ಔರಾದ್ ನಲ್ಲಿ ಮಂಗಳವಾರ ಗೀತಾ ಖಂಡ್ರೆ ಪ್ರಚಾರ

ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಗೀತಾ ಖಂಡ್ರೆ ಮಂಗಳವಾರ ಔರಾದ್ ಪಟ್ಟಣದಲ್ಲಿ ಪ್ರಚಾರ ನಡೆಸಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಔರಾದ್ ನ ಪ್ರಸಿದ ಶ್ರೀ ಅಮರೇಶ್ವರ ದೇವರ ದರ್ಶನ ಪಡೆದು ಗೀತಾ ಖಂಡ್ರೆ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸಲಿದ್ದಾರೆ.

ಹೀಗಾಗಿ ಕಾಂಗ್ರೆಸ್ ಮತು ಜೆಡಿಎಸ್ ಕಾರ್ಯಕರ್ತರು ಹಾಗೂ ಈಶ್ವರ್ ಖಂಡ್ರೆ ರವರ ಅಭಿಮಾನಿಗಳ್ಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ