ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 8 ತಿಂಗಳ ಕಾರ್ಯವೈಖರಿ ಕುರಿತು ಬಿಜೆಪಿ ವ್ಯಂಗ್ಯ
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ 8 ತಿಂಗಳ ಕಾರ್ಯವೈಖರಿಯನ್ನು ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ [more]