಬೆಂಗಳೂರು, ಫೆ.24-ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯದ ಕಾವು ಹೆಚ್ಚಾಗುತ್ತಿದ್ದು, ಇಬ್ಬರು ಪ್ರಮುಖ ನಾಯಕರ ಕುಟುಂಬದ ಸದಸ್ಯರು ರಾಜಕೀಯ ಪ್ರವೇಶದ ಮುನ್ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತ್‍ಕುಮಾರ್ [more]

ಬೆಂಗಳೂರು ಗ್ರಾಮಾಂತರ

ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಸ್ಕೂಟಿ ಮತ್ತು ಟ್ಯಾಂಕರ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ರಸ್ತೆಯ ಕಾಡನೂರು [more]

ಬೆಂಗಳೂರು

ಕೊನೆಗೊಂಡ ಏರೋ ಇಂಡಿಯಾ ಪ್ರದರ್ಶನ

ಬೆಂಗಳೂರು, ಫೆ.24- ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ನಡೆದ 12ನೇ ಏರೋ ಇಂಡಿಯಾ ಪ್ರದರ್ಶನಕ್ಕೆ ಇಂದು ಅಧಿಕೃತವಾಗಿ ತೆರೆ ಬಿದ್ದಿತು. ವಿಶ್ವದ ಗಮನ ಸೆಳೆದ ಏರೋ ಇಂಡಿಯಾಕ್ಕೆ [more]