ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮೈಸೂರು, ಮಾ.11- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಮಂಟಿ ಗ್ರಾಮದ ವಾಸಿ ಉದಯ್‍ಕುಮಾರ್(38) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಬೆಳದತ್ತ ಮಂಟಿಗ್ರಾಮದ ವಾಸಿಯಾದ ಈತ ಮನೆಯಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಸ್ಥಳಕಾಗಮಿಸಿದ ಮೇಟಗಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ