![sumalata](http://kannada.vartamitra.com/wp-content/uploads/2019/04/sumalata-619x381.jpg)
ಮಂಡ್ಯ, ಏ.5-ಬಿಜೆಪಿ ಮುಖಂಡ ಸಿದ್ದರಾಮಯ್ಯ ಮನೆಗೆ ಸುಮಲತಾ ಅಂಬರೀಷ್ ಭೇಟಿ ಮಾಡಿ ಚರ್ಚಿಸಿದರು.
ಮಂಡ್ಯ ತಾಲೂಕಿನ ಯತ್ತಗದ ಹಳ್ಳಿಯ ಸಿದ್ದರಾಮಯ್ಯ ಮನೆಗೆ ತೆರಳಿದ್ದ ಅವರು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.
ಕಳೆದ ಬಾರಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದು ಸಿದ್ದರಾಮಯ್ಯ ಈ ಬಾರಿಯೂ ಸ್ಪರ್ಧಾಕಾಂಕ್ಷಿಯಾಗಿದ್ದರು. ಆದರೆ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲಿಸಿದ್ದರಿಂದ ಯಾರನ್ನು ಬಿಜೆಪಿ ಕಣಕ್ಕಿಳಿಸಲಿಲ್ಲ ಈಗಾಗಲೇ ಸುಮಲತಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.