ಕೋಲಾರ

ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್

ಕೋಲಾರ: ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳಿದ್ದು, ಕೋಲಾರ 9, ಬಂಗಾರಪೇಟೆ 3, ಕೆಜಿಎಫ್ 3, ಮುಳಬಾಗಿಲು 5, ಶ್ರೀನಿವಾಸಪುರ 3, ಮಾಲೂರು 3 ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭಗೊಂಡಿದೆ. [more]

ಹಳೆ ಮೈಸೂರು

ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ-ಜಿಲ್ಲೆಯಾದ್ಯಂತ 34685 ವಿದ್ಯಾರ್ಥಿಗಳು ಹಾಜರು

ಮೈಸೂರು: ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಮೈಸೂರು ಜಿಲ್ಲೆಯಾದ್ಯಂತ ಒಟ್ಟು 34,685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, [more]

ರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ವಿಂಗ್ ಕಮಾಂಡರ್ ಅಭಿನಂದನ್

ವಾಘಾ, ಮಾ.1-ಭಾರತದ ಪಾಲಿಗೆ ಇಂದು ‘ಅಭಿ’ ನಂದನಾ ದಿನ. ಕಳೆದ ಮೂರು ದಿನಗಳಿಂದ ಭಾರತೀಯರು ಮಾಡಿದ ಪ್ರಾರ್ಥನೆ ಈಡೇರಿದ ಕ್ಷಣ… ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವಾಯು ಪಡೆಯ [more]

ರಾಷ್ಟ್ರೀಯ

ಭಾರತಕ್ಕೆ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಹಸ್ತಾಂತರಿಸಿದ ಪಾಕ್

ವಾಘಾ: ಭಾರತಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್, ಅವರಿಗೆ ಭಾರತದ ಗಡಿಯಲ್ಲಿ ಭವ್ಯ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು. ಭಾರತದ ಅಟಾರಿ ಪ್ರದೇಶದ ವಾಘ ಗಡಿಯಲ್ಲಿ ಭಾರತದ [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ದೇಶದ ಹೆಮ್ಮೆ : ಪ್ರಧಾನಿ ಮೋದಿ

ಕನ್ಯಾಕುಮಾರಿ: ವಿಂಗ್ ಕಮಾಂಡರ್ ಅಭಿನಂದನ್ ದೇಶದ ಹೆಮ್ಮೆ, ಅವರ ಆಗಮನಕ್ಕಾಗಿ ಇಡೀ ದೇಶವೇ ಕಾತರದಿಮ್ದ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕನ್ಯಾಕುಮಾರಿಯಲ್ಲಿ ಮಾತನಾಡಿದ ಪ್ರಧಾನಿ [more]

ರಾಷ್ಟ್ರೀಯ

ಭಯೋತ್ಪಾದನೆ ವಿರುದ್ಧದ ಹೋರಾಟವೇ ಹೊರತು ಯಾವುದೇ ಧರ್ಮದ ವಿರುದ್ಧದ ಹೋರಾಟವಲ್ಲ: ಸುಷ್ಮಾ ಸ್ವರಾಜ್

ನವದೆಹಲಿ: ಭಯೋತ್ಪಾದನೆ ಅನೇಕ ಜೀವಗಳನ್ನು ಬಲಿ ಪಡೆಯುತ್ತಿದೆ. ಪ್ರಾಂತ್ಯಗಳನ್ನು ಅಸ್ಥಿರಗೊಳಿಸುತ್ತಿದೆ ಹಾಗೂ ಇಡೀ ವಿಶ್ವವನ್ನೇ ಗಂಡಾಂತರಕ್ಕೆ ನೂಕುತ್ತಿದೆ. ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವ ಮತ್ತು ಹಣಕಾಸಿನ ನೆರವನ್ನು [more]

ರಾಷ್ಟ್ರೀಯ

ಐಸಿಐಸಿಐ ಬ್ಯಾಂಕ್​ನ ಮಾಜಿ ಅಧ್ಯಕ್ಷೆ ಚಂದಾ ಕೊಚ್ಚಾರ್ ಮನೆ, ಕಚೇರಿ ಮೇಲೆ ಇಡಿ ದಾಳಿ

ನವದೆಹಲಿ: ನಿಯಮಬಾಹಿರವಾಗಿ ವಿಡಿಯೋಕಾನ್ ಸಂಸ್ಥೆಗೆ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್​ನ ಮಾಜಿ ಅಧ್ಯಕ್ಷೆ ಚಂದಾ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ಧೂತ್ ಅವರ [more]

ರಾಷ್ಟ್ರೀಯ

ಮಗನ ಮೇಲಿನ ಜನರ ಅಭಿಮಾನಕ್ಕೆ ಭಾವುಕರಾದ ಅಭಿನಂದನ್ ಪೋಷಕರು

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಇಂದು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಲಿದ್ದಾರೆ. ಅಭಿನಂದನ್ ರನ್ನು ಭಾರತಕ್ಕೆ ಹಸ್ತಾಂತರಿಸುವ ಘೋಷಣೆ ಮಾಡಿದ್ದ ಪಾಕ್ ಇಂದು ಬಿಡುಗಡೆಮಾಡುತ್ತಿದೆ. [more]

ರಾಷ್ಟ್ರೀಯ

ಅಭಿನಂದನ್ ಬಿಡುಗಡೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಇಸ್ಲಾಮಾಬಾದ್​: ಭಾರತೀಯ ವಾಯುಪಡೆ ಪೈಲಟ್​ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಅವರ ಬಿಡುಗಡೆಗೆ ತಡೆ ಕೋರಿ ಪಾಕ್ ಸಾಮಾಜಿಕ ಕಾರ್ಯಕರ್ತನೊಬ್ಬ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅಭಿನಂದನ್ [more]

ರಾಷ್ಟ್ರೀಯ

ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ಭಾರತೀಯನ ಬಂಧನ

ನವದೆಹಲಿ: ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪರವಾಗಿ ಬೇಹುಗಾರಿಕೆ ಮಾಡುತ್ತಿದ್ದ ಭಾರತೀಯನೊಬ್ಬನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶದ ಮೊರಾದಾಬಾದ್​ ಮೂಲದವನು ಎಂದು [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ: ವಾಘಾ ಗಡಿಯಲ್ಲಿ ಸಂಭ್ರಮ

ವಾಘಾ: ವಿಂಗ್ ಕಮ್ಯಾಂಡರ್​ ಅಭಿನಂದನ್​ ಅವರನ್ನು ಪಾಕಿಸ್ತಾನ ಇಂದು ಬಿಡುಗಡೆಗೊಳಿಸಿದ್ದು, ಭಾರತಕ್ಕೆ ಮರಳಲಿದ್ದಾರೆ. ವೀರ ಯೋಧನ ಮರಳುವಿಕೆ ಹಿನ್ನಲೆಯಲ್ಲಿ ವಾಘಾ ಗಡಿಯಲ್ಲಿ ಸಂಭ್ರಮ ಮನೆಮಾಡಿದೆ. ಇಂದು ಅತ್ತಾರಿ-ವಾಘಾ [more]

ರಾಷ್ಟ್ರೀಯ

ಇಬ್ಬರು ಉಗ್ರರು ಎನ್ ಕೌಂಟರ್: ಮೂವರನ್ನು ಸುತ್ತುವರಿದ ಭಾರತೀಯ ಸೇನೆ

ಹಂದ್ವಾರದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದರು. ಮುಂಜಾನೆ ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಭದ್ರತಾ ಪಡೆಯೂ ಕೂಡ ಪ್ರತ್ಯುತ್ತರವಾಗಿ ಅವರ ವಿರುದ್ಧ [more]

ರಾಷ್ಟ್ರೀಯ

ಬಿಎಸ್ ಎಫ್ ನಿಂದ ಪಾಕ್ ಗೂಢಾಚಾರಿಯ ಬಂಧನ

ನವದೆಹಲಿ: ಪಂಜಾಬ್‍ನ ಫಿರೋಜ್ ಪುರದಲ್ಲಿ ಪಾಕಿಸ್ತಾನದ ಬೇಹುಗಾರನನ್ನು ಬಂಧಿಸಲಾಗಿದೆ. ಗಡಿ ಭದ್ರತಾ ಪಡೆ(ಬಿಎಸ್‍ಎಫ್‍) ನಿಂದ ಪಾಕ್ ಬೇಹುಗಾರನ ಬಂಧನವಾಗಿದೆ. ಅತ್ತ ಪಾಕ್ ಶಾಂತಿ ಮಂತ್ರವನ್ನು ಪಠಿಸುತ್ತಿದೆ. ಆದರೆ ಇತ್ತ [more]

ರಾಷ್ಟ್ರೀಯ

ಮಧ್ಯಾಹ್ನ ವೇಳೆಗೆ ವಾಘಾ ಗಡಿ ಮೂಲಕ ಸ್ವದೇಶಕ್ಕೆ ವೀರಪುತ್ರ ಅಭಿನಂದನ್ ವಾಪಸ್

ನವದೆಹಲಿ:  ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಥಮಾನ್ ಅವರು ಇಂದು ವಾಘಾ ಗಡಿ ಮೂಲಕ ಭಾರತ ಪ್ರವೇಶಿಸಲಿದ್ದಾರೆ. ಅವರ ಸ್ವಾಗತಕ್ಕೆ ಸಕಲ ಸಿದ್ಧತೆ [more]

ರಾಷ್ಟ್ರೀಯ

ಭಾರತದತ್ತ ಗುಂಡು ಹಾರಿಸುತ್ತಲೇ ಇದೆ ಪಾಕ್​: ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ

ಶ್ರೀನಗರ: ಆಕ್ರಮಣಕಾರಿ ಪ್ರವೃತ್ತಿ ಬಿಡುವಂತೆ ಪಾಕ್​ಗೆ ಜಾಗತಿಕವಾಗಿ ಒತ್ತಡ ಹೇರಲಾಗುತ್ತಿದ್ದರೂ ಗಡಿಯಲ್ಲಿ ಮಾತ್ರ ಅಪ್ರಚೋದಿತ ದಾಳಿ ಮೂಲಕ ವಿಕೃತಿ ತೋರುತ್ತಲೇ ಇದೆ. ನಿನ್ನೆ ಸಂಜೆಯಿಂದಲೂ ಜಮ್ಮು ಮತ್ತು [more]