ರಾಷ್ಟ್ರೀಯ

ಪ್ರಧಾನಿ ಮೋದಿ ಎಐಎಡಿಎಂಕೆಗೆ ಡ್ಯಾಡಿಯಿದ್ದಂತೆ: ಸಚಿವ ಕೆಟಿ ರಾಜೇಂದ್ರ ಬಾಲಾಜಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಎಐಎಡಿಎಂಕೆ ತಂದೆಯಿದ್ದಂತೆ. ಮೋದಿ ಈ ದೇಶದ ತಂದೆ… ನಾವು ಅವರ ನಾಯಕತ್ವ ಒಪ್ಪಿದ್ದು, ಮಾರ್ಗ ದರ್ಶನದಲ್ಲೇ ಮುನ್ನಡೆಯುತ್ತೇವೆ ಎಂದು ತಮಿಳುನಾಡಿನ ಸಚಿವ [more]

ರಾಜ್ಯ

ಪಾಕ್ ನಲ್ಲಿರುವ ಭಾರತದ ಕೈದಿಗಳ ಬಿಡುಗಡೆಗೆ ಪ್ರಕ್ರಿಯೆಗಳು ನಡೆಯುತ್ತಿವೆ: ರಾಜನಾಥ್ ಸಿಂಗ್

ಮಂಗಳೂರು: ಪಾಕಿಸ್ತಾನದಲ್ಲಿ ಬಂಧಿತರಾಗಿ, ಕೈದಿಗಳಾಗಿರುವ ಭಾರತೀಯರ ಬಿಡುಗಡೆಗೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಪಾಕ್ ನಲ್ಲಿ ಬಂಧಿತರಾಗಿರುವ 74 ಮಂದಿಯ [more]

ರಾಷ್ಟ್ರೀಯ

ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಡ್ರೋಣ್ ಹಿಮ್ಮೆಟ್ಟಿಸಿದ ಭದ್ರತಾ ಪಡೆಗಳು

ಜೈಪುರ: ಭಾರತೀಯ ವಾಯುಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ಡ್ರೋಣ್ ವೊಂದನ್ನು ಭದ್ರತಾ ಪಡೆಗಳು ಹಿಂದಕ್ಕೆ ಓಡಿಸಿರುವ ಘಟನೆ ನಡೆದಿದೆ. ರಾಜಸ್ಥಾನದ ಭಾರತ-ಪಾಕಿಸ್ತಾನ ಗಡಿಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸಿದ [more]

ರಾಷ್ಟ್ರೀಯ

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ಸರ್ಕಾರ ಉಗ್ರರ ನಿಗ್ರಹ ವಿಚಾರದಲ್ಲಿ ಹೊಸ ಕಾರ್ಯತಂತ್ರದೊಂದಿಗೆ ನಡೆದುಕೊಳ್ಳಲಿ: ರವೀಶ್​ ಕುಮಾರ್

ನವದೆಹಲಿ: ಇಮ್ರಾನ್​ ಖಾನ್​ ನೇತೃತ್ವದ ಪಾಕಿಸ್ತಾನ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹೊಸ ಕಾರ್ಯತಂತ್ರಗಳೊಂದಿಗೆ ನಡೆದುಕೊಳ್ಳಲಿ ಎಂದು ಭಾರತ ಒತ್ತಾಯಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಭಾರತೀಯ ವಿದೇಶಾಂಗ ಇಲಾಖೆಯ [more]

ರಾಷ್ಟ್ರೀಯ

ಪಾಕಿಸ್ತಾನ ಚೀನಾದ ಮಿತ್ರರಾಷ್ಟ್ರ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ

ಬೀಜಿಂಗ್: ಪಾಕಿಸ್ತಾನ ಚೀನಾದ ಮಿತ್ರರಾಷ್ತ್ರವಾಗಿ ಮುಂದುವರೆಯುತ್ತದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ತಿಳಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನತೆ ಶಮನ ಮಾಡುವುದಕ್ಕೂ ಚೀನಾ [more]

ರಾಷ್ಟ್ರೀಯ

ಲಂಡನ್ ನಲ್ಲಿಯೂ ವಜ್ರದ ಉದ್ಯಮ ಆರಂಭಿಸಿ, ಆರಾಮವಾಗಿ ಓಡಾಡಿಕೊಂಡಿದ್ದಾರೆ ನೀರವ್ ಮೋದಿ

ನವದೆಹಲಿ: ಪಿಎನ್ ಬಿ ಬ್ಯಾಂಕ್ ವಂಚನೆ ಪ್ರಕರಣದ ರೂವಾರಿ, ವಜ್ರದ ವ್ಯಾಪಾರಿ ಲಂಡನ್​ನಲ್ಲಿ ಆಶ್ರಯ ಪಡೆದುಕೊಂಡಿದ್ದು, ಅಲ್ಲಿಯೂ ವಜ್ರದ ಉದ್ಯಮ ನಡೆಸುತ್ತಾ ಆರಾಮವಾಗಿ ಓಡಾಡಿಕೊಂಡಿದ್ದಾರೆ. ಗುರುತು ಪತ್ತೆ [more]

ರಾಜ್ಯ

ಪ್ರಧಾನಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ; ಬರ ಪರಿಹಾರಕ್ಕೆ ಮನವಿ

ನವದೆಹಲಿ: ರಾಜ್ಯವೂ ಬರ ಪರಿಸ್ಥಿತಿಯಿಂದ ತತ್ತಾರಿಸಿದ್ದು, ಕೇಂದ್ರ ಸರ್ಕಾರವೂ ಆರ್ಥಿಕ ನೆರವಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ದೆಹಲಿಯ ಲ್ಲಿನ ಪ್ರಧಾನಿಯವ [more]

ರಾಜ್ಯ

ಸುಮಲತಾ ವಿರುದ್ಧದ ಎಚ್​​​.ಡಿ ರೇವಣ್ಣ ಹೇಳಿಕೆಗೆ ಸಿಎಂ ಆಕ್ಷೇಪ; ಹಗುರವಾಗಿ ಮಾತಾಡುವುದು ಸರಿಯಲ್ಲ ಎಂದ ಎಚ್​​ಡಿಕೆ

ಮಂಡ್ಯ: ನಟಿ ಸುಮಲತಾ ಅಂಬರೀಷ್​ ವಿರುದ್ಧ ಸಚಿವ ಎಚ್​.ಡಿ.ರೇವಣ್ಣ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾರೇ ಆಗಲಿ ಇನ್ನೊಬ್ಬರ ವಿರುದ್ಧ ಸಣ್ಣತನದ ಮಾತನಾಡುವುದು ಸರಿಯಲ್ಲ. ಮಂಡ್ಯದ [more]

ರಾಜ್ಯ

ಲೋಕಸಭಾ ಚುನಾವಣೆ; 8 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟ ಕಾಂಗ್ರೆಸ್​; ಸದ್ಯದಲ್ಲೇ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು : ಲೋಕಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟವಾಗುವ ಸಾಧ್ಯತೆಯಿದ್ದು, ದೇಶದಲ್ಲಿ ರಾಜಕೀಯ ವಿದ್ಯಮಾನಗಳು ಚುರುಕಾಗಿವೆ. ರಾಜ್ಯದ ಮೈತ್ರಿ ಸರ್ಕಾರದ ಸೀಟು ಹಂಚಿಕೆ ಗೊಂದಲ ಇನ್ನೂ ಸಂಪೂರ್ಣ ಇತ್ಯರ್ಥವಾಗದಿದ್ದರೂ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ರಜೆಗೆ ಮನೆಗೆ ತೆರಳಿದ್ದ ಭಾರತೀಯ ಸೈನಿಕನನ್ನು ಅಪಹರಿಸಿದ ಉಗ್ರರು

ಶ್ರೀನಗರ: ರಜೆಯ ಮೇಲೆ ಜಮ್ಮು ಕಾಶ್ಮೀರದ ಬದ್ಗಾಂ ಜಿಲ್ಲೆಯಲ್ಲಿರುವ ತನ್ನೂರಿಗೆ ಬಂದಿದ್ದ ಭಾರತೀಯ ಯೋಧರೊಬ್ಬರನ್ನು ಉಗ್ರರು ಅಪಹರಿಸಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಉಗ್ರರಿಂದ ಅಪಹರಿಸಲ್ಪಟ್ಟಿರುವ ಯೋಧ [more]

ರಾಜ್ಯ

ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಪರಿವರ್ತನಾ ಸಮಾವೇಶ; ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಲಿರುವ ರಾಹುಲ್ ಗಾಂಧಿ

ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಪರಿವರ್ತನಾ ಸಮಾವೇಶ ಆಯೋಜಿಸಲಾಗಿದ್ದು, ಈ ಈ ಬೃಹತ್​ ಸಮಾವೇಶದ ಮೂಲಕ ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ [more]

ಕ್ರೀಡೆ

ಆರ್ಮಿ ಕ್ಯಾಪ್ ಧರಿಸಿ ಆಸಿಸ್ ವಿರುದ್ಧ ಆಡಿದ ಬ್ಲೂ ಬಾಯ್ಸ್

ರಾಂಚಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯವು ಅತಿ ಹೆಚ್ಚಿನ ಮಹತ್ವವನ್ನು ಗಿಟ್ಟಿಸಿಕೊಂಡಿದೆ. ಯಾಕೆಂದರೆ ಭಾರತೀಯ ಸೇನೆಗೆ ಗೌರವಾರ್ಥ ಟೀಮ್ ಇಂಡಿಯಾ ಆಟಗಾರರು ವಿಶೇಷವಾಗಿ ಸಿದ್ಧಪಡಿಸಿದ [more]

ಕ್ರೀಡೆ

ಮೂರನೇ ಪಂದ್ಯದಲ್ಲಿ ಮುಗ್ಗರಿಸಿ ಬಿದ್ದ ಟೀಂ ಇಂಡಿಯಾ

ರಾಂಚಿ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಸ್ಟ್ರೇಲಿಯಾ 32 ರನ್‍ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ತವರಿನಲ್ಲಿ ಕೊನೆಯ ಏಕದಿನ ಪಂದ್ಯ ಆಡಿದ ಧೋನಿಗೆ ಸೋಲಿನ ಉಡುಗೊರೆ [more]

ರಾಷ್ಟ್ರೀಯ

ರಫೇಲ್ ಒಪ್ಪಂದದ ಯಾವುದೇ ದಾಖಲೆಗಳೂ ಕಳುವಾಗಿಲ್ಲ: ಅಟಾರ್ನಿ ಜನರಲ್​

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಒಪ್ಪಂದದ ಯಾವುದೇ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾಗಿಲ್ಲ ಎಂದು ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ [more]

ಬೆಂಗಳೂರು

ನ್ಯಾಯಾಲಯದಿಂದ ಸಂಸದ ಪ್ರತಾಪ್ ಸಿಂಹಗೆ ಜಾಮೀನು ರಹಿತ ವಾರೆಂಟ್

ಬೆಂಗಳೂರು,ಮಾ.8- ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಇಂದು ನ್ಯಾಯಾಲಯ ತನ್ನ ಕಸ್ಟಡಿಗೆ ಪಡೆದು ಜಾಮೀನು ರಹಿತ [more]

ಬೆಂಗಳೂರು

ಮಹಾಘಟ್‍ಬಂಧನ್ ಸ್ವಾರ್ಥಕ್ಕಾಗಿ ಹುಟ್ಟಿಕೊಂಡಿದೆ-ಬಿಜೆಪಿ ಮುಖಂಡ ಶಿವರಾಜ್‍ಸಿಂಗ್ ಚೌಹಾಣ್

ಬೆಂಗಳೂರು,ಮಾ.8 -ಇಂದು ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‍ಸಿಂಗ ಚೌಹಾಣ್ ಅವರು, ನಮ್ಮ ಯೋಧರು ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಭಾರತ [more]

ಬೆಂಗಳೂರು

ಮಲೆನಾಡಿನಲ್ಲಿ ಮಂಗನ ಕಾಯಿಲೆ-ಸರ್ಕಾರದ ನಿರ್ಲಕ್ಷ್ಯ-ಮಾಜಿ ಸಚಿವ ಎಚ್.ಹಾಲಪ್ಪ

ಬೆಂಗಳೂರು,ಮಾ.8-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಚ್.ಹಾಲಪ್ಪ ಅವರು, ಮಂಗನ ಕಾಯಿಲೆ ನಿಯಂತ್ರಣ ಹಾಗೂ ಪರಿಹಾರ ನೀಡುವ ಬಗ್ಗೆ ಸ್ಥಳೀಯ ನಿಯೋಗದೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ [more]

ಕಾರ್ಯಕ್ರಮಗಳು

ಹಚ್ಚೇವು ಕನ್ನಡದ ದೀಪದ ಬದಲಿಗೆ ಮುಚ್ಚೇವು ಕನ್ನಡದ ಶಾಲೆ-ಪರಿಸ್ಥಿತಿ ನಿರ್ಮಾಣ-ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಮಾ.8- ಹಚ್ಚೇವು ಕನ್ನಡದ ದೀಪ ಎಂಬುದರ ಬದಲಿಗೆ ಈಗ ಮುಚ್ಚೇವು ಕನ್ನಡದ ಶಾಲೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ [more]

ಬೆಂಗಳೂರು

ಅಭ್ಯರ್ಥಿ ಆಯ್ಕೆ ಹಿನ್ನಲೆ-ಸ್ಥಳೀಯ ಮುಖಂಡರೊಂದಿಗೆ ಮಾಜಿ ಸಿ.ಎಂ.ಸಿದ್ದರಾಮಯ್ಯ ಚರ್ಚೆ

ಬೆಂಗಳೂರು, ಮಾ.8-ಬಾಗಲಕೋಟೆ ಹಾಗೂ ಕೊಪ್ಪಳ ಎರಡೂ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಪ್ರತಿ ಕ್ಷೇತ್ರದಲ್ಲಿ ಐದಾರು ಜನ ಆಕಾಂಕ್ಷಿಗಳಿದ್ದು ಇದರ ಹೊರತಾಗಿ ಬೇರೆ ಯಾರಿದ್ದಾರೆ ಎಂಬೆಲ್ಲ ವಿಚಾರವಾಗಿ [more]

ಬೆಂಗಳೂರು

ಬಡವರ ಪರವಾಗಿ ಕೆಲಸ ಮಾಡಲು ಅಧಿಕಾರದಲ್ಲಿ ಕುಳಿತಿದ್ದೇನೆ:ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಮಾ.8-ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಕುಮಾರಸ್ವಾಮಿಯವರು, ಬಡವರ ಪರವಾಗಿ ಕೆಲಸ [more]

ಕಾರ್ಯಕ್ರಮಗಳು

ಮಹಿಳೆರನ್ನು ಎಲ್ಲಿ ಪೂಜ್ಯ ಭಾವದಿಂದ ನೋಡಲಾಗುತ್ತದೆಯೋ ಅಲ್ಲಿ ದೇವತೆಗಳು ನೆಲಸಿರುತ್ತಾರೆ: ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಮಾ.8-ಖಾಸಗಿ ಸುದ್ದಿವಾಹಿನಿ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಾಕಥಾನ್ ನಂತರ ಎಫ್‍ಕೆಸಿಸಿಐ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಎಲ್ಲಿ ಮಹಿಳೆಯರನ್ನು ಪೂಜ್ಯ ಭಾವದಿಂದ [more]

ಬೆಂಗಳೂರು

ಶಾಸಕ ಉಮೇಶ್ ಜಾಧವ್ ರಾಜೀನಾಮೆ-ಸ್ಪಷ್ಟೀಕರಣ ಕೇಳಿರುವ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಮಾ.8- ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ  ಸ್ಪೀಕರ್ ರಮೇಶ್ ಕುಮಾರ್ ಅವರು, ನಮ್ಮೂರಿಗೆ ಬಂದು ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಸ್ಪಷ್ಟೀಕರಣ ಕೇಳಲಾಗಿದೆ. [more]

ಬೆಂಗಳೂರು

ನಿಯಂತ್ರಣ ತಪ್ಪಿ ಮಲಗಿದ್ದ ಎಳನೀರು ವ್ಯಾಪಾರಿ ಮೇಲೆ ಹರಿದ ವಾಹನ-ಸ್ಥಳದಲ್ಲೇ ಮೃತಪಟ್ಟ ಎಳನೀರು ವ್ಯಾಪಾರಿ

ಬೆಂಗಳೂರು, ಮಾ.8-ವಾಟರ್‍ಟ್ಯಾಂಕರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಫುಟ್‍ಪಾತ್‍ಗೆ ನುಗ್ಗಿ ಮಲಗಿದ್ದ ಎಳನೀರು ವ್ಯಾಪಾರಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಳೇ ಏರ್ಪೋರ್ಟ್ [more]

ಬೆಂಗಳೂರು

ಗ್ಯಾಸ್ ಸಿಲಿಂಡರ್ ಸೋರಿಕೆ-ಬಾಲಕನ ಸಾವು

ಬೆಂಗಳೂರು, ಮಾ.8- ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಉಸಿರುಗಟ್ಟಿ ಬಾಲಕ ಮೃತಪಟ್ಟಿದ್ದು, ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಸರಗಳ್ಳರಿಂದ ಮಹಿಳೆಯರ ಸರ ಅಪಹರಣ

ಬೆಂಗಳೂರು, ಮಾ.8- ಮನೆ ಮುಂದೆ ಮಹಿಳೆ ನೀರು ಹಾಕುತ್ತಿದ್ದಾಗ ಇಬ್ಬರು ಸರಗಳ್ಳರು ಬೈಕ್‍ನಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]