ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‍ರವರಿಗೆ ಲಘು ಹೃದಯಾಘಾತ
ಬೆಂಗಳೂರು, ಮಾ.16- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು , ಅವರು ಸದ್ಯ ಹೈದರಾಬಾದ್‍ನಲ್ಲಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸೆಗೆ ಒಳಗಾಗಿದ್ದಾರೆ. ಹೈದರಾಬಾದ್‍ನಲ್ಲಿ ಕುರುಬ ಸಮುದಾಯದ ಸಭೆಯೊಂದರಲ್ಲಿ [more]