ಬೆಂಗಳೂರು

ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ ಕೊಲೆ

ಬೆಂಗಳೂರು, ಮಾ.19- ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿದ್ದು, ವಾರಸುದಾರರು ಪತ್ತೆಯಾಗಿಲ್ಲ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೊಲೆ [more]

ಬೆಂಗಳೂರು

ಮನೆಯ ಬೀಗವೊಡೆದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.19- ಮನೆಯೊಂದರ ಬೀಗ ಒಡೆದ ಚೋರರು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ಕೋಣಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುನೇಶ್ವರ ಲೇಔಟ್‍ನ [more]

ಹಳೆ ಮೈಸೂರು

ಹಗ್ಗ ತುಂಡಾಗಿ ರಥೋತ್ಸವಕ್ಕೆ ಅಡ್ಡಿ-ತಡವಾಗಿ ನೆರವೇರಿದ ಶ್ರೀಕಂಠೇಶ್ವರನ ಪಂಚಮಹಾ ರಥೋತ್ಸವ

ನಂಜನಗೂಡು, ಮಾ.19-ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರನ ಪಂಚಮಹಾ ರಥೋತ್ಸವಕ್ಕೆ ಇದೇ ಮೊದಲಬಾರಿಗೆ ಮಹಾಅಡ್ಡಿ ಎದುರಾಗಿ 4 ಗಂಟೆಗಳ ಕಾಲ ತಡವಾಗಿ ನೆರವೇರಿತು. ಗೌತಮ ಪಂಚ ಮಹಾರಥೋತ್ಸವ ಎಂದೇ ಖ್ಯಾತಿ [more]

ಹಳೆ ಮೈಸೂರು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ತುಮಕೂರು, ಮಾ.19-ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ಗೇಟ್ ರಿಂಗ್‍ರೋಡ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಗೂಳೂರು ಬಳಿಯ [more]

ಬೆಂಗಳೂರು ಗ್ರಾಮಾಂತರ

ಆಭರಣಗಳನ್ನು ಪಾಲಿಶ್ ಮಾಡುವ ನೆಪದಲ್ಲಿ ಆಭರಣ ಅಪಹರಣ

ಚನ್ನಪಟ್ಟಣ, ಮಾ.19- ಆಭರಣಗಳನ್ನು ಪಾಲಿಶ್ ಮಾಡುವ ನೆಪದಲ್ಲಿ ಅತ್ತೆ-ಸೊಸೆಯ ಮನಸ್ಸನ್ನು ಬೇರೆಡೆ ಸೆಳೆದು ಲಕ್ಷಂತರ ರೂ. ಮೌಲ್ಯದ ಚಿನ್ನದ ಮಾಂಗಲ್ಯಸರವನ್ನು ಅಪಹರಣ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ [more]

ಬೆಂಗಳೂರು ಗ್ರಾಮಾಂತರ

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಆತ್ನಹತ್ಯೆಗೆ ಶರಣು

ಚನ್ನಪಟ್ಟಣ, ಮಾ.19- ಜೀವನದಲ್ಲಿ ಜಿಗುಪ್ಸೆಗೊಂಡ ಪದವೀಧರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಿರಣ್‍ಕುಮಾರ್ (23) ಎಂದು ತಿಳಿದುಬಂದಿದ್ದು, ಎಂಕೆ [more]

ಬೆಂಗಳೂರು ಗ್ರಾಮಾಂತರ

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತೆ

ಚನ್ನಪಟ್ಟಣ, ಮಾ.19- ಕೊಳೆತ ಮೃತದೇಹವೊಂದು ಎಂಕೆ ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಸಿಬನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಪುರುಷನ [more]

ಹಳೆ ಮೈಸೂರು

ಮನೆ ಮನೆಗೆ ತೆರಳಿ ಗುರುತಿನ ಚೀಟಿ ವಿತರಣ-ಪಾಲಿಕೆ ಹೆಚ್ಚುವರಿ ಆಯುಕ್ತ ಶಿವಾನಂದಮೂರ್ತಿ

ಮೈಸೂರು, ಮಾ.19- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿರುವ ಮೂರು ವಿಧಾನಸಭಾ ಕ್ಷೇತ್ರದ ಮತದಾರರ ಮನೆ ಮನೆಗೆ ತೆರಳಿ ಚುನಾವಣಾ ಗುರುತಿನ ಚೀಟಿ ವಿತರಿಸಲಾಗುವುದು ಎಂದು ಮೈಸೂರು [more]

ಹಳೆ ಮೈಸೂರು

ಅಬಕಾರಿ ಇಲಾಖೆ ಅಧಿಕಾರಿಗಳಿಂದ 120 ಮಂದಿ ಆರೋಪಿಗಳ ಬಂದನ

ಮೈಸೂರು, ಮಾ.19- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಇದುವರೆಗೂ ಮೈಸೂರು ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ 254 ದಾಳಿ ನಡೆಸಿದ್ದಾರೆ. ಅಬಕಾರಿ [more]

ಬೆಂಗಳೂರು ಗ್ರಾಮಾಂತರ

ಪತ್ನಿಗೆ ವಿಷ ಕುಡಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ ಪತಿ-ಘಟನೆಯಲ್ಲಿ ಪತ್ನಿಯ ಸಾವು

ಚನ್ನಪಟ್ಟಣ, ಮಾ.19- ಕುಟುಂಬ ಕಲಹದಿಂದ ಮಾನಸಿಕವಾಗಿ ಮನನೊಂದಿದ್ದ ವ್ಯಕ್ತಿ ಒಂದೂವರೆ ತಿಂಗಳು ಬಾಣಂತಿ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತ್ನಿ ಮೃತಪಟ್ಟು [more]

ಹಾಸನ

ಎ.ಮಂಜು ಉಂಡುಹೋದ ಕೊಂಡುಹೋದ ವ್ಯಕ್ತಿ-ಮಾಜಿ ಸಚಿವ ಬಿ.ಶಿವರಾಂ

ಹಾಸನ, ಮಾ.19- ಬಿಜೆಪಿ ಪಕ್ಷ ಸೇರಿದ ಎ.ಮಂಜು ಉಂಡುಹೋದ ಕೊಂಡುಹೋದ ವ್ಯಕ್ತಿಯಾಗಿದ್ದು, ಪಕ್ಷಕ್ಕೆ ವಿಶ್ವಾಸದ್ರೋಹವೆಸಗಿದ್ದಾರೆ ಎಂದು ಕಾಂಗ್ರೆಸ್‍ನ ಮಾಜಿ ಸಚಿವ ಬಿ.ಶಿವರಾಂ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು ಗ್ರಾಮಾಂತರ

ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ನೆಲಮಂಗಲ, ಮಾ.19-ಈಜಲು ತೆರಳಿದ್ದ ಯುವಕರು ಜಲಸಮಾಧಿಯಾಗಿರುವ ಘಟನೆ ಮಲ್ಲಸಂದ್ರದ ಕಲ್ಲುಕ್ವಾರಿಯಲ್ಲಿ ನಡೆದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಮೂಲದ ಅರ್ಬೇಜ್‍ಖಾನ್ (19), ತಬರೇಜ್‍ಪಾಷ (22) ಮೃತಪಟ್ಟ ಯುವಕರು. ಸ್ಕೂಟರ್ ಗ್ಯಾರೇಜ್‍ನಲ್ಲಿ [more]

ಹಾಸನ

ಮಾಜಿ ಸಚಿವ ಬಿ.ಶಿವರಾಮ್‍ರವರನ್ನು ಭೇಟಿ ಮಾಡಿದ ಸಚಿವ ರೇವಣ್ಣ

ಹಾಸನ, ಮಾ.19- ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಗೆಲುವಿಗೆ ಶ್ರಮಿಸಬೇಕೆಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ಮಾಜಿ ಸಚಿವ ಬಿ.ಶಿವರಾಮ್ ಅವರ [more]

ಬೆಂಗಳೂರು

ಶೃತಿ ಲಯ ಸಂಗೀತ ರಸ ಸಂಜೆ ಇದೇ ಶನಿವಾರ

ಹಿನ್ನಲೆ ಗಾಯಕ ಶ್ರೀನಾಥ್ ಭಾರಧ್ವಾಜ್ ರವರ ಕಲ್ಚರಲ್ ಅಕಾಡೆಮಿ ವತಿಯಿಂದ “ಶುಭ ಮಂಗಳಾ ಸುಮುಹೂರ್ತವೇ ಶುಭವೇಳೆ” ಎಂಬ ಖ್ಯಾತ ಚಲನಚಿತ್ರ ನಟ ಪ್ರಣಯರಾಜ ಡಾ.ಶ್ರೀನಾಥ್ ರವರ ಉಪಸ್ಥಿತಿಯಲ್ಲಿ [more]

ರಾಜ್ಯ

ಬಿಜೆಪಿ ಸೋಲಿಸುವುದೇ ನಮ್ಮ ಗುರಿ; ಕ್ಷೇತ್ರಗಳ ಬಗ್ಗೆ ಕಾಂಗ್ರೆಸ್ ಜತೆ ಚರ್ಚಿಸಿ ನಿರ್ಧರಿಸುತ್ತೇವೆ: ಹೆಚ್ ಡಿ ದೇವೇಗೌಡ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಉಭಯ ಪಕ್ಷಗಳು ಇಂದು ಮಹತ್ವದ ಸಭೆ ನಡೆಸಿದವು. ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ [more]

ರಾಷ್ಟ್ರೀಯ

ಡಿಎಂಕೆ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಚೆನ್ನೈ: ಲೋಕಸಭಾ ಚುನಾವಣೆ ಹಿನಲೆಯಲ್ಲಿ ಡಿಎಂಕೆ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಹಲವಾರು ಭರವಸೆಗಳನ್ನು ಪ್ರಕಟಿಸಿದೆ. ಪಕ್ಷದ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಪಕ್ಷದ ಪ್ರಣಾಳಿಕೆ [more]

ರಾಷ್ಟ್ರೀಯ

ಕಾಶಿ ವಿಶ್ವನಾಥ ದೇವಾಲಯಕ್ಕೆ ಪ್ರಿಯಾಂಕ ಗಾಂಧಿಗೆ ಪ್ರವೇಶ ನೀಡಬಾರದು ಎಂದು ಸರ್ಕಾರಕ್ಕೆ ವಕೀಲರ ಮನವಿ

ವಾರಾಣಸಿ: ವಿಶ್ವವಿಖ್ಯಾತ ಕಾಶಿ ವಿಶ್ವನಾಥ ದೇವಾಲಯಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಪ್ರವೇಶ ನೀಡಬಾರದು ಎಂದು ವಕೀಲರ ಸಮೂಹವೊಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದೆ. ಕ್ರೈಸ್ತ ಮತೀಯರಾಗಿರುವ [more]

ರಾಷ್ಟ್ರೀಯ

ತಮ್ಮ ಆಡಳಿತಾವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಸಿಎಂ ಯೋಗಿ ಆದಿಅತ್ಯನಾಥ್

ಲಖನೌ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ಪ್ರಕರಣ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಮಾಜವಾದಿ ಪಕ್ಷ [more]

ರಾಷ್ಟ್ರೀಯ

ಜೈಲು ಪಾಲಾಗುತ್ತಿದ್ದ ಅನಿಲ್ ಅಂಬಾನಿಗೆ ಮುಖೇಶ್ ಅಂಬಾನಿ ಸಹಾಯ: ಅಣ್ಣ-ಅತ್ತಿಗೆ ಸಹಾಯಕ್ಕೆ ಹೃದಯಪೂರ್ವಕ ಧನ್ಯವಾದ ಹೇಳಿದ ತಮ್ಮ

ನವದೆಹಲಿ: ಎರಿಕ್ಸನ್ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಿಂದ ತನ್ನನ್ನು ಪಾರು ಮಾಡಿದ ಅಣ್ಣ ಮುಕೇಶ್ ಅಂಬಾನಿಗೆ ಅನಿಲ್ ಅಂಬಾನಿ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಎರಿಕ್ಸನ್ ನ್ಯಾಯಾಂಗ ನಿಂದನೆ [more]

ರಾಷ್ಟ್ರೀಯ

ರಾಜಕೀಯ ನನ್ನ ಅಜೆಂಡಾ ಅಲ್ಲ; ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ: ನಟ ಅಕ್ಷಯ್ ಕುಮಾರ್

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಸ್ವತ: ಅಕ್ಷಯ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದು, [more]

ರಾಜ್ಯ

ಶುಕ್ರವಾರದಿಂದ ಚುನಾವಣಾ ಅಖಾಡಕ್ಕೆ ಸಿಎಂ; ಮಂಡ್ಯದಿಂದ ಕುಮಾರಸ್ವಾಮಿ ಪ್ರಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕ್ಷೇತ್ರಗಳಲ್ಲಿ ಇದುವರೆಗೂ ಕಾಂಗ್ರೆಸ್​​, ಜೆಡಿಎಸ್​​ ಸೇರಿದಂತೆ ಬಿಜೆಪಿಯೂ ಅಭ್ಯರ್ಥಿಗಳ ಅಂತಿಮ [more]

ಅಂತರರಾಷ್ಟ್ರೀಯ

ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಹೆಚ್ಚಿದ ಒತ್ತಡ: ಪಾಕ್ ಮತ್ತು ಚೀನಾ ವಿದೇಶಾಂಗ ಸಚಿವರ ಮಹತ್ವದ ಸಭೆ

ಬೀಜಿಂಗ್‌: ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚುತ್ತಿದ್ದು, ಜೈಷೆ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಶ್ವಸಂಸ್ಥೆ ಭದ್ರತಾ [more]

ರಾಜ್ಯ

ಕರ್ನಾಟಕದತ್ತ ನೆಟ್ಟಿದೆ ಚುನಾವಣಾ ಆಯೋಗದ ಕಣ್ಣು..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಕ್ಷಗಳು ಸೇರಿದಂತೆ ಅಭ್ಯರ್ಥಿಗಳು ಸಿದ್ಧರಾಗುತ್ತಿದ್ದಾರೆ. ಇತ್ತ ಶಾಂತಿಯತವಾಗಿ ಎಲೆಕ್ಷನ್ ನಡೆಸಲು ಚುನಾವಣಾ ಆಯೋಗ ಸಹ ತನ್ನ ತಂಡಗಳೊಂದಿಗೆ ಈಗಾಗಲೇ ರಣರಂಗಕ್ಕೆ ಇಳಿದಿದೆ. ದೇಶದ [more]

ರಾಜ್ಯ

ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

ಬೆಂಗಳೂರು: ಸ್ಯಾಂಡಲ್‍ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ [more]

ಅಂತರರಾಷ್ಟ್ರೀಯ

ಲಂಡನ್ ಬೀದಿಯಲ್ಲಿ ಮತ್ತೆ ಪ್ರತ್ಯಕ್ಷನಾದ ನೀರವ್ ಮೋದಿ; ಮಾದ್ಯಮದ ಪ್ರಶ್ನೆಗೆ ಮತ್ತೆ ಪೇಚಿಗೆ ಸಿಲುಕಿದ ಉದ್ಯಮಿ

ಲಂಡನ್: ಪಿಎನ್ ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ವಜ್ರೋದ್ಯಮಿ ನೀರವ್​ ಮೋದಿ ಲಂಡನ್​ ಬೀದಿಗಳಲ್ಲಿ ಭಾರಿ ಮುಜುಗರ ಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೆ ಅಂತಾರಾಷ್ಟ್ರೀಯ ಮಾಧ್ಯಮದವರ [more]