
ಪಣಜಿ: ಗೋವಾಗೆ ಆಗಮಿಸಿದ ಪ್ರಧಾನಿ ಮೋದಿ, ಅನಾರೋಗ್ಯದಿಂದ ವಿಧಿವಶರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಗೋವಾದ ಪಣಜಿ ಕಲಾ ಅಕಾಡಮಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಪರಿಕ್ಕರ್ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಪರಿಕ್ಕರ್ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳೀದರು.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾಗ ಸ್ಮೃತಿ ಇರಾನಿ, ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ, ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಮೊದಲಾದ ಗಣ್ಯರು ಪರಿಕ್ಕರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
Prime Minister Narendra Modi and Defence Minister Nirmala Sitharaman pay last respects to Goa CM Manohar Parrikar