ಕಾರ್ಯಕರ್ತರೇ ನಮ್ಮ ಸೈನಿಕರು-ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ-ನಿಖಿಲ್ ಕುಮಾರಸ್ವಾಮಿ
ಮಳವಳ್ಳಿ,ಮಾ.20- ಜಿಲ್ಲೆಯಲ್ಲಿ ಕಾರ್ಯಕರ್ತರೇ ನಮ್ಮ ಸೈನಿಕರು. ಹಾಗಾಗಿ ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ [more]
ಮಳವಳ್ಳಿ,ಮಾ.20- ಜಿಲ್ಲೆಯಲ್ಲಿ ಕಾರ್ಯಕರ್ತರೇ ನಮ್ಮ ಸೈನಿಕರು. ಹಾಗಾಗಿ ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ [more]
ಧಾರವಾಡ,ಮಾ.20- ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗಾಗಿ ಕಾದು ಕುಳಿತಿದ್ದ ಗರ್ಭಿಣಿಗೆ ಶಾಕ್ ಆಗಿದೆ. ನಿನ್ನೆ ನಿರ್ಮಾಣ ಹಂತದ ಕಟ್ಟಡವೊಂದು ಧರೆಗುಳಿದಿದ್ದು, ಕಟ್ಟಡದ [more]
ಬೆಳಗಾವಿ,ಮಾ.20- ಮಾಜಿ ಶಾಸಕರ ಪುತ್ರನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕುಂದಾನಗರಿಯ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಅವರ ಪುತ್ರ ಅರುಣ್ ನಂದಿಹಳ್ಳಿ [more]
ಹಾಸನ, ಮಾ.20- ಬಡವರ ಊಟಿ ಎಂದೇ ಚಿರಪರಿಚಿತವಾಗಿರುವ ಜಿಲ್ಲೆಯಲ್ಲಿ ಈ ಬಾರಿಯ ರಣ ಬಿಸಿಲಿನಿಂದ ಧರೆ ಕಾದ ಹಂಚಿನಂತಾಗಿದ್ದು, ಕೆರೆ-ಕಟ್ಟೆ,ಬಾವಿಯ ನೀರು ಆವಿಯಾಗುತ್ತಿದ್ದು , ಜನ-ಜಾನುವಾರುಗಳು ಕುಡಿಯುವ [more]
ಹನೂರು, ಮಾ.20- ಚಾಮರಾಜನಗರ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಿದ್ದು, ಭಿನ್ನಾಭಿಪ್ರಾಯ ಮರೆತು ಗುಂಪುಗಾರಿಕೆಗೆ ಅವಕಾಶ ನೀಡಿದೆ ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸಿದರೆ ಹ್ಯಾಟ್ರಿಕ್ ಗೆಲುವು ಖಚಿತ [more]
ಧಾರವಾಡ,ಮಾ.20- ಇಲ್ಲಿನ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೆ 5 ಜನ ಮೃತಪಟ್ಟಿದ್ದು, ಕಾರ್ಯಾಚರಣೆ ವೇಳೆ 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಗೃಹ ರಕ್ಷಕ [more]
ಬೆಂಗಳೂರು,ಮಾ.20- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು 4.16 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಮೂರು ಠಾಣೆ ವ್ಯಾಪ್ತಿಗಳಲ್ಲಿ ಹಣ ಪತ್ತೆಯಾಗಿದ್ದು, ಈ [more]
ಬೆಂಗಳೂರು, ಮಾ.20- ರಾಜ್ಯ ಭ್ರಷ್ಟಾಚಾರ ನಿಗ್ರಹ ದಳವು ನಿನ್ನೆ ಏಕಕಾಲದಲ್ಲಿ ದಾಳಿ ಮಾಡಿ ನಾಲ್ವರು ವಿವಿಧ ಸರ್ಕಾರಿ ನೌಕರರ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಚರ ಹಾಗೂ ಸ್ಥಿರ [more]
ಬೆಂಗಳೂರು, ಮಾ.20- ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಎರಡು ದಿನ ಕಳೆದರೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಇನ್ನೂ ಬಗೆಹರಿದಿಲ್ಲ. ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ [more]
ಬೆಂಗಳೂರು, ಮಾ.20-ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸದೆ ಇರುವುದರಿಂದ ಲೋಕಸಭೆಯ ಮಹಾಸಮರಕ್ಕೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ [more]
ಬೆಂಗಳೂರು, ಮಾ.20-ನಗರದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗಲು ಸಹಕಾರ ನೀಡುತ್ತಿರುವ ಬಿಬಿಎಂಪಿ ಇಂಜಿನಿಯರ್‍ಗಳ ವಿರುದ್ಧ ಕ್ರಮಕೈಗೊಳ್ಳಲು ನಮಗೆ ಅಧಿಕಾರ ನೀಡುವಂತೆ ಬಿಎಂಟಿಎಫ್ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅನಧಿಕೃತ ಕಟ್ಟಡ [more]
ಬೆಂಗಳೂರು, ಮಾ.20-ಜೆಡಿಎಸ್-ಕಾಂಗ್ರೆಸ್ ನಡುವೆ ಈಗಾಗಲೇ ಹಂಚಿಕೆಯಾಗಿರುವ ಕ್ಷೇತ್ರಗಳಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗುತ್ತಿದ್ದಂತೆ ಕಾಂಗ್ರೆಸ್‍ನಲ್ಲಿ ನಿಧಾನವಾಗಿ ಬಂಡಾಯದ ಹೊಗೆಯಾಡಲಾರಂಭಿಸಿದೆ. ಜೆಡಿಎಸ್-ಕಾಂಗ್ರೆಸ್ ನಡುವೆ ಕ್ಷೇತ್ರ ಹಂಚಿಕೆ ಸಂಬಂಧ ದೆಹಲಿಯಲ್ಲಿಯೇ [more]
ಬೆಂಗಳೂರು, ಮಾ.20-ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ದೇವೇಗೌಡರು ಗುಟ್ಟು ಬಿಟ್ಟುಕೊಡದೆ ಇರುವುದರಿಂದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಈ ನಡುವೆ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗಿದೆ. ತುಮಕೂರು [more]
ಬೆಂಗಳೂರು, ಮಾ.20-ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಲೋಕಸಭಾ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಕಾಂಗ್ರೆಸ್ ಮುಖಂಡರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಾಜಿ ಸಚಿವ [more]
ಬೆಂಗಳೂರು, ಮಾ.20-ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಏಳು ಕ್ಷೇತ್ರಗಳಿಂದ ಸೋಷಲಿಸ್ಟ್ ಯುನಿಟ್ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ [more]
ಬೆಂಗಳೂರು, ಮಾ.20-ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದ್ದು, ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸನ್ನದ್ಧರಾಗಿದ್ದಾರೆ. ಮಾ.21 ರಿಂದ ಏ.4 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ [more]
ಪಣಜಿ, ಮಾ.20-ಗೋವಾದ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಪ್ರಮೋದ್ ಸಾವಂತ್, ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಸಮಾವೇಶಗೊಂಡ ಗೋವಾ ವಿಧಾನಸಭೆ [more]
ಬೆಂಗಳೂರು,ಮಾ.20-ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲ ಪಕ್ಷಗಳು ಬಿರುಸಿನ ಚುನಾವಣಾ ಕಾರ್ಯತಂತ್ರಗಳನ್ನು ಹೆಣೆದಿದ್ದು, ಆಂತರಿಕ ಸಮೀಕ್ಷೆ ಮಾಡುವ ಮೂಲಕ ಚುನಾವಣಾ ಬಲಾಬಲದ ಲೆಕ್ಕಾಚಾರ ನಡೆಸುತ್ತಿವೆ. ಇತ್ತ ಆರ್‍ಎಸ್‍ಎಸ್ ಕೂಡ [more]
ಬೆಂಗಳೂರು,ಮಾ.20- ಕಳೆದ ಎರಡು ಅವಧಿಗಳಿಂದಲೂ ಬೆಂಗಳೂರು ವ್ಯಾಪ್ತಿಯ ಲೋಕಸಭಾ ಕ್ಷೇತ್ರದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಶತಾಗತಾಯ ಒಂದು ಕ್ಷೇತ್ರದಲ್ಲಾದರೂ ಗೆಲ್ಲಲೇಬೇಕೆಂಬ ಹಠಕ್ಕೆ ಬಿದಿದ್ದು. ಬೆಂಗಳೂರು ಕೇಂದ್ರ ಲೋಕಸಭಾ [more]
ಲಖ್ನೋ,ಮಾ.20- ಪ್ರಧಾನಿ ನರೇಂದ್ರ ಮೋದಿ ಅವರು ಜನರನ್ನು ಮೂರ್ಖರೆಂದು ಭಾವಿಸಬಾರದು. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಉತ್ತರಪ್ರದೇಶದ ಎಐಸಿಸಿಯ ಪ್ರಧಾನಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪ್ರಧಾನಿಗೆ ತಿರುಗೇಟು [more]
ಬೆಂಗಳೂರು,ಮಾ.20-ಅಧಿಸೂಚನೆ ಪ್ರಕಟಗೊಂಡು ಎರಡು ದಿನವಾದರೂ ಬೆಂಗಳೂರು ನಗರ ಹಾಗೂ ಅಕ್ಕಪಕ್ಕ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಚುರುಕುಗೊಂಡಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ನಿನ್ನೆ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.ಇಂದು [more]
ಬೆಂಗಳೂರು, ಮಾ.20- ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯಂತೆ ತಯಾರಾಗದ ಸ್ಯಾನಿಟರ್ ನ್ಯಾಪ್‍ಕಿನ್ ಇನ್‍ಸಿನಿರೇಟರ್‍ಗಳನ್ನು ಬಿಬಿಎಂಪಿ ಶಾಲಾ-ಕಾಲೇಜುಗಳ ಬಳಿ ಅಳವಡಿಸಲು ಅವಕಾಶ ನೀಡಬಾರದು ಎಂದು ಬಿಜೆಪಿ ವಕ್ತಾರ [more]
ಮಣಿಪುರ,ಮಾ.20- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಚೇರಿಯನ್ನು ಪ್ರಚಾರ ಮಂತ್ರಿ ಕಚೇರಿಯನ್ನಾಗಿ ಪರಿವರ್ತಿಸಿ, ಅತ್ಯಾಧುನಿಕವಾದ ನಮ್ಮ ಭಾರತ ದೇಶವನ್ನು ಸಾಧಾರಣವಾಗಿಸಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ [more]
ಬೆಂಗಳೂರು, ಮಾ.20- ರಾಜ್ಯದಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಬಂದೋಬಸ್ತ್‍ಗಾಗಿ 10 ಕಂಪೆನಿ ಕೇಂದ್ರ ಪಡೆಗಳು ರಾಜ್ಯಕ್ಕೆ ಆಗಮಿಸಿವೆ ಎಂದು ರಾಜ್ಯದ [more]
ಲಕ್ನೊ,ಮಾ.20- ಬಹುಜನ ಸಮಾಜವಾದಿ ಪಕ್ಷ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ವೈಯಕ್ತಿಕ ಗೆಲುವಿಗಿಂತ ತಮ್ಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ