ಹಳೆ ಮೈಸೂರು

ಕೌಟುಂಬಿಕ ಕಲಹ ನೇಣಿಗೆ ಶರಣಾದ ವ್ಯಕ್ತಿ

ಕೊಳ್ಳೇಗಾಲ, ಮಾ.25- ಕೌಟುಂಬಿಕ ಕಲಹದ ಹಿನ್ನೆಲೆ ಯಲ್ಲಿ ವ್ಯಕ್ತಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಿಮ್ಮರಾಜಿಪುರ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಕೆಂಪನಿಂಗೇಗೌಡ (48) [more]

ಚಿಕ್ಕಮಗಳೂರು

ನದಿಯಲ್ಲಿ ಸ್ನಾನ ಮಾಡಲು ಹೊದ ನಾಲ್ವರು ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು, ಮಾ.25-ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರದ ಆಶ್ರಮದ ಬಳಿ ಇರುವ ತುಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಜಲಸಮಾಧಿಯಾಗಿರುವ ಘಟನೆ ಶೃಂಗೇರಿ ಪೊಲೀಸ್ ಠಾಣಾ [more]

ದಾವಣಗೆರೆ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ-ಘಟನೆಯಲ್ಲಿ ಮಹಿಳೆಯ ಸಾವು

ದಾವಣಗೆರೆ, ಮಾ.25- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿ ಪತಿ ಗಂಭೀರ ಗಾಯಗೊಂಡಿರುವ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ-ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ

ಮೈಸೂರು, ಮಾ.25- ಮೈಸೂರು ಹುಲಿಗಳಿಗೆ ಪ್ರಸಿದ್ಧ ಆದರೆ ತಾಯಿ ಚಾಮುಂಡೇಶ್ವರಿ ವಾಹನ ಸಿಂಹ ಹಾಗಾಗಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ [more]

ಹಳೆ ಮೈಸೂರು

ನೀತಿ ಸಂಹಿತೆ ಉಲ್ಲಂಘನೆ-ಸಂಸದ ಪ್ರತಾಪ್‍ಸಿಂಹ ವಿರುದ್ಧ ಎಫ್‍ಐಆರ್

ಮೈಸೂರು, ಮಾ.25- ಮೈಸೂರು-ಕೊಡಗು ಹಾಲಿ ಸಂಸದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಚುನಾವಣೆ ನೀತಿ ಸಂಹಿತೆ [more]

ಚಿಕ್ಕಮಗಳೂರು

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿಸಲು ಬಿಜೆಪಿಯನ್ನು ಮಟ್ಟಹಾಕಬೇಕು-ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್

ಕಡೂರು, ಮಾ.25-ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸಮ್ಮುಖದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಅವರು, ದೇಶದ ಬದಲಾವಣೆಯ ಪರ್ವ [more]

ಚಿಕ್ಕಮಗಳೂರು

ಕಡೂರು ಮತ್ತು ಬೀರೂರು ದೇವೇಗೌಡರಿಗೆ ಶಕ್ತಿ ನೀಡಿದ ಕ್ಷೇತ್ರಗಳು-ಸಚಿವ ಎಚ್.ಡಿ.ರೇವಣ್ಣ

ಕಡೂರು, ಮಾ.25- ಕಡೂರು ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ಹೊಂದಿದ್ದೇವೆ. ಕಡೂರು ಮತ್ತು ಬೀರೂರು ತಮ್ಮ ತಂದೆಯವರಿಗೆ ಶಕ್ತಿ ನೀಡಿದ ಕ್ಷೇತ್ರಗಳು ಇದರ ಋಣ ತೀರಿಸಲು [more]

ತುಮಕೂರು

ನನ್ನ ಕಾರ್ಯವೈಖರಿಗೆ ಪ್ರಧಾನಿ ಮೋದಿಯವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25- ಸಂಸದನಾಗಿ 24/7 ನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ನಮ್ಮ [more]

ಹಳೆ ಮೈಸೂರು

ಬಿಜೆಪಿಗೆ ದಲಿತರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯಶಂಕರ್

ಮೈಸೂರು,ಮಾ.25- ಬಿಜೆಪಿಗೆ ದಲಿತರು, ಅಲ್ಪಸಂಖ್ಯಾತರ ಮತ ಬೇಕು. ಆದರೆ ಅವರ ಬಗ್ಗೆ ಕಾಳಜಿ ಮಾತ್ರ ಇಲ್ಲ ಎಂದು ಮಾಜಿ ಸಚಿವ , ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ [more]

ಹಳೆ ಮೈಸೂರು

ಕಾಂಗ್ರೇಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ

ತುಮಕೂರು,ಮಾ.25- ಮಾಜಿ ಪ್ರಧಾನಿ ದೇವೇಗೌಡರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ತುಮಕೂರು ನಗರದ [more]

ಹಳೆ ಮೈಸೂರು

ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ

ತುಮಕೂರು,ಮಾ.25- ಬೆಳ್ಳಂಬೆಳಗ್ಗೆ ಪಾವಗಡದ ಪ್ರವಾಸಿ ಮಂದಿರದ ಮುಂಭಾಗ ಮಹಿಳೆಯೊಬ್ಬರನ್ನು ನೂರಾರು ಜನರ ಸಮ್ಮುಖದಲ್ಲಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪಾವಗಡ ವಿಶೇಷ ಪೊಲೀಸ್ [more]

ಬೆಂಗಳೂರು

ಜೆಡಿಎಸ್ ವಿರುದ್ಧ ಕುತಂತ್ರ ರಾಜಕಾರಣ ನಡೆಯುತ್ತಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು,ಮಾ.25- ಚುನಾವಣಾ ಸಮಯದಲ್ಲಿ ಒಂದಲ್ಲ ಒಂದು ರೀತಿಯ ಕುತಂತ್ರ ನಡೆಯುತ್ತಿರುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ [more]

ತುಮಕೂರು

ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನನಲ್ಲ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25-ತುಮಕೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಾನು ನಿಂತರೇ ಇಲ್ಲಿ ನಿಲ್ಲುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರು ತಿಳಿಸಿದರು. [more]

ರಾಜ್ಯ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಮೈಸೂರು, ಮಾ.25- ರಾಜ್ಯದ ಪ್ರತಿಷ್ಠಿತ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ [more]

ಬೆಂಗಳೂರು

ಎಲ್ಲವನ್ನೂ ಧೈರ್ಯದಿಂದ ಎದುರಿಸಲಿದ್ದೇವೆ-ಸುಮಲತಾ ಅಂಬರೀಶ್

ಬೆಂಗಳೂರು, ಮಾ.25-ಬಿಜೆಪಿಯವರು ನಮಗೆ ಬೇಷರತ್ ಬೆಂಬಲ ನೀಡಿದ್ದಾರೆ. ನಾವು ಎಲ್ಲವನ್ನೂ ಧೈರ್ಯದಿಂದ ಎದುರಿಸಲಿದ್ದೇವೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಹಾಗೂ ನಟಿ ಸುಮಲತಾ ಅಂಬರೀಶ್ [more]

ಬೆಂಗಳೂರು

ಕುತೂಹಲ ಮುಂದುವರೆದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ವಿಚಾರ

ಬೆಂಗಳೂರು, ಮಾ.25-ಇಡೀ ದೇಶದಾದ್ಯಂತ ಗಮನ ಸೆಳೆದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರೆಂಬ ಕುತೂಹಲ ಇನ್ನೂ ಮುಂದುವರೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ [more]

ಬೆಂಗಳೂರು

ನಾಳೆ ಗಣ್ಯ ವ್ಯಕ್ತಿಗಳಿಗೆ ಸಮಾಜ ಸೇವಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು, ಮಾ.25-ಸಂದೇಶ್ ಯುವ ವೇದಿಕೆಯ 27ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸಾಂಸ್ಕøತಿಕ ಸಮಾಜ ಸೇವೆಯ ವಿಶೇಷ ಕಾರ್ಯಕ್ರಮದ ಅಂಗವಾಗಿ ನಾಳೆ ಸಂಜೆ 6.30ಕ್ಕೆ ಕನ್ನಡ ಭವನದ ನಯನ [more]

No Picture
ಬೆಂಗಳೂರು

ಕಾರ್ಮಿಕ ಮುಖಂಡರಿಗೆ ರಾಜ್ಯಸಭಾ ಅಥವಾ ವಿಧಾನ ಪರಿಷತ್ ಸ್ಥಾನ ನೀಡಬೇಕು-ಡಾ.ಮೋಹನ್ ರಾವ್ ನಲವಾಡೆ

ಬೆಂಗಳೂರು, ಮಾ.25-ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ವತಿಯಿಂದ ಕಾರ್ಮಿಕ ಮುಖಂಡರಿಗೆ ರಾಜ್ಯಸಭಾ ಅಥವಾ ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ನೀಡುವಂತೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ವಿಭಾಗದ [more]

ಬೆಂಗಳೂರು

ಹೆಚ್.ಟಿ.ಸಾಂಗ್ಲಿಯಾನರವರಿಗೆ ಕಾಂಗ್ರೇಸ್ ಟಿಕೆಟ್ ನೀಡಬೇಕು-ಕ್ರಿಶ್ಚಿಯನ್ ವೆಲ್‍ಫೇರ್ ಆಸೋಸಿಯೇಶನ್

ಬೆಂಗಳೂರು, ಮಾ.25- ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದು ಮಾಜಿ ಸಂಸದ ಹೆಚ್.ಟಿ ಸಾಂಗ್ಲಿಯಾನ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕರ್ನಾಟಕ [more]

ಬೆಂಗಳೂರು

ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ-ಕರ್ನಾಟಕದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲಲಿದೆ-ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು, ಮಾ.25- ನರೇಂದ್ರ ಮೋದಿ ಅವರು 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮತ್ತೆ ಪ್ರಧಾನಿಯಾಗಲಿದ್ದಾರೆ.ಕರ್ನಾಟಕದಲ್ಲಿ ಬಿಜೆಪಿ 22ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ [more]

ಬೆಂಗಳೂರು

ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಮೈತ್ರಿ ಪಕ್ಷಗಳು-ಕೇಂದ್ರ ಸಚಿವ ಡಿ.ಸದಾನಂದಗೌಡ

ಬೆಂಗಳೂರು, ಮಾ.25- ಚುನಾವಣೆಗೆ ಮೊದಲೇ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಪಕ್ಷಗಳು ಸೋಲೊಪ್ಪಿಕೊಂಡಂತಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್ ನೀಡಿದ್ದಾರೆ. ಬಿ ಫಾರಂ ಪಡೆದು ರಾಧಾಕೃಷ್ಣ [more]

ಬೆಂಗಳೂರು

ಓಲಾ ಕಂಪನಿ ಅಮಾನತು ಆದೇಶ ಹಿಂಪೆಡೆದ ರಾಜ್ಯ ಸರ್ಕಾರ

ಬೆಂಗಳೂರು, ಮಾ.25- ಓಲಾ ಕಂಪನಿ ಅಮಾನತ್ತು ಆದೇಶ ಹಿಂಪಡೆದಿದ್ದು 15ಲಕ್ಷ ರೂ.ದಂಡ ವಿಧಿಸಲಾಗಿದೆ ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲವೆಂದು ರಾಜ್ಯ ಸಾರಿಗೆ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಈ ಕುರಿತು [more]

ಬೆಂಗಳೂರು

ಜಂಟಿ ಆಯುಕ್ತ ಬಾಲಶೇಖರ್ ವರನ್ನು ವರ್ಗಾವಣೆ ಮಾಡುವಂತೆ ಬಿಜೆಪಿ ಒತ್ತಾಯ

ಬೆಂಗಳೂರು,ಮಾ.25- ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರಾಗಿರುವ ಬಾಲಶೇಖರ್ ಅವರು ಪ್ರಭಾವಿ ಸಚಿವರೊಬ್ಬರು ಅಳಿಯನಾಗಿರುವುದರಿಂದ ಲೋಕಸಭಾ ಚುನಾವಣೆ ಮುಗಿಯುವವರೆಗೂ ಅವರನ್ನು ಬೇರೆ ಸ್ಥಾನಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಒತ್ತಾಯಿಸಿದೆ. [more]

ಬೆಂಗಳೂರು

ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೇಸ್ಸಿಗೆ ಬಿಟ್ಟುಕೊಟ್ಟ ಜೆಡಿಎಸ್

ಬೆಂಗಳೂರು, ಮಾ.25- ಅಳೆದೂ ತೂಗಿ ಜೆಡಿಎಸ್ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಟ್ಟಿದ್ದು, ಈ ಕ್ಷೇತ್ರದಲ್ಲಿ ಎಸ್.ಪಿ.ಮುದ್ದಹನುಮೇಗೌಡ ಸೇರಿದಂತೆ ಹಲವಾರು ಕಾಂಗ್ರೆಸ್ ಪ್ರಮುಖರು ಅಭ್ಯರ್ಥಿಗಳಾಗಲು ಪ್ರಯತ್ನಿಸುತ್ತಿದ್ದಾರೆ. ಮಾಜಿ [more]

ಬೆಂಗಳೂರು

ಮೋದಿ ಸರ್ಕಾರ ಬೂಸ ಸರ್ಕಾರ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಮಾ.25- ಮೋದಿ ಸರ್ಕಾರ ಬೂಸ ಸರ್ಕಾರ ಎಂದು ಸಚಿವ ಕೃಷ್ಣಬೈರೇಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ [more]