ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ [more]
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ [more]
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ತುಮಕೂರು ಕ್ಷೇತ್ರದಿಂದಲೇ ತಾವು ಕಣಕ್ಕಿಳಿಯುವುದಾಗಿ ಜೆಡಿಎಸ್ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮೋದಿಯವರು ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಅಡಾಲ್ಫ್ ಹಿಟ್ಲರ್ನ ಹಾದಿಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ. ಹಿಟ್ಲರ್ನ [more]
ಮಂಡ್ಯ: ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್ ವಿರುದ್ಧ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಸೋಮವಾರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮುನ್ನ [more]
ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಎಲ್ಲ ಪಕ್ಷಗಳ ಅಭ್ಯರ್ಥಿ ಪಟ್ಟಿಯನ್ನು ಸಿದ್ಧ ಮಾಡಿಕೊಂಡಿದ್ದು, ಇನೇನು ಅಧಿಕೃತವಾಗಿ ಬಿಡುಗಡೆಗೊಳಿಸಲಿವೆ. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಕೂಡ [more]
ನವದೆಹಲಿ: ಪಕ್ಷದಲ್ಲಿದ್ದೇ ಎನ್ ಡಿಎ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ರೆಬಲ್ ಸಂಸದ, ನಟ ಶತೃಘ್ನ ಸಿನ್ಹಾ ಅವರ ಹೆಸರನ್ನು ಪಕ್ಷದ ಅಭ್ಯರ್ಥಿಗಳ ಪಟ್ಟಿಯಿಂದ ಬಿಜೆಪಿ [more]
ನವದೆಹಲಿ: ಭಾರತದ ಮೊಟ್ಟ ಮೊದಲ ಲೋಕಪಾಲರಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು. 2017ರಲ್ಲಿ [more]
ಬೆಂಗಳೂರು: ಮಂಡ್ಯದ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಲೇ ಇದೆ. ಕ್ಷೇತ್ರದಲ್ಲಿ ಸಿ.ಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅಂಬಿ ಪತ್ನಿ ಸುಮಲತಾ ಅಬ್ಬರದ ಪ್ರಚಾರ ಮಾಡುವ ಮೂಲಕ ಮತಬೇಟೆ [more]
ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈತ್ರಿ ನಾಯಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತುಮುಕೂರು ಕಾಂಗ್ರೆಸ್ಸಿನ ಭದ್ರಕೋಟೆ ಜೆಡಿಎಸ್ ಪಾಲಿಗಿದ್ದು, ಈಗಾಗಲೇ ಡಿಸಿಎಂ ಡಾ. ಜಿ ಪರಮೇಶ್ವರ್ ಮುಖಭಂಗಕ್ಕೀಡಾಗಿದ್ದಾರೆ. ಇಲ್ಲಿಂದಲೇ ಮಾಜಿ ಪ್ರಧಾನಿ [more]
ಈ ಬಾರಿಯ ಐಪಿಎಲ್ ನಾಲ್ಕು ಅಂಶಗಳಿಂದ ಗಮನ ಸೆಳೆಯುತ್ತಿದೆ . ಈ ನಾಲ್ಕು ಅಂಶಗಳೇ ಈ ಆಟಗಾರರಿಗೆ ಮುಂಬರುವ ವಿಶ್ವಕಪ್ನಲ್ಲಿ ಆಡಲು ಮಾನದಂಡವಾಗಿದೆ. ಹಾಗಾದ್ರೆ ಈ ಬಾರಿಯ [more]
ವಿರಾಟ್ ಕೊಹ್ಲಿ ನೇತೃಥ್ವದ ಆರ್ಸಿಬಿ ತಂಡ ಈ ಬಾರಿ ಈ ಬಾರಿಯ 12 ನೇ ಸೀಸನ್ ನಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿಯುತ್ತಿದೆ. ಚೆನ್ನೈ ವಿರುದ್ಧ ಆಡುವ ಮೂಲಕ [more]
ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ಗೆ ಕೌಂಟ್ಡೌನ್ ಶುರುವಾಗದೆ. ಇಂದಿನಿಂದ ಆರಂಭವಾಗಲಿರುವ ಕಲ್ಲರ್ಫುಲ್ ಟೂರ್ನಿ ವೀಕ್ಷಿಸಲು ಇಡೀ ಕ್ರಿಕೆಟ್ ಜಗತ್ತೆ ಈ ಬಾರಿಯ 12ನೇ ಸೀಸನ್ನ್ನ ನೋಡಲು ಕಾದು [more]
ಬೆಂಗಳೂರು:ನಿಯಮಗಳ ಪ್ರಕಾರ ಬಿಎಂಟಿಸಿ ವ್ಯಾಪ್ತಿಯಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನೀಡುವಂತಿಲ್ಲ. ಇದನ್ನು ಈಗಾಗಲೇ ನಿಯಮಗಳನ್ನು ಮೀರಿದ್ದರಿಂದ ಓಲಾ ಕಂಪನಿಗೆ ಸೇರಿದ್ದ 5 ಬೈಕ್ ಟ್ಯಾಕ್ಸಿಯನ್ನು ಸಾರಿಗೆ ಇಲಾಖೆ [more]
ಬೆಂಗಳೂರು, ಮಾ.22- ಪ್ರಸಕ್ತ ಲೋಕಸಭೆ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸಂಸದ [more]
ಬೆಂಗಳೂರು,ಮಾ.22- ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿರುವುದರಿಂದ ಉಳಿದ 7 ಕ್ಷೇತ್ರಗಳಿಗೆ ಘೋಷಣೆ ಮಾಡದಿರುವುದು ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ. [more]
ಬೆಂಗಳೂರು,ಮಾ.22- ರಾಜ್ಯದಲ್ಲೇ ಅತ್ಯಂತ ಪ್ರತಿಷ್ಠೆಯ ಕಣವಾಗಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಚಿತ್ರನಟ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಗೆದ್ದರೆ ಕರ್ನಾಟಕದ ಮಟ್ಟಿಗೆ [more]
ಬೆಂಗಳೂರು,ಮಾ.22- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಚಿತ್ರನಟಿ ಸುಮಲತಾ ಅಂಬರೀಶ್ ಎದುರು ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ನೀಡಲು ತೀರ್ಮಾನಿಸಿದೆ. ಯಾವುದಕ್ಕೂ ಇರಲಿ ಎಂಬ [more]
ಬೆಂಗಳೂರು,ಮಾ.22-ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ದವಳಗಿರಿ ನಿವಾಸ ಇಂದು ಕೂಡ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿತ್ತು. ಬೆಳಗಿನಿಂದಲೇ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಮಠಾಧೀಶರು, ಕಾರ್ಯಕರ್ತರು [more]
ಬೆಂಗಳೂರು,ಮಾ.22- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿದ್ದು, ಬೆಂಗಳೂರು ಉತ್ತರ [more]
ಬೆಂಗಳೂರು, ಮಾ.22- ಬಿಜೆಪಿಯನ್ನು ಸೋಲಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲೇ ಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆಯ್ಕೆ ಸಲುವಾಗಿ ನಿನ್ನೆಯಿಂದಲೂ ನವದೆಹಲಿಯಲ್ಲಿ ಭರ್ಜರಿ ಕಸರತ್ತು ನಡೆಸುತ್ತಿದೆ. [more]
ಬೆಂಗಳೂರು, ಮಾ.22- ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ, ಈಶ್ವರ್‍ಖಂಡ್ರೆ, ವಿಧಾನಪರಿಷತ್ ಸದಸ್ಯರಾದ ರಿಜ್ವಾನ್ ಅರ್ಷದ್, ಗೋವಿಂದರಾಜು ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ತುಮಕೂರು ಲೋಕಸಭೆ ಕ್ಷೇತ್ರವನ್ನು [more]
ನವದೆಹಲಿ, ಮಾ.22- ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗಿಂತಲೂ ಕಾಂಗ್ರೆಸ್ ಹೈಕಮಾಂಡ್‍ಗೆ ತುಮಕೂರು ಕ್ಷೇತ್ರ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಲಿ [more]
ನವದೆಹಲಿ, ಮಾ.22- ರಾಜಧಾನಿ ದೆಹಲಿಯ ಪಾಕ್ ರಾಯಭಾರಿ ಕಚೇರಿಯಲ್ಲಿ ನಡೆಯಲಿರುವ ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಯನ್ನು ಬಹಿಷ್ಕರಿಸಲು ಭಾರತ ನಿರ್ಧರಿಸಿದೆ. ಈ ಸಮಾರಂಭಕ್ಕೆ ಜಮ್ಮು ಮತ್ತು ಕಾಶ್ಮೀರದ ಹುರಿಯತ್ [more]
ಮೊಸುಲ್, ಮಾ.22-ಕುರ್ಡಿಶ್ ಹೊಸ ವಷಾರ್ಚಚಣೆ ಸಂಭ್ರಮದಲ್ಲಿ ಜಲ ವಿಹಾರದಲ್ಲಿದ್ದ ಪ್ರವಾಸಿಗರ ನೌಕೆಯೊಂದು ಮುಳುಗಿ 100ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾದ ಘಟನೆ ಇರಾಕ್‍ನ ಉತ್ತರ ಭಾಗದ ಮೊಸುಲ್ ನಗರದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ